Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಹಾರದಲ್ಲಾಯ್ತು, ಮುಂದೆ ಬಂಗಾಳದಲ್ಲಿ ಗೆಲ್ತೀವಿ – ಕೇಂದ್ರ ಸಚಿವ ಗಿರಿರಾಜ್ ಸಿಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಿಹಾರದಲ್ಲಾಯ್ತು, ಮುಂದೆ ಬಂಗಾಳದಲ್ಲಿ ಗೆಲ್ತೀವಿ – ಕೇಂದ್ರ ಸಚಿವ ಗಿರಿರಾಜ್ ಸಿಂಗ್

Latest

ಬಿಹಾರದಲ್ಲಾಯ್ತು, ಮುಂದೆ ಬಂಗಾಳದಲ್ಲಿ ಗೆಲ್ತೀವಿ – ಕೇಂದ್ರ ಸಚಿವ ಗಿರಿರಾಜ್ ಸಿಂಗ್

Public TV
Last updated: November 14, 2025 11:15 am
Public TV
Share
1 Min Read
MP Giriraj Singh
SHARE

ಪಾಟ್ನಾ: ಬಿಹಾರ ಚುನಾವಣೆಯಲ್ಲಿ (Bihar Election) ಎನ್‌ಡಿಎ (BDA) ಭಾರೀ ಮುನ್ನಡೆ ಸಾಧಿಸುತ್ತಿದೆ. ಇದರ ನಡುವೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ (Giriraj Singh) ಈ ಬಾರಿ ಬಿಹಾರದಲ್ಲಿ ಗೆಲುವು ನಮ್ಮದೇ, ಇನ್ನೇನಿದ್ರೂ ನಮ್ಮ ಪಕ್ಷದ ಗೆಲುವು ಪಶ್ಚಿಮ ಬಂಗಾಳದಲ್ಲಿ ಎಂದು ಭವಿಷ್ಯ ನುಡಿದಿದ್ದಾರೆ.

ಈ ಕುರಿತು ಸುದ್ದಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಬಿಹಾರದ ನಾಗರಿಕರು ಅರಾಜಕತೆ ಹಾಗೂ ಭ್ರಷ್ಟ ನಾಯಕತ್ವವನ್ನು ನೇರವಾಗಿ ತಿರಸ್ಕರಿಸುತ್ತಾರೆ. ಹೀಗಾಗಿ ನಾನು ಸ್ಪಷ್ಟವಾಗಿ ಹೇಳ್ತಿನಿ, ಬಿಹಾರದಲ್ಲಿ ಈ ಬಾರಿ ಗೆಲುವು ನಮ್ಮದು, ಇನ್ನೂ ಮುಂದೆ ಬಂಗಾಳದ ಸರದಿ. ನಾವು ಬಂಗಾಳದಲ್ಲಿಯೂ ಗೆಲುವು ಸಾಧಿಸುತ್ತೇವೆ. ಈಗಿರುವ ಸರ್ಕಾರ ಅವ್ಯವಸ್ಥೆಯಿಂದ ಕೂಡಿದೆ. ಹೀಗಾಗಿ ಅಲ್ಲಿನ ಜನರು ಅಂತಿಮವಾಗಿ ಉತ್ತಮ ನಾಯಕತ್ವವನ್ನು ಆಯ್ಕೆ ಮಾಡುತ್ತಾರೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಪ್ರಶಾಂತ್ ಕಿಶೋರ್ ಮ್ಯಾಜಿಕ್ ಢಮಾರ್ – ಮಹಾಘಟಬಂಧನ್‌ಗೆ ಬಲವಾದ ಹೊಡೆತ

ಬಿಹಾರ ಚುನಾವಣೆಯ ಫಲಿತಾಂಶವು, ಕಾನೂನು ಬಾಹಿರವಾಗಿರುವವರನ್ನು ತಿರಸ್ಕರಿಸಿ, ಅಭಿವೃದ್ಧಿಯತ್ತ ಸಾಗುವವರನ್ನು ಆಯ್ಕೆಮಾಡಿದೆ ಎಂಬುವನ್ನು ಪ್ರತಿಬಿಂಬಿಸುತ್ತದೆ. ನಾವು ಪ್ರಗತಿಯ ಪಥದತ್ತ ಸಾಗುತ್ತೇವೆ, ಕಳಪೆ ವಿವಿಗಳನ್ನು ಬದಲಾಯಿಸಿ, ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಕಾಲೇಜುಗಳನ್ನು ತೆರೆಯುತ್ತೇವೆ ಎಂದು ತಿಳಿಸಿದ್ದಾರೆ.

