Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಿತಿಯಾ ಪವಿತ್ರ ಸ್ನಾನದ ವೇಳೆ ಅವಘಡ – ಬಿಹಾರದಲ್ಲಿ 37 ಮಕ್ಕಳು ಸೇರಿ 46 ಮಂದಿ ನದಿಯಲ್ಲಿ ಮುಳುಗಿ ದುರ್ಮರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜಿತಿಯಾ ಪವಿತ್ರ ಸ್ನಾನದ ವೇಳೆ ಅವಘಡ – ಬಿಹಾರದಲ್ಲಿ 37 ಮಕ್ಕಳು ಸೇರಿ 46 ಮಂದಿ ನದಿಯಲ್ಲಿ ಮುಳುಗಿ ದುರ್ಮರಣ

Latest

ಜಿತಿಯಾ ಪವಿತ್ರ ಸ್ನಾನದ ವೇಳೆ ಅವಘಡ – ಬಿಹಾರದಲ್ಲಿ 37 ಮಕ್ಕಳು ಸೇರಿ 46 ಮಂದಿ ನದಿಯಲ್ಲಿ ಮುಳುಗಿ ದುರ್ಮರಣ

Public TV
Last updated: September 26, 2024 5:32 pm
Public TV
Share
2 Min Read
Bihar 46 people including 37 children and 7 women drown in separate incidents
SHARE

ಪಾಟ್ನಾ: ಬಿಹಾರದ (Bihar) ಹಲವೆಡೆ `ಜಿತಿಯಾ’ ಅಥವಾ `ಜೀವಿತಪುತ್ರಿಕಾ’ ಹಬ್ಬದ ಆಚರಣೆ ವೇಳೆ ನದಿಗಳಿಗೆ ಪವಿತ್ರ ಸ್ನಾನಕ್ಕೆ ತೆರಳಿದ್ದ 37 ಮಕ್ಕಳು, 7 ಮಹಿಳೆಯರು ಸೇರಿದಂತೆ 46 ಜನರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

24 ಗಂಟೆಗಳ ಅವಧಿಯಲ್ಲಿ ಪೂರ್ವ ಮತ್ತು ಪಶ್ಚಿಮ ಚಂಪಾರಣ್, ಔರಂಗಾಬಾದ್, ಕೈಮೂರ್, ಬಕ್ಸರ್, ಸಿವಾನ್, ರೋಹ್ತಾಸ್, ಸರನ್, ಪಾಟ್ನಾ, ವೈಶಾಲಿ, ಮುಜಾಫರ್‍ಪುರ, ಸಮಸ್ತಿಪುರ್, ಗೋಪಾಲ್‍ಗಂಜ್ ಮತ್ತು ಅರ್ವಾಲ್ ಜಿಲ್ಲೆಗಳಲ್ಲಿ ಜನ ನೀರಲ್ಲಿ ಮುಳುಗಿ ಸಾವಿಗೀಡಾದ ಘಟನೆಗಳು ನಡೆದಿವೆ. ಇದನ್ನೂ ಓದಿ: ಜಮೀರ್ ರೀತಿಯ ಹೊಗಳುಭಟ್ಟರ ಮಾತು ಕೇಳಬೇಡಿ: ಸಿದ್ದರಾಮಯ್ಯಗೆ ಸಿ.ಟಿ.ರವಿ ಸಲಹೆ

`ಜಿತಿಯಾ’ ಹಬ್ಬವನ್ನು (Jitiya Festival) ತಾಯಂದಿರು ತಮ್ಮ ಮಕ್ಕಳ ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಆಚರಿಸುತ್ತಾರೆ. ಮಕ್ಕಳು, ತಮ್ಮ ತಾಯಂದಿರೊಂದಿಗೆ ವಿವಿಧ ಜಲಮೂಲಗಳಲ್ಲಿ ಸ್ನಾನಕ್ಕೆ ತೆರಳಿದ್ದಾಗ ಈ ಅವಘಡಗಳು ಸಂಭವಿಸಿವೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರು ಜನರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಸ್ಥರಿಗೆ ತಲಾ 4 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.

