Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಗ್ ಬಾಸ್ ಮನೆಯಲ್ಲಿ ಟ್ರಯಾಂಗಲ್ ಲವ್ ಸ್ಟೋರಿ: ರಾಕೇಶ್ ಅಡಿಗ ಪ್ರೇಮ ಪುರಾಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಗ್ ಬಾಸ್ ಮನೆಯಲ್ಲಿ ಟ್ರಯಾಂಗಲ್ ಲವ್ ಸ್ಟೋರಿ: ರಾಕೇಶ್ ಅಡಿಗ ಪ್ರೇಮ ಪುರಾಣ

Bengaluru City

ಬಿಗ್ ಬಾಸ್ ಮನೆಯಲ್ಲಿ ಟ್ರಯಾಂಗಲ್ ಲವ್ ಸ್ಟೋರಿ: ರಾಕೇಶ್ ಅಡಿಗ ಪ್ರೇಮ ಪುರಾಣ

Public TV
Last updated: August 12, 2022 2:52 pm
Public TV
Share
2 Min Read
spoorthi gowda 1 2
SHARE

ಬಿಗ್ ಬಾಸ್ ಮನೆಯಲ್ಲಿ ಪ್ರೀತಿ, ಪ್ರೇಮ ಎಲ್ಲಾ ಮಾಮೂಲು. ದೊಡ್ಮನೆಯಲ್ಲಿ ಪ್ರತಿ ಸೀಸನ್‌ನಲ್ಲೂ ಪ್ರೇಮ ಕಥೆಗಳು ಹುಟ್ಟಿಕೊಳ್ಳುತ್ತಲೇ ಇರುತ್ತದೆ. ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮಕಥೆಯೊಂದು ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡುತ್ತಿದೆ. ರಾಕೇಶ್ ಅಡಿಗ ಮೇಲೆ ಇಬ್ಬರು ಹುಡುಗಿಯರಿಗೆ ಮನಸ್ಸಾಗಿದೆ.

spoorthi gowda 1 1ಮನೆಯ ಅಟ್ರಾಕ್ಷನ್ ಆಗಿರುವ ರಾಕೇಶ್‌ಗಾಗಿ ಸ್ಪೂರ್ತಿ ಗೌಡ ಮತ್ತು ಸೋನು ಗೌಡ ನಡುವೆ ಕೋಲ್ಡ್ ವಾರ್ ಶುರುವಾಗಿದೆ. ಸ್ಪೂರ್ತಿ ಗೌಡ ಮತ್ತು ರಾಕೇಶ್ ಮಧ್ಯೆ ಏನೋ ನಡೆಯುತ್ತಿದೆ ಎಂದು ಹಲವರಿಗೆ ಅನುಮಾನ ಬಂದಿತ್ತು. ಸ್ಪೂರ್ತಿ ಕೂಡ ತಮಗೆ ಇಷ್ಟವೆಂದು ರಾಕೇಶ್ ಹೇಳಿಕೊಂಡಿದ್ದರು. ನಮ್ಮಿಬ್ಬರ ಜಾತಕ ಹೇಗಿದೆ ಹೊಂದಾಣಿಕೆ ಎಂದು ಗುರೂಜಿಗೆ ಕೇಳಿದ್ದರು. ಈಗ ರಾಕೇಶ್ ಮೇಲೆ ಸೋನು ಗೌಡ ಕಣ್ಣು ಬಿದ್ದಿದೆ. ಇದನ್ನೂ ಓದಿ:ಗಾಯಕ ಶಿವಮೊಗ್ಗ ಸುಬ್ಬಣ್ಣ ವಿಧಿವಶ

spoorthi gowda

ಸೋನು ಗೌಡ ಇದೀಗ ರಾಕೇಶ್‌ಗೆ ಮನಸೋತಿದ್ದಾರೆ. ಈ ವಿಷಯವನ್ನು ಅವರೇ ಬಿಗ್‌ಬಾಸ್ ಮನೆಯಲ್ಲಿ ಕೆಲವರೊಟ್ಟಿಗೆ ಹೇಳಿಕೊಂಡಿದ್ದಾರೆ. ರೂಪೇಶ್ ಜೊತೆ ಮಾತನಾಡುವಾಗ, ಅವಳು ರಾಕೇಶ್ ಜೊತೆ ಅಂಟಿಕೊಂಡು ಕೂತಿದ್ದಳು. ಅದಕ್ಕೆ ನಾನು ಹೇಳಿದೆ ಹೇ ಯಾಕೆ ಅವನೊಟ್ಟಿಗೆ ಹಾಗೆ ಕೂರುತ್ತೀಯ ಅವನು ನನ್ನ ಹುಡುಗ ಎಂದು ಹೇಳಿದೆ ಎಂದು ಹೇಳುತ್ತಾರೆ. ಅದಕ್ಕೆ ರೂಪೇಶ್, ನೀನು ಗಂಭೀರವಾಗಿದ್ದೀಯ ಎಂದು ಕೇಳುತ್ತಾರೆ. ಹೌದು ನಾನು ಸೀರಿಯಸ್ ಆಗಿಯೇ ಹೇಳಿದೆ. ನನಗೆ ನನ್ನ ಹುಡುಗನ ಜೊತೆ ಬೇರೆಯವರು ಸಲುಗೆಯಿಂದ ಇರೋದು ಇಷ್ಟವಿಲ್ಲ ಎಂದಿದ್ದಾರೆ. ರಾಕೇಶ್ ಮಾತ್ರ ಸೋನು ಗೌಡಗೆ ಹೊಟ್ಟೆ ಕಿಚ್ಚು ತರಿಸುವ ಕಾರ್ಯ ಮಾಡುತ್ತಿದ್ದಾರೆ. ಬೇಕೆಂದೇ ಸ್ಪೂರ್ತಿ ಕೈಲಿಂದು ತುತ್ತು ತಿನ್ನಿಸಿಕೊಳ್ಳುವುದು. ಸೋನು ನೋಡಲೆಂದು, ಸ್ಪೂರ್ತಿ ಹಾಗೂ ಅಕ್ಷತಾ ಹೆಗಲ ಮೇಲೆ ಒಟ್ಟಿಗೆ ಕೈ ಹಾಕಿಕೊಂಡು ಆಕೆಯ ಮುಂದೆಯೇ ಓಡಾಡುವುದು ಮಾಡಿದ್ದಾರೆ.

