Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ಸರ್ಕಾರದ ಆಳ್ವಿಕೆಯಲ್ಲಿ ಅಭಿವೃದ್ಧಿಯ ವೇಗ ಬಹಳಷ್ಟು ಹೆಚ್ಚಾಗಿದೆ – ಎನ್‌ಡಿಎಗೆ ಮತ ನೀಡುವಂತೆ ನಿತೀಶ್ ಕುಮಾರ್ ವಿಡಿಯೋ ಸಂದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಮ್ಮ ಸರ್ಕಾರದ ಆಳ್ವಿಕೆಯಲ್ಲಿ ಅಭಿವೃದ್ಧಿಯ ವೇಗ ಬಹಳಷ್ಟು ಹೆಚ್ಚಾಗಿದೆ – ಎನ್‌ಡಿಎಗೆ ಮತ ನೀಡುವಂತೆ ನಿತೀಶ್ ಕುಮಾರ್ ವಿಡಿಯೋ ಸಂದೇಶ

Latest

ನಮ್ಮ ಸರ್ಕಾರದ ಆಳ್ವಿಕೆಯಲ್ಲಿ ಅಭಿವೃದ್ಧಿಯ ವೇಗ ಬಹಳಷ್ಟು ಹೆಚ್ಚಾಗಿದೆ – ಎನ್‌ಡಿಎಗೆ ಮತ ನೀಡುವಂತೆ ನಿತೀಶ್ ಕುಮಾರ್ ವಿಡಿಯೋ ಸಂದೇಶ

Public TV
Last updated: November 1, 2025 3:44 pm
Public TV
Share
2 Min Read
Nitish Kumar Bihar
SHARE

ಪಾಟ್ನಾ: ನಮ್ಮ ಸರ್ಕಾರದ ಆಳ್ವಿಕೆಯಲ್ಲಿ ಅಭಿವೃದ್ಧಿಯ ವೇಗ ಬಹಳಷ್ಟು ಹೆಚ್ಚಾಗಿದೆ. ಎನ್‌ಡಿಎ (NDA) ಮಾತ್ರ ರಾಜ್ಯವನ್ನು ಅಭಿವೃದ್ಧಿಪಡಿಸಬಹುದು. ಹೀಗಾಗಿ ಎನ್‌ಡಿಎಗೆ ಮತ ಚಲಾಯಿಸುವ ಮೂಲಕ ಮತ್ತೊಂದು ಅವಕಾಶ ನೀಡುವಂತೆ ಮುಖ್ಯಮಂತ್ರಿ ನಿತೀಶ್ ಕುಮಾರ್ (NitishKumar) ಜನರಿಗೆ ಮನವಿ ಮಾಡಿದ್ದಾರೆ.

ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಸೋಶಿಯಲ್ ಮೀಡಿಯಾದಲ್ಲಿ ನಿತೀಶ್ ಕುಮಾರ್ ವಿಡಿಯೋ ಹಂಚಿಕೊಂಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ನಾನು ನಿಮ್ಮನ್ನು ವಿನಂತಿಸುತ್ತೇನೆ. ನಮಗೆ, ಎನ್‌ಡಿಎಗೆ, ಇನ್ನೊಂದು ಅವಕಾಶ ನೀಡಿ. ಇನ್ನಷ್ಟು ಹೆಚ್ಚಿನ ಕೆಲಸಗಳನ್ನು ಮಾಡುತ್ತೇವೆ ಮತ್ತು ಬಿಹಾರವನ್ನು ಉನ್ನತ ರಾಜ್ಯಗಳಲ್ಲಿ ಸೇರಿಸಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಲ್ತುಳಿತದ ದೇವಾಲಯ ನಿರ್ಮಾಣವಾದ ಕಥೆ – ತಿರುಮಲ ದರ್ಶನ ಸಿಗಲಿಲ್ಲವೆಂದು ಸ್ವಂತ ದೇಗುಲ‌ ನಿರ್ಮಿಸಿದ್ದ ಭಕ್ತ!

2005ರಲ್ಲಿ ತಾವು ಮುಖ್ಯಮಂತ್ರಿಯಾದಾಗ ಬಿಹಾರದ ಸ್ಥಿತಿ ತೀರಾ ಕಳಪೆಯಾಗಿತ್ತು. ಆ ಸಮಯದಲ್ಲಿ ಬಿಹಾರಿ ಎಂದು ಕರೆಯುವುದು ‘ಅವಮಾನದ ವಿಷಯ’ವಾಗಿತ್ತು. ರಾಜ್ಯದ ಅಭಿವೃದ್ಧಿಗಾಗಿ ಸಂಪೂರ್ಣ ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮದಿಂದ ಹಗಲಿರುಳು ಶ್ರಮಿಸಿದ್ದೇನೆ ಎಂದರು. ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: ಯೆಲ್ಲೋ ಮಾರ್ಗದಲ್ಲಿ ಸಂಚಾರ ಆರಂಭಿಸಿದ 5ನೇ ರೈಲು

