Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 1951ರ ನಂತ್ರ ಬಿಹಾರದಲ್ಲಿ ದಾಖಲೆಯ ಮತದಾನ – ಉಳಿದ 122 ಕ್ಷೇತ್ರಗಳಿಗೆ ನ.11 ರಂದು ವೋಟಿಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 1951ರ ನಂತ್ರ ಬಿಹಾರದಲ್ಲಿ ದಾಖಲೆಯ ಮತದಾನ – ಉಳಿದ 122 ಕ್ಷೇತ್ರಗಳಿಗೆ ನ.11 ರಂದು ವೋಟಿಂಗ್

Latest

1951ರ ನಂತ್ರ ಬಿಹಾರದಲ್ಲಿ ದಾಖಲೆಯ ಮತದಾನ – ಉಳಿದ 122 ಕ್ಷೇತ್ರಗಳಿಗೆ ನ.11 ರಂದು ವೋಟಿಂಗ್

Public TV
Last updated: November 7, 2025 10:07 am
Public TV
Share
1 Min Read
Gyanesh Kumar CEC Election Commission
SHARE

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಅತಿ ಹೆಚ್ಚು 64.66% ಮತದಾನವಾಗಿದೆ (Voter Turnout). ಇದು ರಾಜ್ಯದ ಇತಿಹಾಸದಲ್ಲೇ ಹೊಸ ದಾಖಲೆಯಾಗಿದ್ದು, ಪ್ರಜಾಪ್ರಭುತ್ವದ ಗೆಲುವು ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ (Gyanesh Kumar) ಹೇಳಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ (SIR) ಶೂನ್ಯ ಮೇಲ್ಮನವಿ ಸಲ್ಲಿಕೆಯಾಗಿದೆ. ಇದರ ಜೊತೆಗೆ 1951ರಿಂದ ಮೊದಲ ಬಾರಿ ಅತಿ ಹೆಚ್ಚು ಮತದಾನವಾಗಿದೆ. ಪರಿಪೂರ್ಣ ಮತದಾರರ ಪಟ್ಟಿ ಮತ್ತು ಮತದಾರರ (Bihar Voters) ಉತ್ಸಾಹಭರಿತ ಭಾಗವಹಿಸುವಿಕೆ, ಪಾರದರ್ಶಕ ಚುನಾವಣಾ ಯಂತ್ರಗಳ ಮೂಲಕ ಪ್ರಜಾಪ್ರಭುತ್ವ ಗೆಲ್ಲುತ್ತದೆ. ಇದು ಆಯೋಗಕ್ಕೆ ಅದ್ಭುತ ಪ್ರಯಾಣವಾಗಿದೆ ಎಂದು ಬಣ್ಣಿಸಿದ್ದಾರೆ.

Bihar Election

243 ವಿಧಾನಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದ 121 ಕ್ಷೇತ್ರಗಳಿಗೆ ಗುರುವಾರ ಮತದಾನ ನಡೆದಿದೆ. 64.66% ಮತದಾನವಾಗಿದೆ. ಈ ಹಿಂದೆ 2020ರಲ್ಲಿ ಕೋವಿಡ್ ವೇಳೆ ನಡೆದ ಚುನಾವಣೆಯಲ್ಲಿ ಶೇ 57.29ರಷ್ಟು ಮತದಾನ ನಡೆದಿತ್ತು. 2000 ಇಸವಿಯಲ್ಲಿ ಶೇ 62.57 ಹಾಗೂ 1998 ರಲ್ಲಿ ಅತಿಹೆಚ್ಚು 64.6% ಮತದಾನ ನಡೆದಿತ್ತು ಎಂದು ವರದಿಯಾಗಿದೆ.

ಇನ್ನುಳಿದ 122 ಕ್ಷೇತ್ರಗಳಿಗೆ 2ನೇ ಹಂತದಲ್ಲಿ ನ.11ರಂದು ಚುನಾವಣೆ ನಡೆಯಲಿದ್ದು ನ.14ರಂದು ಫಲಿತಾಂಶ ಹೊರಬೀಳಲಿದೆ.

TAGGED:Bihar Elections 2025Gyanesh KumarndaVoter Turnoutಎನ್‍ಡಿಎಚುನಾವಣಾ ಆಯೋಗಜ್ಞಾನೇಶ್ ಕುಮಾರ್ಬಿಹಾರ ಚುನಾವಣೆಮಹಾಘಟಬಂಧನ್
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

Delhi Building Fire
Latest

ದೆಹಲಿಯ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ; 9 ಮಂದಿ ಸಾವು

Public TV
By Public TV
12 minutes ago
big shock to congress mla rajegowda karnataka high court orders re verification 279 postal votes of sringeri assembly constituency
Chikkamagaluru

ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಯಲ್ಲಿ ಟ್ವಿಸ್ಟ್ – ಬಿಜೆಪಿ ಅಭ್ಯರ್ಥಿ ಜೀವರಾಜ್‌ಗೆ ಬಹುಮತ

Public TV
By Public TV
30 minutes ago
CSK vs MI
Cricket

ಮುಂಬೈ ವಿರುದ್ಧ ಗೆದ್ದು ಐಪಿಎಲ್‌ನಲ್ಲಿ ಇತಿಹಾಸ ಬರೆದ ಸಿಎಸ್‌ಕೆ

Public TV
By Public TV
2 hours ago
astrologer tortures woman in ramanagara to send her obscene photo
Crime

30 ಲಕ್ಷ ಕೊಡ್ತೀನಿ, ವಿಶೇಷ ಪೂಜೆಗೆ ಬೆತ್ತಲೆ ಫೋಟೋ ಕಳಿಸು – ಮಹಿಳೆಗೆ ಜ್ಯೋತಿಷಿ ಟಾರ್ಚರ್‌

Public TV
By Public TV
2 hours ago
csk
Cricket

ಚೆನ್ನೈಗೆ 8 ವಿಕೆಟ್‌ಗಳ ಭರ್ಜರಿ ಜಯ – ಮುಂಬೈಗೆ ಪ್ಲೇ ಆಫ್‌ ಹಾದಿ ಬಹುತೇಕ ಬಂದ್‌!

Public TV
By Public TV
11 hours ago
Bengaluru Cauvery Water Bandh
Districts

ಮಂಡ್ಯದ 289 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ – ಮುಂಜಾಗ್ರತೆ ವಹಿಸಲು ಚಲುವರಾಯಸ್ವಾಮಿ ಸೂಚನೆ

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?