Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅವಳು ನನ್ನನ್ನ ಯೂಸ್ ಮಾಡೋಕೆ ಟಿಶ್ಯೂ ಪೇಪರ್ ಅಲ್ಲ ಎನ್ನುವ ಮಾತಿಗೆ ಗಳಗಳನೆ ಅತ್ತ ಸಾನ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅವಳು ನನ್ನನ್ನ ಯೂಸ್ ಮಾಡೋಕೆ ಟಿಶ್ಯೂ ಪೇಪರ್ ಅಲ್ಲ ಎನ್ನುವ ಮಾತಿಗೆ ಗಳಗಳನೆ ಅತ್ತ ಸಾನ್ಯ

Cinema

ಅವಳು ನನ್ನನ್ನ ಯೂಸ್ ಮಾಡೋಕೆ ಟಿಶ್ಯೂ ಪೇಪರ್ ಅಲ್ಲ ಎನ್ನುವ ಮಾತಿಗೆ ಗಳಗಳನೆ ಅತ್ತ ಸಾನ್ಯ

Public TV
Last updated: August 26, 2022 7:32 pm
Public TV
Share
2 Min Read
sanya iyer 1 5
SHARE

ಬಿಗ್ ಬಾಸ್ ಮನೆಯ ರಂಗು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಗೆಯೇ ಸ್ಪರ್ಧಿಗಳ ನಡುವೆ ಮನಸ್ತಾಪ ಉಂಟಾಗಿದೆ. ಇದೀಗ ಉದಯ್ ಸೂರ್ಯ ಆಡಿರುವ ಮಾತಿಗೆ ಇದೀಗ ಸಾನ್ಯ ಅಯ್ಯರ್ ಫುಲ್ ರಾಂಗ್ ಆಗಿದ್ದಾರೆ. ಉದಯ್‌ಗೆ ಸಾನ್ಯ ಕ್ಲಾಸ್ ತೆಗೆದುಕೊಂಡಿದ್ದಾರೆ.

sanya iyer 5

ದೊಡ್ಮನೆಯಲ್ಲಿ ಸಾನ್ಯ ಅಯ್ಯರ್ ಕೂಡ ಗಟ್ಟಿ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದಾರೆ. ಸಾಕಷ್ಟು ವಿಚಾರಗಳಿಂದ ಸಾನ್ಯ ಮನೆಯ ಸೆಂಟರ್ ಆಫ್ ಅಟ್ರಾಕ್ಷನ್ ಆಗಿದ್ದಾರೆ. ಇನ್ನು ಉದಯ್, ಸಾನ್ಯ ಬಗ್ಗೆ ಮಾತನಾಡಿರುವ ಮಾತು ಇದೀಗ ಮನೆಯ ಕಲಹಕ್ಕೆ ಕಾರಣವಾಗಿದೆ. ಸಾನ್ಯ ಕೂಡ ಉದಯ್‌ಗೆ ಭರ್ಜರಿ ಕ್ಲಾಸ್ ತೆಗೆದುಕೊಂಡಿದ್ದಾರೆ.

sanya iyer 2

ಮನೆಯಲ್ಲಿ ಒಬ್ಬಬ್ಬರ ಬಳಿ ಉದಯ್, ಸಾನ್ಯ ವ್ಯಕ್ತಿತ್ವದ ಬಗ್ಗೆ ಒಂದೊಂದು ರೀತಿಯಲ್ಲಿ ಮಾತನಾಡಿದ್ದಾರೆ. ಈ ವಿಚಾರ ಸಾನ್ಯ ಗಮನಕ್ಕೂ ಬಂದಿದೆ. ನಂದು ಮುಂದೆ ಒಂದು ತರಹ, ನಂದು ಇಲ್ಲದೇ ಇದ್ದಾಗ ಇನ್ನೊಂದ್ ತರಹ ಎನ್ ನೋಡಿದ್ಯಾ ಹೇಳೋ ಎಂದು ಸಾನ್ಯ, ಉದಯ್ ಮೇಲೆ ಫುಲ್ ರಾಂಗ್ ಪ್ರತಿಕ್ರಿಯಿಸಿದ್ದಾರೆ. ದೇವರಾಣೆ ನಿನ್ನ ಬಗ್ಗೆ ನಾನು ತಪ್ಪಾಗಿ ಮಾತನಾಡಿಲ್ಲ ಎಂದು ಉದಯ್ ಹೇಳಿದ್ದಾರೆ.

