Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: `ಬಡವರ ಮಕ್ಕಳು ಬೆಳಿಬೇಕ್ ಕಣ್ರಯ್ಯ’ ಎಂದು ಶುರುವಾಯ್ತು ವಿನೋದ್ ಪರ ಅಭಿಯಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | `ಬಡವರ ಮಕ್ಕಳು ಬೆಳಿಬೇಕ್ ಕಣ್ರಯ್ಯ’ ಎಂದು ಶುರುವಾಯ್ತು ವಿನೋದ್ ಪರ ಅಭಿಯಾನ

Bengaluru City

`ಬಡವರ ಮಕ್ಕಳು ಬೆಳಿಬೇಕ್ ಕಣ್ರಯ್ಯ’ ಎಂದು ಶುರುವಾಯ್ತು ವಿನೋದ್ ಪರ ಅಭಿಯಾನ

Public TV
Last updated: November 28, 2022 2:09 pm
Public TV
Share
1 Min Read
vinod gobbaragala
SHARE

ಕಷ್ಟಪಟ್ಟು ಮಜಾಭಾರತ, ಗಚ್ಚಿಗಿಲಿಗಿಲಿ ರಿಯಾಲಿಟಿ ಮೂಲಕ ಗುರುತಿಸಿಕೊಂಡ ಪಕ್ಕಾ ಹಳ್ಳಿ ಪ್ರತಿಭೆ ವಿನೋದ್ ಗೊಬ್ಬರಗಾಲ(Vinod Gobbaragala). ಬಿಗ್ ಬಾಸ್ (Bigg Boss Kannada) ಮನೆಯಲ್ಲಿ ಕಾಲಿಟ್ಟ ಮೇಲೆ ಗಟ್ಟಿ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದರು. ಗೊಬ್ಬರಗಾಲ ಎಲಿಮಿನೇಷನ್‌ನಿಂದ ಮನೆಮಂದಿ, ಫ್ಯಾನ್ಸ್ ಕೂಡ ಶಾಕ್ ಆಗಿದ್ದಾರೆ. ಬಡವರ ಮಕ್ಕಳು ಬೆಳಿಬೇಕ್ ಕಣ್ರಯ್ಯ ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಮಾಡ್ತಿದ್ದಾರೆ.

vinod gobbaragala

ದೊಡ್ಮನೆಯಲ್ಲಿ ಸ್ಟ್ರಾಂಗ್ ಸ್ಪರ್ಧಿಯಾಗಿ ಇತರೆ ಸ್ಫರ್ಧಿಗಳಿಗೆ ಟಕ್ಕರ್ ಕೊಡುತ್ತಿದ್ದವರು ವಿನೋದ್ ಗೊಬ್ಬರಗಾಲ ಎಲಿಮಿನೇಷನ್‌ನಿಂದ ಫ್ಯಾನ್ಸ್ ಬೇಸರ ಹೊರಹಾಕಿದ್ದಾರೆ. ಗೊಬ್ಬರಗಾಲ ಆಟ ನೋಡಿದವರು ಬಿಗ್ ಬಾಸ್ ಫೀನಾಲೆಯಲ್ಲಿ ಇವರು ಇದ್ದೇ ಇರುತ್ತಾರೆ ಎಂದು ಅಂದಾಜಿಸಿದ್ದರು. ಆದರೆ ವಿನೋದ್ ಬಿಗ್ ಬಾಸ್‌ನಿಂದ ಔಟ್ ಆಗಿ ಬಂದ ಮೇಲೆ ಬಡವರ ಮಕ್ಕಳು ಬೆಳಿಬೇಕ್ ಕಣ್ರಯ್ಯ(Badavara Makkalu Belibeku Kannayya) ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರು ಮಾಡಿದ್ದಾರೆ. ವಿನೋದ್ ನಾ ಮತ್ತೆ ಬಿಗ್‌ ಬಾಸ್‌ಗೆ ವಾಪಸ್ ಕರೆಸಿ ಎನ್ನುತ್ತಿದ್ದಾರೆ ಫ್ಯಾನ್ಸ್. ಇದನ್ನೂ ಓದಿ: ಕೊನೆಗೂ ಮದುವೆ ಡೇಟ್ ಅನೌನ್ಸ್ ಮಾಡಿದ್ರು ನಟಿ ಕಿಯಾರಾ ಅಡ್ವಾಣಿ

