‘ಬಿಗ್ ಬಾಸ್’ ಖ್ಯಾತಿಯ ನಿವೇದಿತಾ ಗೌಡ (Niveditha Gowda) ಡಿವೋರ್ಸ್ (Divorce) ಪಡೆದ ಬಳಿಕ ಮತ್ತಷ್ಟು ಬೋಲ್ಡ್ ಆಗಿದ್ದಾರೆ. ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಮೋಡಿ ಮಾಡುತ್ತಲೇ ಇರುತ್ತಾರೆ. ಈಗ ಬಾತ್ ಟಬ್‌ನಲ್ಲಿ ಕುಳಿತು ನಟಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಇದನ್ನೂ ಓದಿ:ರಶ್ಮಿಕಾ ಮಂದಣ್ಣ ನಟನೆಯ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆ ಸಿಕ್ತು ಬಿಗ್ ನ್ಯೂಸ್
Advertisement
ಬಾತ್‌ಟಬ್‌ನಲ್ಲಿ ಕುಳಿತು ಎದೆಯ ಸೀಳು ಕಾಣುವಂತೆ ನಟಿ ಕ್ಯಾಮೆರಾ ಕಣ್ಣಿಗೆ ಹಾಟ್ ಆಗಿ ಪೋಸ್ ನೀಡಿದ್ದಾರೆ. ಲಾಂಗ್ ಡ್ರೆಸ್‌ನಲ್ಲಿ ಮಿಂಚಿದ್ದಾರೆ. ನಟಿಯ ಅವತಾರಕ್ಕೆ ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ. ನಿವಿ ಬೋಲ್ಡ್ ಪೋಸ್ ನೋಡಿ ಇದೇನಾ? ಡಿವೋರ್ಸ್‌ಗೆ ಕಾರಣ ಎಂದೆಲ್ಲಾ ನೆಟ್ಟಿಗರು ಸೋಶಿಯಲ್ ಮೀಡಿಯಾದಲ್ಲಿ ಚರ್ಚಿಸಿದ್ದಾರೆ.
Advertisement
Advertisement
ಇನ್ನೂ ಚಂದನ್ ಶೆಟ್ಟಿ ಜೊತೆ ದಾಂಪತ್ಯಕ್ಕೆ ಅಂತ್ಯ ಹಾಡಿದ ಮೇಲೆ ನಿವೇದಿತಾ ಸಿನಿಮಾ ಕೆರಿಯರ್ ಕಡೆ ನಟಿ ಹೆಚ್ಚಿನ ಗಮನ ನೀಡುತ್ತಿದ್ದಾರೆ. ಸದ್ಯ ‘ಬಾಯ್ಸ್ ವರ್ಸಸ್ ಗರ್ಲ್ಸ್’ ಶೋನಲ್ಲಿ ನಟಿ ಆ್ಯಕ್ಟೀವ್ ಆಗಿದ್ದಾರೆ. ಇದನ್ನೂ ಓದಿ:ಕಾಪು ಶ್ರೀಹೊಸ ಮಾರಿಗುಡಿ ಕಂಡು ನಿಬ್ಬೆರಗಾದ ನಟಿ ಶಿಲ್ಪಾ ಶೆಟ್ಟಿ
Advertisement
ಮಾಜಿ ಪತಿ ಚಂದನ್ ಶೆಟ್ಟಿ (Chandan Shetty) ಜೊತೆ ‘ಮುದ್ದು ರಾಕ್ಷಸಿ’ ಎಂಬ ಸಿನಿಮಾ ಮಾಡಿದ್ದಾರೆ. ಈ ಎರಡು ಸಿನಿಮಾಗಳ ರಿಲೀಸ್ ಬಗ್ಗೆ ಸದ್ಯದಲ್ಲೇ ಅಪ್‌ಡೇಟ್ ಸಿಗಲಿದೆ.