Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಹಾರ ಫಲಿತಾಂಶ ಕರ್ನಾಟಕದಲ್ಲಿ ಬಿಜೆಪಿಗೆ ಉತ್ಸಾಹ ಮೂಡಿಸಿದೆ: ಶೋಭಾ ಕರಂದ್ಲಾಜೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಹಾರ ಫಲಿತಾಂಶ ಕರ್ನಾಟಕದಲ್ಲಿ ಬಿಜೆಪಿಗೆ ಉತ್ಸಾಹ ಮೂಡಿಸಿದೆ: ಶೋಭಾ ಕರಂದ್ಲಾಜೆ

Bengaluru City

ಬಿಹಾರ ಫಲಿತಾಂಶ ಕರ್ನಾಟಕದಲ್ಲಿ ಬಿಜೆಪಿಗೆ ಉತ್ಸಾಹ ಮೂಡಿಸಿದೆ: ಶೋಭಾ ಕರಂದ್ಲಾಜೆ

Public TV
Last updated: November 15, 2025 10:51 am
Public TV
Share
1 Min Read
Shobha Karndlaje
SHARE

– ಮತ್ತಷ್ಟು ಸ್ಫೂರ್ತಿಯಿಂದ ಚುನಾವಣೆ ಗೆಲ್ತೇವೆ ಎಂದ ಕೇಂದ್ರ ಸಚಿವೆ
– ಬೆಂಗಳೂರು ಟನಲ್ ರಸ್ತೆ ಯೋಜನೆಗೆ ಆತುರ ಬೇಡ

ಬೆಂಗಳೂರು: ಬಿಹಾರ ಫಲಿತಾಂಶ (Bihar Results) ಕರ್ನಾಟಕದಲ್ಲಿ (Karnataka) ಬಿಜೆಪಿಗೆ ಉತ್ಸಾಹ ಮೂಡಿಸಿದೆ. ನಾವು ಮತ್ತಷ್ಟು ಸ್ಫೂರ್ತಿಯಿಂದ ಚುನಾವಣೆ ಗೆಲ್ಲುತ್ತೇವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಹೇಳಿದ್ದಾರೆ.

ಬೆಂಗಳೂರು ಟನಲ್ ರೋಡ್ (Bengaluru Tunnel Road) ವಿರೋಧಿಸಿ ಬಿಜೆಪಿ ನಾಯಕರ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಹಾರದಲ್ಲಿ ಎನ್‌ಡಿಎಗೆ ಅದ್ಭುತ ಗೆಲುವು ಸಿಕ್ಕಿದೆ. ಕಾಂಗ್ರೆಸ್ ಗೆ ಬಿಹಾರದ ಜನ ತಕ್ಕ ಉತ್ತರ ಕೊಟ್ಟಿದ್ದಾರೆ. ಅವರ ಸರ್ಕಾರ ಗೆದ್ದಾಗ ಗೆಲುವು ಅಂತಾರೆ, ಸೋತರೆ ವೋಟ್ ಚೋರಿ ಅಂತಾರೆ. ತೆಲಂಗಾಣದಲ್ಲಿ ನಿಮ್ಮ ಪಕ್ಷ ಹೇಗೆ ಗೆಲ್ತು? ಸಿದ್ದರಾಮಯ್ಯ ಅವರೇ 135 ಸೀಟ್‌ಗಳನ್ನ ಹೇಗೆ ಪಡೆದ್ರಿ? ವೋಟ್ ಚೋರಿ ಅಂದ್ರೆ ನಿಮ್ಮ ಪಕ್ಷ ಮಾಡೋದು ಏನು? ರಾಹುಲ್ ಗಾಂಧಿ & ಟೀಂ ಹಿಟ್ ಅಂಡ್ ರನ್ ಟೀಂ. ಬರೀ ಹಿಟ್ & ರನ್ ಮಾಡೋದಷ್ಟೇ ಅವರ ಕೆಲಸ ಎಂದು ಹರಿಹಾಯ್ದರು. ಇದನ್ನೂ ಓದಿ: ಗಣಿ ಸಾಗಾಣಿಕೆದಾರರಿಂದ 40 ಲಕ್ಷಕ್ಕೆ ಡಿಮ್ಯಾಂಡ್‌ – ಬಿಜೆಪಿ ಜಿಲ್ಲಾ ಉಪಾಧ್ಯಕ್ಷನ ವಿರುದ್ಧ FIR