ಇಂದಿನ ಯುವಕರು ಬಿಹಾರದಲ್ಲಿ ಭ್ರಷ್ಟ ನಾಯಕರ ಆಳ್ವಿಕೆಯನ್ನು ನೋಡಲು ಬಯಸುವುದಿಲ್ಲ. ಫಲಿತಾಂಶದ ಬಳಿಕ ನಿತೀಶ್ ಕುಮಾರ್ ಅವರ ಅಡಿಯಲ್ಲಿ ಸರ್ಕಾರ ರಚನೆಯಾಗಲಿದೆ, ಅದರಲ್ಲಿ ಯಾವುದೇ ಗೊಂದಲವಿಲ್ಲ. ಇದಕ್ಕೂ ಮುನ್ನ ನಿತೀಶ್ ಕುಮಾರ್ ಅವರು ಪರಿಣಾಮಕಾರಿಯಾಗಿ ಸರ್ಕಾರವನ್ನು ಮುನ್ನಡೆಸಿದ್ದಾರೆ ಎಂದಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ, 243 ಕ್ಷೇತ್ರಗಳ ಪೈಕಿ ಬಿಜೆಪಿ ನೇತೃತ್ವದ ಎನ್‌ಡಿಎ 195 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಎದುರಾಳಿ ಮಹಾಘಟಬಂಧನ್‌ 45 ಕ್ಷೇತ್ರಗಳಲ್ಲಷ್ಟೇ ಮುನ್ನಡೆ ಸಾಧಿಸಿದ್ದು, ಇತರರು 4 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇದನ್ನೂ ಓದಿ: ನಿರಾಯಾಸವಾಗಿ ಗೆದ್ದು ಸರ್ಕಾರ ರಚನೆ ಮಾಡ್ತೀವಿ – ಫಲಿತಾಂಶಕ್ಕೂ ಮುನ್ನ ತೇಜಸ್ವಿ ಯಾದವ್‌ ವಿಶ್ವಾಸ

TAGGED:BiharBihar Electionelection resultsGiriraj Singhಕೇಂದ್ರ ಸಚಿವ ಗಿರಿರಾಜ್ ಸಿಂಗ್ಬಿಹಾರಬಿಹಾರ ಚುನಾವಣೆ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

United Airlines flight
Bengaluru City

ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 17 ವಿಮಾನಗಳ ಹಾರಾಟಗಳ ರದ್ದು

Public TV
By Public TV
8 minutes ago
IRGC
Latest

ಯುದ್ಧ ನಿಲ್ಲಿಸೋ ನಿರ್ಧಾರ ಅಮೆರಿಕದ್ದಲ್ಲ, ನಮ್ಮದು – ದಾಳಿ ಮುಂದುವರಿದ್ರೆ 1 ಲೀಟರ್‌ ತೈಲವೂ ಸಿಗಲ್ಲ: ಇರಾನ್‌

Public TV
By Public TV
1 hour ago
donald trump
Latest

ನಾವು ಈಗಾಗಲೇ ಗೆದ್ದಿದ್ದೇವೆ, ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಬಹುದು: ಟ್ರಂಪ್‌

Public TV
By Public TV
1 hour ago
LPG Commercial Cylinder
Latest

ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳು ಬಂದ್‌

Public TV
By Public TV
1 hour ago
Haryana Gurugram Wall Collapse
Latest

ಹರಿಯಾಣ | ನಿರ್ಮಾಣ ಹಂತದ ಗೋಡೆ ಕುಸಿತ – 7 ಕಾರ್ಮಿಕರು ಸಾವು, ಐವರ ಸ್ಥಿತಿ ಚಿಂತಾಜನಕ

Public TV
By Public TV
1 hour ago
Bengaluru Kempegowda International Airport 4
Bengaluru City

ನಗ್ನ ಜೋಡಿ ಫೋಟೋ ಪಾರ್ಸೆಲ್ – ಬೆಂಗ್ಳೂರು ಏರ್‌ಪೋರ್ಟ್‌ಗೆ ವಾಮಾಚಾರ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?