Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅ.6ರ ಬಳಿಕ ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟಿಸುವ ಸಾಧ್ಯತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅ.6ರ ಬಳಿಕ ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟಿಸುವ ಸಾಧ್ಯತೆ

Latest

ಅ.6ರ ಬಳಿಕ ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟಿಸುವ ಸಾಧ್ಯತೆ

Public TV
Last updated: September 25, 2025 1:30 pm
Public TV
Share
1 Min Read
bihar elections the rise of women as vote bank
SHARE

ಪಾಟ್ನಾ: ಅ.6ರ ಬಳಿಕ ಬಿಹಾರ ವಿಧಾನಸಭೆ ಚುನಾವಣೆಗೆ (Bihar Assembly Election) ದಿನಾಂಕ ಪ್ರಕಟಿಸುವ ಸಾಧ್ಯತೆ ಇದೆ. ಸರ್ಕಾರಿ ಅಧಿಕಾರಿಗಳ ಎಲ್ಲಾ ವರ್ಗಾವಣೆ ಮತ್ತು ನಿಯೋಜನೆ ಪ್ರಕ್ರಿಯೆಗಳನ್ನು ಅ.6 ರೊಳಗೆ ಪೂರ್ಣಗೊಳಿಸುವಂತೆ ಕೇಂದ್ರ ಚುನಾವಣಾ ಆಯೋಗವು (Election Commission) ಬಿಹಾರದ ಮುಖ್ಯ ಕಾರ್ಯದರ್ಶಿ ಮತ್ತು ಹಿರಿಯ ಅಧಿಕಾರಿಗಳಿಗೆ ಸೂಚಿಸಿದೆ.

ಚುನಾವಣೆಗಳ ಔಪಚಾರಿಕ ಘೋಷಣೆಯ ಮೊದಲು ನ್ಯಾಯಯುತ ಮತ್ತು ನಿಷ್ಪಕ್ಷಪಾತ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಈ ಹಂತವು ಪ್ರಮಾಣಿತ ಶಿಷ್ಟಾಚಾರವಾಗಿದೆ. ಆಯೋಗದ ಈ‌ ನಿರ್ದೇಶನವು ಅ.6ರ ಬಳಿಕ ದಿನಾಂಕ ಘೋಷಿಸುವ ಸುಳಿವು ನೀಡಿದೆ. ಇದನ್ನೂ ಓದಿ: ರಾಜ್ಯದಲ್ಲೂ ಬಿಹಾರ ಮಾಡೆಲ್‌ – ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಿದ್ಧತೆ

ELECTION COMMISSION OF INDIA

ವರ್ಗಾವಣೆ-ಪೋಸ್ಟಿಂಗ್ ಪ್ರಕ್ರಿಯೆ ಪೂರ್ಣಗೊಂಡ ನಂತರ, ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಬಿಹಾರಕ್ಕೆ ಭೇಟಿ ನೀಡಿ ಚುನಾವಣೆಗೆ ರಾಜ್ಯದ ಸಿದ್ಧತೆಯನ್ನು ಪರಿಶೀಲಿಸಲಿದ್ದಾರೆ ಎಂದು ಮೂಲಗಳು ದೃಢಪಡಿಸಿವೆ. ಈ ಭೇಟಿಯು ಚುನಾವಣಾ ವೇಳಾಪಟ್ಟಿಯ ಅಧಿಕೃತ ಘೋಷಣೆಗೆ ದಾರಿ ಮಾಡಿಕೊಡುವ ನಿರೀಕ್ಷೆಯಿದೆ.

ದಿನಾಂಕಗಳನ್ನು ಘೋಷಿಸಿದ ನಂತರ, ಮಾದರಿ ನೀತಿ ಸಂಹಿತೆ ರಾಜ್ಯಾದ್ಯಂತ ತಕ್ಷಣದಿಂದ ಜಾರಿಗೆ ಬರಲಿದ್ದು, ವರ್ಗಾವಣೆಗಳು, ಹುದ್ದೆಗಳು ಮತ್ತು ಹೊಸ ಸರ್ಕಾರಿ ಯೋಜನೆಗಳು ಅಥವಾ ಘೋಷಣೆಗಳ ಮೇಲೆ ನಿರ್ಬಂಧಗಳನ್ನು ವಿಧಿಸಲಾಗುತ್ತದೆ. ಇದನ್ನೂ ಓದಿ: ಫಸ್ಟ್‌ ಟೈಂ EVM ನಲ್ಲಿ ಇನ್ಮುಂದೆ ಅಭ್ಯರ್ಥಿಗಳ ಕಲರ್ ಫೋಟೋ – ಬಿಹಾರ ವಿಧಾನಸಭಾ ಚುನಾವಣೆಯಿಂದಲೇ ಆರಂಭ

ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ‘ಅತ್ಯಂತ ಹಿಂದುಳಿದ ನ್ಯಾಯ ಪ್ರಣಾಳಿಕೆ’ಯನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಹಿಂದುಳಿದ ಸಮುದಾಯಗಳನ್ನು ಬಲಪಡಿಸಲು ಮತ್ತು ಶಿಕ್ಷಣ, ಆಡಳಿತ ಮತ್ತು ಅಭಿವೃದ್ಧಿಯಲ್ಲಿ ಅವರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಪ್ರತಿಜ್ಞೆ ಮಾಡಿದರು.

TAGGED:BiharBihar assembly electionselection commissionಚುನಾವಣಾ ಆಯೋಗಬಿಹಾರಬಿಹಾರ ಚುನಾವಣೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

IDFC First bank
Latest

IDFC First Bank ಒಂದೇ ಬ್ರ್ಯಾಂಚ್‌ನಲ್ಲಿ 590 ಕೋಟಿ ವಂಚನೆ – ನಾಲ್ವರು ಅಮಾನತು

Public TV
By Public TV
36 seconds ago
V Somanna Gajendra Singh Shekhawat
Districts

ಮಧುಗಿರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಸೋಮಣ್ಣ ಮನವಿ

Public TV
By Public TV
8 minutes ago
Bhopal Boy Stabbed
Crime

ಶಾಲಾ ವಿದ್ಯಾರ್ಥಿ ಮೇಲೆ 30 ಸೆಕೆಂಡ್‌ನಲ್ಲಿ 27 ಬಾರಿ ಚಾಕುವಿನಿಂದ ಇರಿದ ಅಪ್ರಾಪ್ತರು

Public TV
By Public TV
14 minutes ago
iran protest 1
Latest

ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್‌

Public TV
By Public TV
29 minutes ago
Bandipur Tiger Reserve
Chamarajanagar

ಪರ-ವಿರೋಧದ ನಡುವೆ ಸಫಾರಿ ಪುನಾರಂಭ – ಸರ್ಕಾರದ ಗೈಡ್‌ಲೈನ್ಸ್ ಪ್ರಕಾರ ಸಮಯ ನಿಗದಿ

Public TV
By Public TV
30 minutes ago
canara bank robbery attempt
Bengaluru City

ಶೇಷಾದ್ರಿಪುರಂನಲ್ಲಿ ಕೆನರಾ ಬ್ಯಾಂಕ್ ಕನ್ನ ಯತ್ನ ವಿಫಲ – ಗ್ರಿಲ್ ಕೊರೆದು ನುಗ್ಗಿದ ಕಳ್ಳರು

Public TV
By Public TV
40 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?