Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿನಿಮಾ ಆಗಲಿದೆ ಸೋನು ಶ್ರೀನಿವಾಸ್ ಗೌಡ ಲೈಫ್ ಸ್ಟೋರಿ: ಯಾರಾಗಲಿದ್ದಾರೆ ಹೀರೋಯಿನ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸಿನಿಮಾ ಆಗಲಿದೆ ಸೋನು ಶ್ರೀನಿವಾಸ್ ಗೌಡ ಲೈಫ್ ಸ್ಟೋರಿ: ಯಾರಾಗಲಿದ್ದಾರೆ ಹೀರೋಯಿನ್?

Cinema

ಸಿನಿಮಾ ಆಗಲಿದೆ ಸೋನು ಶ್ರೀನಿವಾಸ್ ಗೌಡ ಲೈಫ್ ಸ್ಟೋರಿ: ಯಾರಾಗಲಿದ್ದಾರೆ ಹೀರೋಯಿನ್?

Public TV
Last updated: August 24, 2022 12:45 pm
Public TV
Share
1 Min Read
sonu srinivas gowda 2 2
SHARE

ಸೋಷಿಯಲ್ ಮೀಡಿಯಾ ಕ್ವೀನ್, ಸೋನು ಶ್ರೀನಿವಾಸ್ ಗೌಡ ಇದೀಗ ಬಿಗ್ ಬಾಸ್ ಓಟಿಟಿಯಲ್ಲಿ ಮಿಂಚ್ತಿದ್ದಾರೆ. ಸಾಕಷ್ಟು ವಿಚಾರಗಳಿಂದ ನೋಡುಗರ ಗಮನ ಸೆಳೆದಿರುವ ಸೋನು ಲೈಫ್ ಸ್ಟೋರಿ ಇದೀಗ ಸಿನಿಮಾ ರೂಪದಲ್ಲಿ ತೆರೆಗೆ ಬರಲಿದೆ.

SONU SRINIVAS GOWDA 1 3

ಟಿಕ್ ಟಾಕ್, ರೀಲ್ಸ್ ಮೂಲಕ ಜನಮನ ಗೆದ್ದಿರುವ ಸೋನು ಈಗ ಬಿಗ್ ಬಾಸ್ ಶೋ ಮೂಲಕ ಅಪಾರ ಅಭಿಮಾನಿಗಳ ಮನಗೆದ್ದಿದ್ದಾರೆ. ಸೋನು ಸೋಷಿಯಲ್ ಮೀಡಿಯಾದಲ್ಲಿ 8 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿದ್ದಾರೆ. ದಿನದಿಂದ ದಿನಕ್ಕೆ ಇವರ ಮೇಲಿನ ಕ್ರೇಜ್ ಜಾಸ್ತಿ ಆಗುತ್ತಿದೆ. ಹೀಗಿರುವಾಗ ಸೋನು ಕುರಿತ ವಿಚಾರವೊಂದು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಸೋನು ಅವರ ಬಯೋಪಿಕ್ ತೆರೆಯ ಮೇಲೆ ತರಲು ಕನ್ನಡದ ಹೆಸರಾಂತ ನಿರ್ಮಾಪಕರೊಬ್ಬರು ಸಾಥ್ ನೀಡಿದ್ದಾರೆ. ಇದನ್ನೂ ಓದಿ:ಬಿಗ್‌ ಬಾಸ್: ನಂದು ವಿರುದ್ಧ ಜಯಶ್ರೀ ಆರಾಧ್ಯ ಫುಲ್ ಗರಂ

sonu srinivas gowda

ಸೋನು ಜೀವನಾಧಾರಿತ ಚಿತ್ರ ಎಳೆ ಎಳೆಯಾಗಿ ತೆರೆಗೆ ಮೇಲೆ ತೋರಿಸಲು ನಿರ್ಮಾಪಕರೊಬ್ಬರು ಮನಸ್ಸು ಮಾಡಿದ್ದಾರೆ. ಸೋನು ಶ್ರೀನಿವಾಸ್ ಗೌಡ ಲೈಫ್ ಸ್ಟೋರಿ ತೆರೆಗೆ ಬರಲಿದೆ. ಈ ಸಿನಿಮಾದಲ್ಲಿ ಸ್ವತಃ ಸೋನು ಅವರೇ ತಮ್ಮ ಪಾತ್ರ ಮಾಡಲಿದ್ದಾರೆ. ನೆಗೆಟಿವ್ ವಿಚಾರಗಳಿಂದಲೇ ಬಿಗ್ ಬಾಸ್ ಮನೆಯಲ್ಲಿ ಸೌಂಡ್ ಮಾಡುತ್ತಿರುವ ಸೋನು, ಟಾಪ್ ೩ನಲ್ಲಿ ಒಬ್ಬರಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಬಿಗ್ ಬಾಸ್ ಓಟಿಟಿ ಗೆಲುವಿನ ಕಿರೀಟ ಯಾರಿಗೆ ಸೇರಲಿದೆ ಎಂಬುದನ್ನ ಕಾದುನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:Bigg Boss KannadaBigg Boss OTTBiopicsandalwoodsonusonu srinivas gowdaಬಯೋಪಿಕ್ಬಿಗ್‌ ಬಾಸ್‌ ಓಟಿಟಿಬಿಗ್ ಬಾಸ್ ಕನ್ನಡಸೋನು ಶ್ರೀನಿವಾಸ್‌ ಗೌಡ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Polling Stopped At Few Bengal Booths After BJP Claims EVM Tampering
Latest

West Bengal Election | ಕಮಲದ ಬಟನ್‌ ಮೇಲೆ ಟೇಪ್‌ – ಫಾಲ್ಟಾದಲ್ಲಿ ಮತದಾನ ಸ್ಥಗಿತ

Public TV
By Public TV
7 minutes ago
Weather 1
Bagalkot

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ – ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
21 minutes ago
NANDINI GHEE TIRUPATI LADDU
Bengaluru City

ತಿರುಪತಿಗೆ ಆರು ತಿಂಗಳವರೆಗೆ ಮಾಸಿಕ 2 ಲಕ್ಷ ಕೆಜಿ ನಂದಿನಿ ತುಪ್ಪ ಪೂರೈಕೆ: ಬಮುಲ್ ಅಧ್ಯಕ್ಷ ಡಿ.ಕೆ‌.ಸುರೇಶ್

Public TV
By Public TV
37 minutes ago
BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
58 minutes ago
Janivar Protest
Bengaluru City

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ

Public TV
By Public TV
59 minutes ago
UT Khader 2
Bengaluru City

ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?