Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಗ್ ಬಾಸ್ ವಿನೋದ್ ಗೊಬ್ಬರಗಾಲ ಅವರ ಮೊದಲ ಸಂಭಾವನೆ ಕೇಳಿದ್ರೆ ಶಾಕ್ ಆಗುತ್ತೀರಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಗ್ ಬಾಸ್ ವಿನೋದ್ ಗೊಬ್ಬರಗಾಲ ಅವರ ಮೊದಲ ಸಂಭಾವನೆ ಕೇಳಿದ್ರೆ ಶಾಕ್ ಆಗುತ್ತೀರಾ

Bengaluru City

ಬಿಗ್ ಬಾಸ್ ವಿನೋದ್ ಗೊಬ್ಬರಗಾಲ ಅವರ ಮೊದಲ ಸಂಭಾವನೆ ಕೇಳಿದ್ರೆ ಶಾಕ್ ಆಗುತ್ತೀರಾ

Public TV
Last updated: October 1, 2022 7:08 pm
Public TV
Share
1 Min Read
vinod
SHARE

ಮಜಾಭಾರತ, ಗಿಚ್ಚಿ ಗಿಲಿ ಗಿಲಿ, ಶೋ ಮೂಲಕ ಮೋಡಿ ಮಾಡಿರುವ ವಿನೋದ್ ಗೊಬ್ಬರಗಾಲ(Vinod Gobbaragala) ಇದೀಗ ಬಿಗ್ ಬಾಸ್ ಮನೆಗೆ(Bigg Boss House) ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಕಾಮಿಡಿ ಮೂಲಕ ಕಮಾಲ್ ಮಾಡುತ್ತಿರುವ ನಟ ವಿನೋದ್ ನಟನಾ ಕ್ಷೇತ್ರದ ಮೊದಲ ಸಂಭಾವನೆ ಕೇಳಿದ್ರೆ ನಿಜಕ್ಕೂ ಅಚ್ಚರಿಪಡುತ್ತೀರಾ.

vinod gobbragala

ವಿನೋದ್ ಅಪ್ಪಟ ಹಳ್ಳಿ ಪ್ರತಿಭೆ ಮೂಲತಃ ಮಂಡ್ಯದ (Mandya) ಗೊಬ್ಬರಗಾಲದವರಾಗಿದ್ದಾರೆ. ನಟನಾಗಿ ಕನಸು ಹೊತ್ತು ಬಂದಿದ್ದ ವಿನೋದ್‌ಗೆ ಮೊದಲು ಸಿಕ್ಕಿದ್ದೆ `ಮಜಾಭಾರತ'(Majabharatha) ಕಾಮಿಡಿ ರಿಯಾಲಿಟಿ ಶೋ, ಬಳಿಕ ಗಿಚ್ಚಿ ಗಿಲಿ ಗಿಲಿ ಶೋನ ರನ್ನರ್ ಅಪ್ ಆಗಿ ಗುರುತಿಸಿಕೊಂಡಿದ್ದಾರೆ. ಬಹುಮುಖ ಪ್ರತಿಭೆಯಾಗಿರುವ ಗೊಬ್ಬರಗಾಲ ಇದೀಗ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಇದನ್ನೂ ಓದಿ:ಆಂಟಿ ಎಂದು ಕರೆದ ಗೊಬ್ಬರಗಾಲ ಮೇಲೆ ʻಮಂಗಳಗೌರಿʼ ಗರಂ

 

View this post on Instagram

 

A post shared by BUD Pictures (@bud.picturess)

ಸಾಕಷ್ಟು ಸವಾಲುಗಳನ್ನ ದಾಟಿ ಬಿಗ್ ಬಾಸ್ ಮನೆಯಲ್ಲಿ ಮನರಂಜಿಸುತ್ತಿರುವ ವಿನೋದ್ ಅವರು ತಮ್ಮ ಮೊದಲ ರಿಯಾಲಿಟಿ ಶೋನಲ್ಲಿ ಪ್ರತಿ ತಿಂಗಳು 12,750 ರೂಪಾಯಿಗಳನ್ನ ಗಳಿಸುತ್ತಿದ್ದರು. ತನ್ನ ಹುಟ್ಟೂರಿನಲ್ಲಿ ಕಾರ್ಪೆಂಟರ್, ಅಕ್ಕಸಾಲಿಗನಾಗಿ ಕೆಲಸ ಮಾಡಿದ್ದರು. ಬಳಿಕ ಬೆಂಗಳೂರಿನಲ್ಲಿ ಆಫೀಸ್ ಬಾಯ್ ಆಗಿ ಕೆಲಸ ನಿರ್ವಹಿಸಿರುತ್ತಾರೆ.

