Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಯಮ ಉಲ್ಲಂಘಿಸಿದ್ರೂ ಮನೆ ಮಂದಿಯ ಸಹಾಯದಿಂದ ಮತ್ತೆ ನಾಯಕನಾದ ಧನುಷ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಿಯಮ ಉಲ್ಲಂಘಿಸಿದ್ರೂ ಮನೆ ಮಂದಿಯ ಸಹಾಯದಿಂದ ಮತ್ತೆ ನಾಯಕನಾದ ಧನುಷ್‌

Cinema

ನಿಯಮ ಉಲ್ಲಂಘಿಸಿದ್ರೂ ಮನೆ ಮಂದಿಯ ಸಹಾಯದಿಂದ ಮತ್ತೆ ನಾಯಕನಾದ ಧನುಷ್‌

Public TV
Last updated: January 2, 2026 11:26 pm
Public TV
Share
2 Min Read
bigg boss season 12 kannada Dhanush becomes captain for the second time
SHARE

ಮನೆಯವರನ್ನು ಒಲಿಸುವ ಮೂಲಕ ಧನುಷ್‌ (Dhanush) ಎರಡನೇ ಬಾರಿ ಬಿಗ್‌ಬಾಸ್‌ (Bigg Boss) ಮನೆಯ ನಾಯಕನಾಗಿ ಫಿನಾಲೆ ತಲುಪಿದ್ದಾರೆ.

ಗಿಲ್ಲಿ ಮತ್ತು ರಾಶಿಕಾ ಅವರನ್ನು ಸೋಲಿಸಿ ಅಂತಿಮ ಕ್ಯಾಪ್ಟನ್ಸಿ ಟಾಸ್ಕ್‌ಗೆ ಅಶ್ವಿನಿ (Ashwini) ಮತ್ತು ಧನುಷ್‌ ಆಯ್ಕೆಯಾಗಿದ್ದರು. ಕೊನೆಯ ಕ್ಯಾಪ್ಟನ್ಸಿ ರೇಸ್‌ನಲ್ಲಿದ್ದ ಅಶ್ವಿನಿ ಗೌಡ ಮತ್ತು ಧನುಷ್‌ಗೆ ಬಿಗ್‌ ಬಾಸ್‌ ಒಂದು ಟಾಸ್ಕ್‌ ಕೊಟ್ಟಿದ್ದರು.

ಮೇಜಿನಲ್ಲಿ ಪಜಲ್‌ ತುಂಡುಗಳನ್ನು ಜೋಡಿಸಲಾಗಿರುತ್ತದೆ. ಮೇಜಿನ ಮೇಲ್ಭಾಗದಲ್ಲಿ ಚಾಕು ಇರುವ ಪಜಲ್‌ ತುಂಡಿರುತ್ತದೆ. ಅದನ್ನು ಮೇಜಿನ ಕೆಳಭಾಗಕ್ಕೆ ತಂದು ಹೊರತೆಗೆಯಬೇಕು. ಇದರ ಮಧ್ಯೆ ಸಿಗುವ ಪಜಲ್‌ ತುಂಡುಗಳನ್ನು ಪಕ್ಕಕ್ಕೆ ಸರಿಸುತ್ತಾ, ಚಾಕು ಇರುವ ತುಂಡನ್ನು ಕೆಳಭಾಗಕ್ಕೆ ತರಬೇಕು. ಈ ವೇಳೆ ಪಜಲ್‌ ತುಂಡುಗಳನ್ನು ತಿರುಗಿಸುವಂತಿಲ್ಲ ಮತ್ತು ಸ್ಥಳಾಂತರಿಸುವಂತಿಲ್ಲ. ಟಾಸ್ಕ್‌ ಪೂರ್ಣಗೊಳಿಸಿ ಹಗ್ಗವನ್ನು ಮೊದಲು ಕತ್ತರಿಸುವ ಸ್ಪರ್ಧಿ ವಿನ್ನರ್‌ ಆಗುವಂತೆ ಟಾಸ್ಕ್‌ ಅನ್ನು ರೂಪಿಸಲಾಗಿತ್ತು.  ಇದನ್ನೂ ಓದಿ: ಉಣ್ಕೊಂಡ್‌ ತಿನ್ಕೊಂಡ್ ಇರೋಕೆ ಬಿಗ್‌ಬಾಸ್ ಮನೆಗೆ ಬಂದಿದ್ಯಾ? – ಗಿಲ್ಲಿ ವಿರುದ್ಧ ಅಶ್ವಿನಿ ಕೆಂಡಾಮಂಡಲ