ಇಲ್ಲಿಯವರೆಗೆ 43 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಸಂತ್ರಸ್ತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರ ನೀಡಲಾಗುವುದು. ಅವುಗಳಲ್ಲಿ 8 ಕುಟುಂಬಕ್ಕೆ ಈಗಾಗಲೇ ವಿತರಿಸಲಾಗಿದೆ ಎಂದು ವಿಪತ್ತು ನಿರ್ವಹಣಾ ಇಲಾಖೆ (ಡಿಎಂಡಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಔರಂಗಾಬಾದ್ ಜಿಲ್ಲೆಯಲ್ಲಿ ಎಂಟು ಮಕ್ಕಳು ಮುಳುಗಿ ಸಾವನ್ನಪ್ಪಿದ್ದಾರೆ. ನಾಲ್ವರು ಬರುನಾ ಪೊಲೀಸ್ ಠಾಣೆ ವ್ಯಾಪ್ತಿಯ ಇಟಾಹತ್ ಗ್ರಾಮ ಮತ್ತು ಮದನ್‍ಪುರ ಪೊಲೀಸ್ ಠಾಣೆಯ ಕುಶಾಹ ಗ್ರಾಮದಲ್ಲಿ ನಾಲ್ವರು ಇದರಲ್ಲಿ ಸೇರಿದ್ದಾರೆ.

ಕೈಮೂರ್‌ನಲ್ಲಿ ಏಳು ಅಪ್ರಾಪ್ತ ವಯಸ್ಕರು ಕ್ರಮವಾಗಿ ದುರ್ಗಾವತಿ ನದಿ ಮತ್ತು ಕೊಳದಲ್ಲಿ ಸ್ನಾನ ಮಾಡುವಾಗ ಭಭುವಾ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಗ್ರಾಮೀಣ ಪಾಟ್ನಾದ ಬಿಹ್ತಾ ಪೊಲೀಸ್ ಠಾಣೆ ವ್ಯಾಪ್ತಿಯ ಅಮ್ನಾಬಾದ್ ಗ್ರಾಮದಲ್ಲಿ ಬುಧವಾರ ಸಂಜೆ ನಾಲ್ಕು ಘಟನೆಗಳು ವರದಿಯಾಗಿದ್ದು, ಸರನ್ ಜಿಲ್ಲೆಯ ದೌದ್‍ಪುರ, ಮಾಂಝಿ, ತಾರೈಯಾ ಮತ್ತು ಮರ್ಹೌರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಬಾಲಕರು ಸೇರಿದಂತೆ ಐವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ನಿರುದ್ಯೋಗ ಸಮಸ್ಯೆ, ಯುಜನರ ವಲಸೆಗೆ ಬಿಜೆಪಿ ಆಡಳಿತವೇ ಕಾರಣ – ರಾಹುಲ್‌ ಗಾಂಧಿ ಕಿಡಿ

TAGGED:BiharJitiya Festivalnitish kumarಜಿತಿಯಾ ಹಬ್ಬಬಿಹಾರ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

CSK 3
Cricket

ಕೋಲ್ಕತ್ತಾಗೆ 4ನೇ ಸೋಲು- ಚೆನ್ನೈಗೆ 32 ರನ್‌ಗಳ ಸೂಪರ್‌ ಜಯ, ಮುಂಬೈ ಹಿಂದಿಕ್ಕಿದ ಕಿಂಗ್ಸ್‌

Public TV
By Public TV
1 hour ago
Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
2 hours ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
2 hours ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೀಶ್ ಗೌಡ ಕೊಲೆ ಕೇಸ್; 10 ವರ್ಷಗಳ ಬಳಿಕ ಬುಧವಾರ ಕೋರ್ಟ್ ತೀರ್ಪು – ವಿನಯ್ ಕುಲಕರ್ಣಿಗೆ ಟೆನ್ಷನ್

Public TV
By Public TV
3 hours ago
AYODHYA
Bengaluru City

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

Public TV
By Public TV
3 hours ago
PM Narendra Modi Inaugurates Delhi Dehradun Expressway
Latest

ದೆಹಲಿ-ಡೆಹ್ರಾಡೂನ್‌ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ – ಸಂಚಾರ 6 ಗಂಟೆಯಿಂದ 2.5 ಗಂಟೆಗೆ ಇಳಿಕೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?