Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಗೋದಕ್ಕೂ ನಿನ್ನ ಪರ್ಮಿಷನ್ ಕೇಳಬೇಕಾ ಎಂದು ರಾಕಿ ವಿರುದ್ಧ ಕಾವ್ಯ ಗರಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಗೋದಕ್ಕೂ ನಿನ್ನ ಪರ್ಮಿಷನ್ ಕೇಳಬೇಕಾ ಎಂದು ರಾಕಿ ವಿರುದ್ಧ ಕಾವ್ಯ ಗರಂ

Bengaluru City

ನಗೋದಕ್ಕೂ ನಿನ್ನ ಪರ್ಮಿಷನ್ ಕೇಳಬೇಕಾ ಎಂದು ರಾಕಿ ವಿರುದ್ಧ ಕಾವ್ಯ ಗರಂ

Public TV
Last updated: October 29, 2022 11:39 am
Public TV
Share
1 Min Read
kavyashree 7
SHARE

ದೊಡ್ಮನೆಯ ರಂಗು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಾಕಷ್ಟು ರೋಚಕ ತಿರುವುಗಳನ್ನು ಪಡೆದುಕೊಂಡು 5ನೇ ವಾರದತ್ತ ಮುನ್ನುಗ್ಗುತ್ತಿದೆ. ಬಿಗ್ ಬಾಸ್ ಮನೆಯಲ್ಲಿ (Bigg Boss House) ಆತ್ಮೀಯರಾಗಿ ಗುರುತಿಸಿಕೊಂಡಿದ್ದ ಕಾವ್ಯಶ್ರೀ (Kavyashree) ಮತ್ತು ರಾಕೇಶ್ ಅಡಿಗ (Rakesh Adiga) ಮಧ್ಯೆ ಅಸಮಾಧಾನದ ಹೊಗೆಯಾಡುತ್ತಿದೆ. ಕಾವ್ಯ ವಿರುದ್ಧ ರಾಕೇಶ್ ಫುಲ್ ಗರಂ ಆಗಿದ್ದಾರೆ.

bigg boss

ಓಟಿಟಿಯಿಂದ ಟಿವಿ ಬಿಗ್ ಬಾಸ್‌ವರೆಗೂ ರಾಕೇಶ್ ಸ್ಮಾರ್ಟ್ ಗೇಮ್‌ನಿಂದ ಗಮನ ಸೆಳೆಯುತ್ತಿದ್ದಾರೆ. ಸದಾ ಮಹಿಳಾ ಸ್ಪರ್ಧಿಗಳ ಜೊತೆಯಿರುವ ರಾಕೇಶ್, ಮನೆಯ ಮಹಿಳಾ ಮಣಿಯರ ಫೇವರೇಟ್ ಎಂದರೆ ತಪ್ಪಾಗಲಾರದು. ಇತ್ತೀಚೆಗಷ್ಟೇ ಅಮೂಲ್ಯ(Amulya Gowda) ಜೊತೆ ರಾಕಿ ಇರೋದನ್ನ ನೋಡಿ, ನನ್ನ ಅಣ್ಣ ಕೈತಪ್ಪಿ ಹೋದ ಎಂದು ಹಾಸ್ಯಮಯವಾಗಿ ಎಲ್ಲರನ್ನೂ ಕಾವ್ಯ ರಂಜಿಸಿದ್ದರು. ಇಷ್ಟೇಲ್ಲಾ ಆತ್ಮೀಯತೆ ಕಾವ್ಯ ಮತ್ತು ರಾಕಿ ನಡುವೆ ಇತ್ತು. ಈಗ ಕಾವ್ಯ ವಿರುದ್ಧ ರಾಕೇಶ್ ಸಿಡಿದೆದಿದ್ದಾರೆ.