rakesh adiga 2

ಕಡೆಗೆ ರಾಕೇಶ್ ಬಳಿಯೇ ತಮ್ಮ ಪ್ರೀತಿಯನ್ನು ಪರೋಕ್ಷವಾಗಿ ಹೇಳಿಕೊಳ್ಳುತ್ತಾರೆ. ಆದರೆ ರಾಕೇಶ್ ಅದನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ನಿಜವಾಗಿಯೂ ನನ್ನ ಬಗ್ಗೆ ಫೀಲಿಂಗ್ಸ್ ಇದೆಯಾ ಅಥವಾ ಸುಮ್ಮನೆ ತಮಾಷೆಗೆ ಹೇಳುತ್ತಿದ್ದೀಯ ಎಂದು ರಾಕೇಶ್ ಪ್ರಶ್ನಿಸಿದಾಗ ನಾನು ಸೀರಿಯಸ್ಸಾಗಿದ್ದೀನಿ ಎಂದು ಸೋನು ಹೇಳಿದ್ದಾರೆ. ಹಾಗಿದ್ದರೆ ಇನ್ನು ಮುಂದೆ ನಿನ್ನ ಬಗ್ಗೆ ತಮಾಷೆ ಮಾಡುವುದಿಲ್ಲ ಎನ್ನುತ್ತಾರೆ ರಾಕೇಶ್. ಆದರೆ ಸೋನು ಗೌಡಗೆ ಮಾತ್ರ ಸೂಕ್ತವಾದ ಉತ್ತರವನ್ನು ರಾಕೇಶ್ ನೀಡಿಲ್ಲ. ಈಗ ಸ್ಪೂರ್ತಿ ಗೌಡ ಅಥವಾ ಸೋನು ಗೌಡ ಇಬ್ಬರಲ್ಲಿ ಯಾರ ಪ್ರೀತಿಗೆ ರಾಕೇಶ್ ಅಸ್ತು ಎನುತ್ತಾರೆ ಎಂಬುದನ್ನ ಕಾದು ನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:big boss kannadabig boss ottRakesh Adigasonu srinivas gowdaspoorthi gowdaಬಿಗ್‌ ಬಾಸ್‌ ಓಟಿಟಿಬಿಗ್ ಬಾಸ್ ಕನ್ನಡರಾಕೇಶ್ ಅಡಿಗಸೋನು ಶ್ರೀನಿವಾಸ್‌ ಗೌಡಸ್ಪೂರ್ತಿ ಗೌಡ
Share This Article
Facebook Whatsapp Whatsapp Telegram

Cinema news

ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories

You Might Also Like

HC Balakrishna Magadi
Bengaluru City

ಕಾಂಗ್ರೆಸ್ ಮುಸ್ಲಿಂ ನಾಯಕರು ತಪ್ಪು ಮಾಡಿದ್ದರೆ ತಲೆದಂಡ ಮಾಡಲಿ: ಬಾಲಕೃಷ್ಣ

Public TV
By Public TV
13 minutes ago
Desh Garima
Latest

ಮುಂಬೈ ತಲುಪಿದ ಕಚ್ಚಾ ತೈಲ ಹೊತ್ತ `ದೇಶ್ ಗರಿಮಾ’ ಹಡಗು

Public TV
By Public TV
21 minutes ago
Tamil Nadu Election 2026 Tomorrow DMK AIDMK Congress BJP TVK Vijay
Latest

ಡಿಎಂಕೆ, ಎಐಎಡಿಎಂಕೆ ಮಧ್ಯೆ ನೇರ ಫೈಟ್ – ಸಂಚಲನ ಮೂಡಿಸಲಿದ್ದಾರಾ ವಿಜಯ್?

Public TV
By Public TV
43 minutes ago
is royal challengers bengaluru player can play for chennai super kings under ipl loan rule
Cricket

ಏನಿದು ಐಪಿಎಲ್ ಲೋನ್ ನಿಯಮ – ಆರ್‌ಸಿಬಿ ಆಟಗಾರ ಟೂರ್ನಿ ಮಧ್ಯೆಯೇ ಸಿಎಸ್‌ಕೆ ಪರ ಆಡೋಕೆ ಸಾಧ್ಯನಾ?

Public TV
By Public TV
1 hour ago
011
Cricket

Explainer | ವೈಟ್‌ ಬಾಲ್‌ ಕ್ರಿಕೆಟ್‌ – ಟೀಂ ಇಂಡಿಯಾ ನಾಯಕತ್ವಕ್ಕೆ ಹೆಚ್ಚಿದ ಕೂಗು, ಅಯ್ಯರ್‌ಗೆ ಹೆಚ್ಚಿನ ಬೆಂಬಲ!

Public TV
By Public TV
1 hour ago
epaminondas ship IRGC
Latest

ಭಾರತಕ್ಕೆ ಬರುತ್ತಿದ್ದ ಹಡಗನ್ನು ವಶಕ್ಕೆ ಪಡೆದ ಐಆರ್‌ಜಿಸಿ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?