Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ಸರ್ಕಾರಕ್ಕೆ ಸಹಕಾರ ಇರಲಿದೆ – ರಾಜ್ಯಸಭಾ ಅಭ್ಯರ್ಥಿಯಾಗಿ ನಿತೀಶ್‌ ನಾಮಪತ್ರ ಸಲ್ಲಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹೊಸ ಸರ್ಕಾರಕ್ಕೆ ಸಹಕಾರ ಇರಲಿದೆ – ರಾಜ್ಯಸಭಾ ಅಭ್ಯರ್ಥಿಯಾಗಿ ನಿತೀಶ್‌ ನಾಮಪತ್ರ ಸಲ್ಲಿಕೆ

Latest

ಹೊಸ ಸರ್ಕಾರಕ್ಕೆ ಸಹಕಾರ ಇರಲಿದೆ – ರಾಜ್ಯಸಭಾ ಅಭ್ಯರ್ಥಿಯಾಗಿ ನಿತೀಶ್‌ ನಾಮಪತ್ರ ಸಲ್ಲಿಕೆ

Public TV
Last updated: March 5, 2026 2:45 pm
Public TV
Share
2 Min Read
Bihar CM Nitish Kumar files nomination for Rajya Sabha
SHARE

ಪಾಟ್ನಾ: ನಿರೀಕ್ಷೆಯಂತೆ ಬಿಹಾರ ಮುಖ್ಯಮಂತ್ರಿ (Bihar CM) ನಿತೀಶ್‌ ಕುಮಾರ್‌ (Nitish Kumar) ಎನ್‌ಡಿಎ ರಾಜ್ಯಸಭಾ ಅಭ್ಯರ್ಥಿಯಾಗಿ ಪಾಟ್ನಾದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ (Amit Shah) ಶಾ ಅವರ ಸಮ್ಮುಖದಲ್ಲಿ ನಿತೀಶ್ ಕುಮಾರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಉಪೇಂದ್ರ ಕುಶ್ವಾಹ ಮತ್ತು ಶಿವೇಶ್ ಕುಮಾರ್ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮೊದಲು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ನಿತೀಶ್‌ ಕುಮಾರ್‌, ನನ್ನ ಸಂಸದೀಯ ಪ್ರಯಾಣದ ಆರಂಭದಲ್ಲೇ ಬಿಹಾರ ವಿಧಾನಸಭೆಯ ಎರಡೂ ಸದನಗಳ ಹಾಗೂ ಸಂಸತ್ತಿನ ಎರಡೂ ಸದನಗಳ ಸದಸ್ಯನಾಗುವ ಬಯಕೆಯನ್ನು ಹೊಂದಿದ್ದೆ. ಈ ಆಕಾಂಕ್ಷೆಯಂತೆ ಈ ಬಾರಿ ನಡೆಯುತ್ತಿರುವ ಚುನಾವಣೆಯಲ್ಲಿ ರಾಜ್ಯಸಭೆಯ ಸದಸ್ಯನಾಗಲು ನಾನು ಬಯಸುತ್ತೇನೆ ಎಂದು ಬರೆದಿದ್ದಾರೆ. ಇದನ್ನೂ ಓದಿ: ಹಿಂದೂ ಮಹಾಸಾಗರದಲ್ಲಿ ಇರಾನ್‌ ಯುದ್ಧನೌಕೆ ಮುಳುಗಿದ್ರೂ ಮೋದಿ ಏಕೆ ಮೌನ? – ರಾಗಾ ಪ್ರಶ್ನೆ

पिछले दो दशक से भी अधिक समय से आपने अपना विश्वास एवं समर्थन मेरे साथ लगातार बनाए रखा है, तथा उसी के बल पर हमने बिहार की और आप सब लोगों की पूरी निष्ठा से सेवा की है। आपके विश्वास और समर्थन की ही ताकत थी कि बिहार आज विकास और सम्मान का नया आयाम प्रस्तुत कर रहा है। इसके लिए पूर्व में…