bigg boss 5

ಈ ವೇಳೆ ನಂದು ಕೂಡ ಧ್ವನಿ ಎತ್ತಿದ್ದಾರೆ. ನಿನಗೆಗಿದೂ ಕೇವಲ ಗೇಮ್ ಇರಬಹುದು. ಆದರೆ ನಮ್ಮಬ್ಬರಿಗೆ ಇದು ಲೈಫ್ ಎಂದಿದ್ದಾರೆ. ನೀನು ಒಬ್ಬ ಹುಡುಗಿಯ ಬಗ್ಗೆ ಒಪಿನಿಯನ್ ಕ್ರಿಯೇಟ್ ಮಾಡೋಕೆ ಟ್ರೈ ಮಾಡಿದ್ಯಾ ಅಂತಾ ಚೈತ್ರಾ ಉದಯ್‌ ವಿರುದ್ಧ ಕಿಡಿಕಾರಿದ್ದಾರೆ. ನೀವು ವಾಯ್ಸ್ ರೈಸ್ ಮಾಡಿದ ತಕ್ಷಣ ನೀವೇನು ದೊಡ್ಡವರಾಗಲ್ಲ ಎಂದು ಉದಯ್ ಮತ್ತೆ ಚೈತ್ರಾ ಟಾಂಗ್ ಕೋಟ್ಟಿದ್ದಾರೆ. ನಾನು ಬಿದ್ದಿದ್ದಿನಿ, ಅವಳು ನನ್ನನ್ನ ಯೂಸ್ ಮಾಡೋಕೆ ಟಿಶ್ಯೂ ಪೇಪರ್ ಆ ಅಂತಾ ಉದಯ್‌ಗೆ ರೂಪೇಶ್ ಶೆಟ್ಟಿ ಪ್ರಶ್ನಿಸಿದ್ದಾರೆ. ನಿನ್ನನ್ನು ಜೆನ್ಯೂನ್ ಫ್ರೆಂಡ್ ಅಂದುಕೊಂಡಿದ್ದೆ, ತುಂಬಾ ಬೇಜಾರು ಮಾಡಿದ್ರಿ ಎಂದು ಸಾನ್ಯ ಉದಯ್ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ನನಗೂ ಬಾಡಿ ಶೇಮಿಂಗ್‌ ಅನುಭವ ಆಗಿದೆ: ಸಾನ್ಯ ಅಯ್ಯರ್

sanya iyer 1 6

ಸಾನ್ಯ, ಉದಯ್ ಸೂರ್ಯ ಮತ್ತು ಮನೆಯವರ ನಡುವೆ ನಡೆದಿರುವುದಾದ್ದರೂ ಎನು ಎಂಬುದನ್ನ ತಿಳಿಯಲು ಇಂದಿನ ಬಿಗ್ ಬಾಸ್ ಓಟಿಟಿ ನೋಡಬೇಕಾಗಿದೆ. ಸಾನ್ಯ ಮತ್ತು ಉದಯ್ ಸ್ನೇಹ ಯಾವ ರೀತಿ ತಿರುವು ಪಡೆಯಲಿದೆ ಎಂಬುದನ್ನ ಕಾದುನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:Bigg Boss KannadaBigg Boss OTTsandalwoodsanya iyerಬಿಗ್‌ ಬಾಸ್‌ ಓಟಿಟಿಬಿಗ್ ಬಾಸ್ ಕನ್ನಡಸಾನ್ಯ ಅಯ್ಯರ್‌
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
6 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
6 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
6 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
6 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
8 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?