rakesh adigaಈ ವಾರದ ಅನುಪಮಾ ಗೌಡ (Anupama Gowda) ಮನೆಯ ಕ್ಯಾಪ್ಟನ್ ಆಗಿ ಗುರುತಿಸಿಕೊಂಡಿದ್ದಾರೆ. ಬಿಗ್ ಬಾಸ್ ನೀಡಿರುವ ಟಾಸ್ಕ್ ಓದುವ ಸಮಯದಲ್ಲಿ ಕಾವ್ಯಶ್ರೀ ನಕ್ಕಿದ್ದಾರೆ. ಈ ವೇಳೆ ರಾಕೇಶ್, ಕಾವ್ಯಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಟಾಸ್ಕ್ ವಿಷ್ಯ ಹೇಳುವಾಗ ನಗಬಾರದು ಎಂದು ತಿಳಿಯುವುದಿಲ್ಲಲ್ವಾ. ಸ್ಪಲ್ವ ಸಮಯದ ಮುಂಚೆ ಪಾತ್ರೆ ತೊಳೆಯಲು ಮೂರು ಬಾರಿ ಕರೆದೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಈಗ ಇಲ್ಲಿ ಕೂತು ನಗುತ್ತೀರಾ ಎಂದು ರಾಕೇಶ್ ಕಾವ್ಯಗೆ ಖಡಕ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ:ಕಾಂತಾರ ‘ವರಾಹ ರೂಪಂ’ ಹಾಡಿಗೆ ಕೊಯಿಕ್ಕೋಡು ಕೋರ್ಟ್ ತಡೆಯಾಜ್ಞೆ

kavyashree Gowda 3

ರಾಕಿ ಮಾತಿಗೆ ಕಾವ್ಯಶ್ರೀ ಕೂಡ ಖಾರವಾಗಿಯೇ ಉತ್ತರ ನೀಡಿದ್ದಾರೆ. ನಾನು ನಗೋದಕ್ಕೂ ನಿಮ್ಮ ಪರ್ಮಿಷನ್ ಕೇಳಬೇಕಾ ಎಂದು ಕಾವ್ಯಶ್ರೀ ಮಾತನಾಡಿದ್ದಾರೆ. ಇನ್ನೂ ಕಿಚ್ಚ ಸುದೀಪ್ ಅನುಪಸ್ಥಿತಿಯಲ್ಲಿ ನಾಲ್ಕನೇ ಎಲಿಮಿನೇಷನ್ ಭಿನ್ನವಾಗಿ ನಡೆದಿತ್ತು. ಮಯೂರಿ ಮನೆಯಿಂದ ಹೊರಬಂದಿದ್ದರು. ಈ ವಾರ ಯಾವ ಸ್ಪರ್ಧಿಗೆ ಆಟ ಕೊನೆಯಾಗುತ್ತೇ ಎಂಬುದನ್ನ ಕಾದುನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:Bigg Boss KannadaKavyashree GowdaRakesh Adigasandalwoodಕಾವ್ಯಶ್ರೀ ಗೌಡಬಿಗ್ ಬಾಸ್ ಕನ್ನಡರಾಕೇಶ್ ಅಡಿಗ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
5 minutes ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
6 minutes ago
bjp flag
Latest

Tamilnadu Assembly Elections | ಬಿಜೆಪಿಯಿಂದ 27 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌

Public TV
By Public TV
12 minutes ago
BE 6 Mahindra
Automobile

Electric Car Market| ಫಸ್ಟ್‌ ಟೈಂ ಎಂಜಿ ಹಿಂದಿಕ್ಕಿದ ಮಹೀಂದ್ರಾ – ಟಾಟಾ ಮೋಟಾರ್ಸ್‌ಗೆ ಅಗ್ರಸ್ಥಾನ

Public TV
By Public TV
19 minutes ago
Amit shah
Latest

ಅಮಿತ್‌ ಶಾ ಹೆಲಿಕಾಪ್ಟರ್‌ನಲ್ಲಿ ಇಳಿಯುವಾಗ ತಾಂತ್ರಿಕ ದೋಷ – ಅಸ್ಸಾಂ ರ‍್ಯಾಲಿ ರದ್ದು

Public TV
By Public TV
21 minutes ago
ಸಾಂದರ್ಭಿಕ ಚಿತ್ರ
Karnataka

LPG ಸಿಲಿಂಡರ್ ವದಂತಿಗೆ ಕೇಂದ್ರ ಕಡಿವಾಣ – ಪ್ರತಿನಿತ್ಯ ಮಾಹಿತಿ ನೀಡುವಂತೆ ಎಲ್ಲಾ ರಾಜ್ಯಗಳಿಗೆ ಸಲಹೆ

Public TV
By Public TV
25 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?