ಸ್ಯಾಂಡಲ್‌ವುಡ್ ನಟಿ ಪವಿತ್ರಾ ಗೌಡ (Pavithra Gowda) ಇದೀಗ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ‘ಬಿಗ್ ಬಾಸ್’ ಖ್ಯಾತಿಯ (Bigg Boss Kannada 10) ನೀತು ವನಜಾಕ್ಷಿ (Neethu Vanajakshi) ಬಳಿ ಟ್ಯಾಟೂ ಹಾಕಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನಟಿ ಹಂಚಿಕೊಂಡಿದ್ದಾರೆ.

View this post on Instagram
ಇನ್ನೂ ಪವಿತ್ರಾ ಕೈಗೆ ‘777’ ಎಂದು ಟ್ಯಾಟೂ ಹಾಕಿಸಿಕೊಂಡಿರೋದು ಅಭಿಮಾನಿಗಳ ಗಮನ ಸೆಳೆದಿದೆ. 777 ಅಂದರೆ ಎನು? ಯಾಕೆ ಅವರು ಹಾಗೆ ಹಾಕಿಸಿಕೊಂಡಿದ್ದಾರೆ ಎಂದು ನೆಟ್ಟಿಗರ ತಲೆಗೆ ಹುಳ ಬಿಟ್ಟಂತೆ ಆಗಿದೆ. ಇದನ್ನೂ ಓದಿ:ಗೋವಾದಲ್ಲಿ ಯಶ್ : ಸದ್ದಿಲ್ಲದೇ ಶುರುವಾಯ್ತಾ ‘ಟಾಕ್ಸಿಕ್’ ಶೂಟಿಂಗ್
‘ಛತ್ರಿಗಳು ಸಾರ್ ಛತ್ರಿಗಳು’, ಪ್ರೀತಿ ಕಿತಾಬು, ಅಗಮ್ಯ ಸಿನಿಮಾಗಳಲ್ಲಿ ಪವಿತ್ರಾ ನಟಿಸಿದ್ದಾರೆ. ಕಾಲಿವುಡ್ ಸಿನಿಮಾವೊಂದರಲ್ಲಿ ನಟಿಸಿದ್ದಾರೆ.

