ಪಾಟ್ನಾ: ಬೀದಿ ನಾಯಿಯ (Dog) ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ಘಟನೆ ಬಿಹಾರದ (Bihar) ಪಾಟ್ನಾದಲ್ಲಿ (Patna) ನಡೆದಿದೆ.
ಪಾಟ್ನಾದ ಫುಲ್ವಾರಿ ಶರೀಫ್ನ ಫೈಸಲ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಈ ಭೀಕರ ಕೃತ್ಯದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Advertisement
Advertisement
ಸಿಸಿಟಿವಿ ದೃಶ್ಯಾವಳಿಯಲ್ಲಿ ಅನಾಮಿಕನೊಬ್ಬ ಕಾಲೋನಿಯಲ್ಲಿ ನಾಯಿಯೊಂದಿಗೆ ಅಸಹಜ ಕೃತ್ಯವನ್ನು ಬಹಿರಂಗವಾಗಿ ಮಾಡುತ್ತಿರುವುದು ಕಂಡುಬಂದಿದೆ. ವೀಡಿಯೋ ವೈರಲ್ ಆಗುತ್ತಿದ್ದಂತೆ ಫುಲ್ವಾರಿ ಷರೀಫ್ ಪೊಲೀಸ್ ಠಾಣೆಯಲ್ಲಿ NGOವೊಂದು ದೂರು ನೀಡಿದೆ. ಇದನ್ನೂ ಓದಿ: ಬಿಜೆಪಿಯ ಮಿಷನ್ ಬೆಂಗಳೂರು ಟಾಸ್ಕ್ಗೆ ಜೀವ – ಮೋದಿ ಮೆಟ್ರೋ ಅಜೆಂಡಾ ಏನು?
Advertisement
Advertisement
ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪಾಟ್ನಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಬಗ್ಗೆ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಮಾತನಾಡಿ, ಘಟನೆಗೆ ಸಂಬಂಧಿಸಿದಂತೆ ದಾಖಲೆಯೊಂದಿಗೆ ದೂರು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ತನಿಖೆ ನಡೆಸುತ್ತದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯಗೆ ರೆಡ್ ಸಿಗ್ನಲ್ – ಕೋಲಾರ ಕಾಂಗ್ರೆಸ್ನಲ್ಲಿ ಮತ್ತೆ ಆರಂಭವಾಯ್ತು ಗುಂಪುಗಾರಿಕೆ