dhanush bigg boss

ಈ ಟಾಸ್ಕ್‌ ಆಡಿ ಧನುಷ್‌ ಜಯಗಳಿಸಿದ್ದರು. ಆದರೆ ಧನುಷ್‌ ನಿಯಮವನ್ನು ಉಲ್ಲಂಘಿಸಿ ಚಾಕು ಇರುವ ತುಂಡನ್ನು ಕೆಳಗಡೆಯಿಂದ ತೆಗೆದಿದ್ದರು. ಈ ವಿಚಾರವನ್ನು ಲಿವಿಂಗ್‌ ರೂಮ್‌ನಲ್ಲಿ ವಿಡಿಯೋ ಪ್ಲೇ ಮಾಡಿ ಮನೆಗೆ ಮಂದಿಗೆ ಬಿಗ್‌ ಬಾಸ್‌ ತೋರಿಸಿದ್ದರು. ಹೀಗಾಗಿ ಮುಂದಿನ ವಾರಕ್ಕೆ ನಾಯಕ ಯಾರು ಎನ್ನುವ ಕುತೂಹಲ ಇತ್ತು. ಈ ವೇಳೆ ಅಶ್ವಿನಿ ಮತ್ತು ಧನುಷ್‌ ಇಬ್ಬರು ಮನೆಯ ಸದಸ್ಯರನ್ನು ಒಲಿಸಬೇಕು. ಯಾರಿಗೆ ಹೆಚ್ಚಿನ ವೋಟ್‌ ಸಿಗುತ್ತದೋ ಅವರು ಕ್ಯಾಪ್ಟನ್‌ ಆಗುತ್ತಾರೆ ಎಂದು ಬಿಗ್‌ಬಾಸ್‌ ಹೇಳಿದರು.

ಬಿಗ್‌ಬಾಸ್‌ ಸೂಚನೆಯ ಅನ್ವಯ ಇಬ್ಬರೂ ಮನೆಯ ಉಳಿದ ಸದಸ್ಯರ ಬಳಿ ಹೋಗಿ ತನಗೆ ವೋಟ್‌ ಹಾಕುವಂತೆ ಮನವಿ ಮಾಡಿದರು. ಕೊನೆಗೆ ಸದಸ್ಯರು ಮುಂದೆ ಬಂದು ಕಾರಣ ನೀಡಿ ಯಾಕೆ ನಾನು ಅವರನ್ನು ಬೆಂಬಲಿಸುತ್ತೇನೆ ಎಂದು ವಾದಿಸಿ ತಮ್ಮ ನಿರ್ಧಾರವನ್ನು ಪ್ರಕಟಿಸಿದರು.

ಅಶ್ವಿನಿಗೆ ರಕ್ಷಿತಾ, ರಘು, ಧ್ರುವಂತ್‌ ಮತ ಹಾಕಿದರೆ ಧನುಷ್‌ಗೆ ಕಾವ್ಯ, ಸ್ಪಂದನಾ, ರಾಶಿಕಾ, ಗಿಲ್ಲಿ ಒಪ್ಪಿಗೆ ಸೂಚಿಸಿದರು. 4 ಮತಗಳು ಧನುಷ್‌ಗೆ ಬಿದ್ದ ಕಾರಣ ಧನುಷ್‌ ಎರಡನೇ ಬಾರಿ ಮನೆಯ ನಾಯಕನಾಗಿ ಆಯ್ಕೆಯಾದರು.

TAGGED:AshwiniBigg bossDhanushಅಶ್ವಿನಿಧನುಷ್ಬಿಗ್ ಬಾಸ್
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Byrati Basavaraj 1
Bengaluru City

ಬಿಕ್ಲು ಶಿವ ಕೊಲೆ ಕೇಸ್‌ – ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ

Public TV
By Public TV
12 minutes ago
Chamarajanagar Hills
Chamarajanagar

ಬಿಳಿಗಿರಿರಂಗನ ಬೆಟ್ಟದಲ್ಲಿ ಅನುಮಾನಾಸ್ಪದವಾಗಿ ಹುಲಿ ಸಾವು

Public TV
By Public TV
20 minutes ago
Ishan Kishan
Cricket

ಅಂದು ಅಭಿಷೇಕ್‌ ಇಂದು ಇಶಾನ್‌ ಕಿಶನ್‌ – ಅಫ್ರಿದಿಗೆ ಬಿಸಿ ಮುಟ್ಟಿಸಿದ ಓಪನರ್ಸ್‌

Public TV
By Public TV
24 minutes ago
Kalaburagi
Districts

ಕಲಬುರಗಿ ಕೋಟೆಯೊಳಗಡೆ ಶಿವಲಿಂಗ ಪೂಜೆಗೆ ಮುಂದಾಗಿದ್ದ ಹಿಂದೂ ಕಾರ್ಯಕರ್ತರು ಪೊಲೀಸರ ವಶಕ್ಕೆ

Public TV
By Public TV
46 minutes ago
Davanagere Youth Heart Attack
Davanagere

ಹೋಟೆಲ್ ಉದ್ಘಾಟನಾ ಕಾರ್ಯಕ್ರಮದ ವೇಳೆ ಹೃದಯಾಘಾತ – ಯುವಕ ಸಾವು

Public TV
By Public TV
53 minutes ago
Central Bank Digital Currency based Public Distribution System Launched in Gujarat Pralhad Joshi 3
Latest

ದೇಶದ ಪಡಿತರ ವ್ಯವಸ್ಥೆಗೆ ಡಿಜಿಟಲ್ ಕರೆನ್ಸಿಯ ಸ್ಪರ್ಶ – ಪಾರದರ್ಶಕತೆಯತ್ತ ಕೇಂದ್ರದಿಂದ ಮತ್ತೊಂದು ದಿಟ್ಟ ಹೆಜ್ಜೆ

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?