ಇನ್ನು ಬೆಂಗಳೂರು ಟನಲ್ ರಸ್ತೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬೆಂಗಳೂರು ಟನಲ್ ರಸ್ತೆ ಯೋಜನೆಗೆ ಆತುರ ಬೇಡ. ಸರಿಯಾದ ಡಿಪಿಆರ್ ಮಾಡಿ. ಪರಿಸರ ಪರಿಣಾಮ ವರದಿ ಆಗಿಲ್ಲ. ತರಾತುರಿಯಲ್ಲಿ ಯೋಜನೆ ಬೇಡ. ಹೊಸ ಡಿಪಿಆರ್ ಮಾಡಿ, ಪರಿಸರ ಉಳಿಸಿ. ಅಭಿವೃದ್ಧಿಗೆ ನಾವು ವಿರೋಧ ಇಲ್ಲ, ಆದರೆ ಪಾರ್ಕ್, ಸಾರ್ವಜನಿಕ ಸ್ಥಳಗಳನ್ನು ಉಳಿಸಿ ಎಂದರು. ಇದನ್ನೂ ಓದಿ: ʻವೃಕ್ಷಮಾತೆʼ ಸಾಲು ಮರದ ತಿಮ್ಮಕ್ಕ ಅಮರ – ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯಕ್ರಿಯೆ!

TAGGED:bengaluruBihar Resultsbjpkarnatakashobha karandlajeTunnel Roadಕರ್ನಾಟಕಟನಲ್ ರೋಡ್ಬಿಹಾರ ಚುನಾವಣಾ ಫಲಿತಾಂಶಬೆಂಗಳೂರುಶೋಭಾ ಕರಂದ್ಲಾಜೆ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

Rs 1 lakh to close a pothole in Bengaluru GBAs expensive pothole business exposed 2
Bengaluru City

ಅಬ್ಬಬ್ಬಾ.. ಬೆಂಗಳೂರಿನಲ್ಲಿ ಒಂದು ಗುಂಡಿ ಮುಚ್ಚಲು 1 ಲಕ್ಷ!- ಬಯಲಾಯ್ತು ಜಿಬಿಎ ‘ದುಬಾರಿ’ ಗುಂಡಿ ಬಿಸಿನೆಸ್!

Public TV
By Public TV
4 seconds ago
BESCOM Electricity Bill Name Change
Bengaluru City

ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್ – ಮನೆಯಿಂದಲೇ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ಲಿಂಕ್ ಬಿಡುಗಡೆ

Public TV
By Public TV
24 minutes ago
Karnataka Government bus overturns near Challakere Chitradurga 44 passengers rescued 1
Bellary

ಚಳ್ಳಕೆರೆ ಬಳಿ ಬೆಂಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್ ಪಲ್ಟಿ- 44 ಪ್ರಯಾಣಿಕರು ಪಾರು

Public TV
By Public TV
46 minutes ago
US Iran War 500 million dollar superyacht Nord linked to Putin aide Alexey Mordashov sails through Hormuz amid blockade 1
Latest

ದಿಗ್ಬಂಧನದ ಮಧ್ಯೆ ಹಾರ್ಮೂಜ್‌ ದಾಟಿತು 4,700 ಕೋಟಿ ರೂ. ಮೌಲ್ಯದ ಸೂಪರ್‌ಯಾಚ್‌!

Public TV
By Public TV
1 hour ago
Turmeric Powder
Bengaluru City

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ – ಸರ್ಕಾರದಿಂದಲೇ ಅಧಿಕೃತ ಟೆಸ್ಟ್‌ಗೆ ಆದೇಶ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 28-04-2026

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?