— Nitish Kumar (@NitishKumar) March 5, 2026


ನಿಮ್ಮೊಂದಿಗಿನ ನನ್ನ ಬಾಂಧವ್ಯವು ಭವಿಷ್ಯದಲ್ಲಿಯೂ ಸಹ ಉಳಿಯುತ್ತದೆ. ಅಭಿವೃದ್ಧಿ ಹೊಂದಿದ ಬಿಹಾರವನ್ನು ನಿರ್ಮಿಸಲು ನಿಮ್ಮೊಂದಿಗೆ ಕೆಲಸ ಮಾಡುವ ನನ್ನ ಸಂಕಲ್ಪ ಎಂದೆಂದಿಗೂ ಸ್ಥಿರವಾಗಿರುತ್ತದೆ ಎಂದು ನಾನು ನಿಮಗೆ ಸಂಪೂರ್ಣ ಭರವಸೆ ನೀಡುತ್ತೇನೆ. ರಚನೆಯಾಗಲಿರುವ ಹೊಸ ಸರ್ಕಾರಕ್ಕೆ ನನ್ನ ಸಂಪೂರ್ಣ ಸಹಕಾರ ಮತ್ತು ಮಾರ್ಗದರ್ಶನವಿರುತ್ತದೆ ಎಂದು ಹೇಳಿದ್ದಾರೆ.

ಎರಡು ದಶಕಗಳಿಗೂ ಹೆಚ್ಚು ಕಾಲ, ನೀವು ನಿರಂತರವಾಗಿ ನನ್ನ ಮೇಲೆ ನಿಮ್ಮ ನಂಬಿಕೆ ಮತ್ತು ಬೆಂಬಲವನ್ನು ಇರಿಸಿದ್ದೀರಿ. ನಿಮ್ಮ ನಂಬಿಕೆ ಮತ್ತು ಬೆಂಬಲದ ಶಕ್ತಿಯಿಂದ ಇಂದು ಬಿಹಾರವು ಅಭಿವೃದ್ಧಿಯಾಗುತ್ತಿದೆ. ಈ ಕಾರಣಕ್ಕೆ ಹಲವಾರು ಸಂದರ್ಭಗಳಲ್ಲಿ ನಾನು ನಿಮಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದೇನೆ ಎಂದು ಬರೆದಿದ್ದಾರೆ.

TAGGED:Amit ShahBiharbjpndanitish kumarrajya sabhaಅಮಿತ್ ಶಾಎನ್‌ಡಿನಿತೀಶ್ ಕುಮಾರ್ಬಿಜೆಪಿಬಿಹಾರರಾಜ್ಯಸಭಾ
Share This Article
Facebook Whatsapp Whatsapp Telegram

Cinema news

Krishna Rukku
ಪ್ರೀತಿ, ಸೇಡು ಮತ್ತು ವಿಧಿ, ಗೆಲುವುಗಳ ಮಿಶ್ರಣ `ಕೃಷ್ಣ ರುಕ್ಕು’ ಸೀರಿಯಲ್
Cinema Latest Top Stories TV Shows
rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood

You Might Also Like

Pakistan T20 World Cup player fined after alleged misconduct with female hotel staff in Sri Lanka
Cricket

ಹೋಟೆಲಿನ ಮಹಿಳಾ ಸಿಬ್ಬಂದಿ ಜೊತೆ ಅಸಭ್ಯ ವರ್ತನೆ – ಪಾಕ್‌ ಆಟಗಾರನಿಗೆ ಬಿತ್ತು ದಂಡ

Public TV
By Public TV
4 minutes ago
Emirates A380 touched down in Bengaluru today 1 1
Latest

ಇರಾನ್- ಇಸ್ರೇಲ್ ಯುದ್ಧ: 6 ದಿನದಲ್ಲಿ 23 ಸಾವಿರಕ್ಕೂ ಅಧಿಕ ವಿಮಾನಗಳು ಕ್ಯಾನ್ಸಲ್

Public TV
By Public TV
22 minutes ago
Sheeps
Districts

ಹಾಸನ | ವಿಷಕಾರಿ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವು

Public TV
By Public TV
28 minutes ago
Narendra Modi
Latest

ಯಾವುದೇ ಸಮಸ್ಯೆಗೆ ಮಿಲಿಟರಿ ಸಂಘರ್ಷಗಳು ಪರಿಹಾರವಲ್ಲ: ಮೋದಿ

Public TV
By Public TV
47 minutes ago
Umra
Dharwad

ಉಮ್ರಾ ಯಾತ್ರೆಗೆ ಹೋಗಿದ್ದ ಉತ್ತರ ‌ಕರ್ನಾಟಕದ 23 ಯಾತ್ರಿಕರು ಸೌದಿಯಲ್ಲಿ ಲಾಕ್

Public TV
By Public TV
52 minutes ago
Abhishek Manu Singhvi
Karnataka

ರಾಜ್ಯಸಭಾ ಚುನಾವಣೆಗೆ 6 ಅಭ್ಯರ್ಥಿಗಳ ಹೆಸರು ಘೋಷಿಸಿದ ಕಾಂಗ್ರೆಸ್

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?