ಬಿಗ್ ಬಾಸ್ ಮನೆಯಲ್ಲಿ ಟಫ್ ಸ್ಪರ್ಧಿಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದ ನಂದಿನಿ ಈ ವಾರ ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದಾರೆ. ದೊಡ್ಮನೆಯಲ್ಲಿ ಸಾಕಷ್ಟು ವಿಚಾರಗಳಿಂದ ಹೈಲೈಟ್ ಆಗಿರುವ ಸ್ಪರ್ಧಿ ನಂದಿನಿ ಎಲಿಮಿನೇಟ್ ಆಗಿದ್ದಾರೆ.
Advertisement
ಹಿಂದಿ ರಿಯಾಲಿಟಿ ಶೋ ‘ರೋಡೀಸ್’ ಶೋ ವಿನ್ನರ್ ನಂದಿನಿ ಇದೀಗ ಬಿಗ್ ಮನೆಯಿಂದ ಹೊರ ಬಂದಿದ್ದಾರೆ. ಟಾಸ್ಕ್, ಮನರಂಜನೆ, ಹೀಗೆ ಪ್ರತಿಯೊಂದು ವಿಚಾರದಲ್ಲೂ ನಂದಿನಿ ಆಕ್ಟೀವ್ ಆಗಿದ್ದರು. ಇದನ್ನೂ ಓದಿ: ರೂಪೇಶ್ಗೆ ಶುರುವಾಯ್ತು ಇಮೇಜ್ ಚಿಂತೆ – ಮಂಗ್ಳೂರು ಹುಡ್ಗಿ ಬಿಟ್ಟಳಾ ಹುಳ?
Advertisement
Advertisement
ಬಿಗ್ ಬಾಸ್ ಮನೆಯಲ್ಲಿ ಇತ್ತೀಚೆಗೆ ತಮ್ಮ ವೈಯಕ್ತಿಕ ವಿಚಾರವಾಗಿ ಕುಗ್ಗಿದ್ದರು. ದಿನದಿಂದ ದಿನಕ್ಕೆ ಸ್ಪರ್ಧಿಗಳ ಮಧ್ಯೆ ಜಟಾಪಟಿ ಕೂಡ ಜೋರಾಗಿತ್ತು. ಇದೀಗ ಪ್ರತಿ ವಾರದ ಎಲಿಮಿನೇಷನ್ ಪದ್ಧತಿಯಂತೆ ಈ ವಾರ, ನಂದಿನಿ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಇದನ್ನೂ ಓದಿ: ರಾಕೇಶ್ ಸ್ಮಾರ್ಟ್ ಗೇಮ್ ಆಡುತ್ತಿದ್ದಾನೆ- ಸಾನ್ಯಾ ಕೆಂಡಾಮಂಡಲ