vinod gobbragala

ಕಿರುತೆರೆಯ ಮಜಾಭಾರತ ರಿಯಾಲಿಟಿ ಶೋ ಮೂಲಕ ಬೆಳಕಿಗೆ ಬಂದ ಪ್ರತಿಭೆ ವಿನೋದ್ ಗೊಬ್ಬರಗಾಲ ದೊಡ್ಮನೆಗೆ ಕಾಲಿಟ್ಟಿದ್ದರು. ಇದೀಗ ಈ ವಾರ ಬಿಗ್ ಬಾಸ್ ಮನೆಯಿಂದ ಎಲಿಮಿನೇಷನ್ ಆಗಿದ್ದರು. ಟಿವಿ ಲೋಕದಲ್ಲಿ ಸಾಕಷ್ಟು ರಿಯಾಲಿಟಿ ಶೋಗಳಲ್ಲಿ ಹಾಸ್ಯ ಕಲಾವಿದನಾಗಿ ಗುರುತಿಸಿಕೊಂಡಿದ್ದ ಗೊಬ್ಬರಗಾಲ ಬಿಗ್ ಬಾಸ್ ಮನೆಯಲ್ಲೂ ಕಮಾಲ್ ಮಾಡಿದ್ದರು. ಇದೀಗ ಸಾನ್ಯ ಅಯ್ಯರ್ ಎಲಿಮಿನೇಷನ್ ನಂತರ ವಿನೋದ್ ಗೊಬ್ಬರಗಾಲ ಆಟಕ್ಕೆ ಬಿಗ್ ಬಾಸ್ ಬ್ರೇಕ್ ಹಾಕಿದ್ದರು.

vinod

ಮನರಂಜನೆ, ಟಾಸ್ಕ್ ಎಲ್ಲದರಲ್ಲೂ ಸೈ ಎನಿಸಿಕೊಂಡಿದ್ದ ಗೊಬ್ಬರಗಾಲ ಎಲಿಮಿನೇಷನ್ ಇದೀಗ ಮನೆ ಮಂದಿಗೆ ಶಾಕ್ ಕೊಟ್ಟಿದೆ. ಗಟ್ಟಿ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದ ವಿನೋದ್ ಗೊಬ್ಬರಗಾಲ ಈಗ ದೊಡ್ಮನೆಯಿಂದ ಹೊರಬಂದಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Bigg Boss Kannadamajabharathasandalwoodvinod gobbaragalaಬಿಗ್ ಬಾಸ್ ಕನ್ನಡಮಜಾಭಾರತವಿನೋದ್‌ ಗೊಬ್ಬರಗಾಲ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

Ricky Rai 4
Bengaluru City

ಡ್ರಿಫ್ಟಿಂಗ್ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು FIR – ಕಾರು ರಿಜಿಸ್ಟರ್ ಮಾಡದೇ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚನೆ

Public TV
By Public TV
21 minutes ago
Petrol Lockdown
Latest

ತೈಲ ಬಿಕ್ಕಟ್ಟಿನ ಮಧ್ಯೆ ಲಾಕ್‌ಡೌನ್ ಭೀತಿ – ವದಂತಿ ಅಲ್ಲಗಳೆದ ಕೇಂದ್ರ

Public TV
By Public TV
34 minutes ago
Ayodhya Ram
Latest

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ʻಸೂರ್ಯ ತಿಲಕʼ

Public TV
By Public TV
1 hour ago
ಸಾಂದರ್ಭಿಕ ಚಿತ್ರ
Chikkaballapur

ಗ್ಯಾಸ್ ಅಭಾವದ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ 247 ಸಿಲಿಂಡರ್ ಜಪ್ತಿ

Public TV
By Public TV
1 hour ago
Iran Israel
Latest

`ಆಪರೇಷನ್ ಟ್ರೂ ಪ್ರಾಮಿಸ್-4′ – ಕದನ ವಿರಾಮ ಮಾತುಕತೆ ನಡುವೆ ಹೊಸ ದಾಳಿ ಆರಂಭಿಸಿದ ಇರಾನ್

Public TV
By Public TV
1 hour ago
Eshwar Khandre
Bengaluru City

ಜಾರಕಬಂಡೆ ಕಾವಲ್‌ನಲ್ಲಿ ವಾಯುಪಡೆ ವಶದಲ್ಲಿರುವ 444 ಎಕರೆ ಅರಣ್ಯ ಭೂಮಿ – ಮರುವಶಕ್ಕೆ 64ಎ ಪ್ರಕ್ರಿಯೆ: ಖಂಡ್ರೆ ಸೂಚನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?