pic.twitter.com/citpIZCkLX

— Nitish Kumar (@NitishKumar) November 1, 2025

ನಮ್ಮ ಸರ್ಕಾರ ಯುವಕರಿಗೆ ಶಿಕ್ಷಣ, ಆರೋಗ್ಯ ರಕ್ಷಣೆ, ಮೂಲಸೌಕರ್ಯ ಮತ್ತು ಉದ್ಯೋಗಾವಕಾಶಗಳ ಕುರಿತು ಸಾಕಷ್ಟು ಕೆಲಸ ಮಾಡಿದೆ. ದಲಿತರು ಮತ್ತು ಹಿಂದುಳಿದ ವರ್ಗಗಳು ಸೇರಿದಂತೆ ಸಮಾಜದ ಪ್ರತಿಯೊಂದು ವರ್ಗಕ್ಕೂ ಕೆಲಸ ಮಾಡಿದ್ದೇನೆ. ಬಿಹಾರಿಯಾಗಿರುವುದು ಅವಮಾನದ ವಿಷಯವಲ್ಲ, ಆದರೆ ಗೌರವದ ವಿಷಯ ಎಂದು ನುಡಿದರು. ಇದನ್ನೂ ಓದಿ: ತೀವ್ರ ಬಡತನ ನಿರ್ಮೂಲನೆ ಮಾಡಿದ ಭಾರತದ ಮೊದಲ ರಾಜ್ಯ ಕೇರಳ: ಪಿಣರಾಯಿ ವಿಜಯನ್

ಹಿಂದಿನ ಸರ್ಕಾರ ಮಹಿಳೆಯರಿಗಾಗಿ ಯಾವುದೇ ಕೆಲಸ ಮಾಡಲಿಲ್ಲ. ನಾವು ಈಗ ಮಹಿಳೆಯರನ್ನು ಎಷ್ಟು ಬಲಿಷ್ಠರನ್ನಾಗಿ ಮಾಡಿದ್ದೇವೆ ಎಂದರೆ ಅವರು ಇನ್ನು ಮುಂದೆ ಯಾರನ್ನೂ ಅವಲಂಬಿಸಲ್ಲ ಮತ್ತು ಅವರ ಕುಟುಂಬಗಳು ಮತ್ತು ಮಕ್ಕಳಿಗಾಗಿ ಎಲ್ಲಾ ಕೆಲಸಗಳನ್ನು ಮಾಡಬಹುದು. ನಾವು ಮೊದಲಿನಿಂದಲೂ ಸಮಾಜದ ಎಲ್ಲಾ ವರ್ಗಗಳನ್ನು ಅಭಿವೃದ್ಧಿಪಡಿಸಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಇಬ್ಬರನ್ನು ಬಲಿ ಪಡೆದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ

TAGGED:BiharBihar Electionndanitish kumarಎನ್‍ಡಿಎನಿತೀಶ್ ಕುಮಾರ್ಬಿಹಾರಬಿಹಾರ ಚುನಾವಣೆ
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Mohsin Naqvi
Cricket

ಐಪಿಎಲ್‌ ಅನ್ನು ಪಿಎಸ್‌ಎಲ್‌ ಹಿಂದಿಕ್ಕಿ ವಿಶ್ವದ ನಂ.1 ಲೀಗ್‌ ಆಗುತ್ತೆ: ಮೊಹ್ಸಿನ್‌ ನಖ್ವಿ

Public TV
By Public TV
18 minutes ago
Siddaganga Mutt
Districts

ಸಿದ್ದಗಂಗಾ ಮಠದಲ್ಲಿ 119 ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರು ನಾಮಕರಣ

Public TV
By Public TV
37 minutes ago
zameer ahmed s.s.mallikarjun
Davanagere

ಎಷ್ಟೇ ಒತ್ತಾಯ ಮಾಡಿದ್ರೂ ದಾವಣಗೆರೆಯಲ್ಲಿ ಪ್ರಚಾರಕ್ಕೆ ಒಪ್ಪದೇ ತೆರಳಿದ ಜಮೀರ್

Public TV
By Public TV
48 minutes ago
Hyderabad truck accident
Crime

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿಮೀ ಎಳೆದೊಯ್ದ ಟ್ರಕ್‌ – ಮಹಿಳೆ ಸಾವು, ಪತಿಗೆ ಗಾಯ

Public TV
By Public TV
2 hours ago
USA F 15E Strike Eagle Eagle 2
Latest

Explained| ಇರಾನ್‌ ಅಮೆರಿಕದ F-15E Strike Eagle ವಿಮಾನವನ್ನು ಹೊಡೆದು ಹಾಕಿದ್ದು ಹೇಗೆ? ರಷ್ಯಾದ ಪಾತ್ರ ಏನು?

Public TV
By Public TV
2 hours ago
Basavaraj Bommai
Bengaluru City

ಗೌರವ ಡಾಕ್ಟರೇಟ್‌ ನನಗೆ ಬೇಡ, ಬೇರೆ ಸಾಧಕರಿಗೆ ನೀಡಿ: ಹಾವೇರಿ ವಿವಿಗೆ ಬೊಮ್ಮಾಯಿ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?