 

View this post on Instagram

 

A post shared by Vinod Gobaragala (@vinoda_gobaragall_official)

ಬಳಿಕ ಸತತ ಪ್ರಯತ್ನದ ನಂತರ `ಮಜಾಭಾರತ’ ಮೂಲಕ ಗೊಬ್ಬರಗಾಲ ಮೋಡಿ ಮಾಡುತ್ತಾರೆ. ಹೀಗೆ ಒಂದೊಂದೇ ಅವಕಾಶಗಳನ್ನ ಸದುಪಯೋಗಪಡಿಸಿಕೊಂಡು ಈಗ ಬಿಗ್ ಬಾಸ್‌ನಲ್ಲಿ ವಿನೋದ್ ಹೈಲೆಟ್ ಆಗುತ್ತಿದ್ದಾರೆ. ಹುಟ್ಟೂರಿನಲ್ಲಿ ಮನೆ ಕಟ್ಟುವ ಕನಸು ಹೊತ್ತಿರುವ ವಿನೋದ್ ಬಿಗ್ ಬಾಸ್ (Bigg Boss) ಟ್ರೋಫಿ ಗೆಲ್ಲುತ್ತಾರಾ ಅಂತಾ ಕಾದುನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:Bigg Boss Kannadasandalwoodvinod gobragalaಗಿಚ್ಚಿ ಗಿಲಿ ಗಿಲಿಬಿಗ್ ಬಾಸ್ ಕನ್ನಡಮಜಾಭಾರತವಿನೋದ್‌ ಗೊಬ್ಬರಗಾಲಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

ballari soldiers injured parachute training
Bellary

ಬಳ್ಳಾರಿಯಲ್ಲಿ ಪ್ಯಾರಾಚೂಟ್‌ ತರಬೇತಿ ವೇಳೆ ಅವಘಡ – 50 ಅಡಿ ಎತ್ತರದಿಂದ ಬಿದ್ದು ಇಬ್ಬರು ಸೈನಿಕರಿಗೆ ಗಾಯ

Public TV
By Public TV
27 minutes ago
wild buffalo
Chikkamagaluru

ಕಾಡುಕೋಣ ದಾಳಿಗೆ ಯುವಕ ಬಲಿ – ಮುಗಿಲುಮುಟ್ಟಿದ ತಾಯಿಯ ಆಕ್ರಂದನ

Public TV
By Public TV
42 minutes ago
Romi bhinder
Cricket

ಫೋನ್ ಬಳಸಿ ಸಿಕ್ಕಿಬಿದ್ದ ಆರ್‌ಆರ್ ವ್ಯವಸ್ಥಾಪಕನಿಗೆ 1 ಲಕ್ಷ ದಂಡ – ಬಿಸಿಸಿಐ ವಾರ್ನಿಂಗ್

Public TV
By Public TV
46 minutes ago
Robert Vadra
Districts

ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ರಾಬರ್ಟ್ ವಾದ್ರಾ

Public TV
By Public TV
1 hour ago
Jitendra Shelke
Latest

ನಾಸಿಕ್‌ ಸ್ವಯಂಘೋಷಿತ ದೇವಮಾನವನ ಆಪ್ತ ಸಹಾಯಕ, ಆತನ ಪತ್ನಿ ಅಪಘಾತದಲ್ಲಿ ದುರ್ಮರಣ

Public TV
By Public TV
1 hour ago
arch collapses on people in manvi two children dead four women seriously injured
Crime

ನಾಟಕ ನೋಡುತ್ತಿದ್ದವರ ಮೇಲೆ ಕುಸಿದು ಬಿದ್ದ ಕಮಾನು – ಇಬ್ಬರು ಮಕ್ಕಳು ಸಾವು, ನಾಲ್ವರು ಮಹಿಳೆಯರಿಗೆ ಗಂಭೀರ ಗಾಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?