Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಲೆ, ಸುಲಿಗೆ ಸೇರಿ 18 ಪ್ರಕರಣದಲ್ಲಿ ಬೇಕಾಗಿದ್ದ ಬಿಹಾರದ ಶಂಕಿತ ನಕ್ಸಲ್‌ ರಾಯಚೂರಲ್ಲಿ ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕೊಲೆ, ಸುಲಿಗೆ ಸೇರಿ 18 ಪ್ರಕರಣದಲ್ಲಿ ಬೇಕಾಗಿದ್ದ ಬಿಹಾರದ ಶಂಕಿತ ನಕ್ಸಲ್‌ ರಾಯಚೂರಲ್ಲಿ ಅರೆಸ್ಟ್‌

Crime

ಕೊಲೆ, ಸುಲಿಗೆ ಸೇರಿ 18 ಪ್ರಕರಣದಲ್ಲಿ ಬೇಕಾಗಿದ್ದ ಬಿಹಾರದ ಶಂಕಿತ ನಕ್ಸಲ್‌ ರಾಯಚೂರಲ್ಲಿ ಅರೆಸ್ಟ್‌

Public TV
Last updated: September 4, 2025 8:53 am
Public TV
Share
1 Min Read
bihars suspected naxal wanted in 18 cases arrested in raichur
SHARE

– ರಾಯಚೂರು ಪೊಲೀಸರ ನೆರವಿಂದ ಬಿಹಾರ ಪೊಲೀಸರ ಕಾರ್ಯಾಚರಣೆ

ರಾಯಚೂರು: ಬಿಹಾರದಲ್ಲಿ (Bihar) ಕೊಲೆ, ಸುಲಿಗೆ, ಜೀವ ಬೆದರಿಕೆ ಸೇರಿದಂತೆ ಸುಮಾರು 18 ಪ್ರಕರಣದಲ್ಲಿ ಬೇಕಾಗಿದ್ದ, ತಲೆಮರೆಸಿಕೊಂಡಿದ್ದ ಆರೋಪಿಯನ್ನು ರಾಯಚೂರಿನಲ್ಲಿ (Raichur) ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಬಿಹಾರ ಮೂಲದ ಮನೋಜ್ ಸದಾ ಎಂದು ಗುರುತಿಸಲಾಗಿದೆ. ಈತ ನಕ್ಸಲ್ (Naxal) ಚಟುವಟಿಕೆಯಲ್ಲಿ ತೊಂಡಗಿರುವ ಶಂಕೆಯೂ ಇದೆ. ಬಿಹಾರದ ಖಗಾರಿಯಾ ಜಿಲ್ಲೆಯ ಅಲೌಲಿ ಠಾಣಾ ಪೊಲೀಸರು ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದು, ರಾಯಚೂರು ಗ್ರಾಮೀಣ ಠಾಣೆ ಪೊಲೀಸರ ನೆರವಿನೊಂದಿಗೆ ಆರೋಪಿಯನ್ನ ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ಬಿಹಾರದಿಂದ ತಲೆಮರೆಸಿಕೊಂಡು ಬಂದಿದ್ದ ಆರೋಪಿ ರಾಯಚೂರಿನ ಯರಮರಸ್‌ ಕೈಗಾರಿಕಾ ವಲಯದ ರೈಸ್ ಮಿಲ್ಲೊಂದರಲ್ಲಿ ಕೆಲಸ ಮಾಡುತ್ತಿದ್ದ. ಇದನ್ನೂ ಓದಿ: ಅಶ್ಲೀಲ ಕಾಮೆಂಟ್ ಕೇಸ್‌ – ಪೊಲೀಸರ ತನಿಖೆಗೆ ವಿಜಯಲಕ್ಷ್ಮಿ ನಿರಾಸಕ್ತಿ 

ಆರೋಪಿ ಬಳಿ ಎಕೆ 47 ನಂತಹ ಶಸ್ತ್ರಾಸ್ತ್ರಗಳನ್ನ ಹೊಂದಿರುವ ಅನುಮಾನದ ಮೇಲೆ ಪೂರ್ವತಯಾರಿ ಮಾಡಿ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು. ಕಾರ್ಯಾಚರಣೆ ವೇಳೆ ಯಾವುದೇ ಶಸ್ತ್ರಾಸ್ತ್ರಗಳು ಪತ್ತೆಯಾಗಿಲ್ಲ. ಬಿಹಾರ ಪೊಲೀಸರು ಆರೋಪಿಯನ್ನ ಜಿಲ್ಲಾ ನ್ಯಾಯಾಲಯದ ಎದುರು ಹಾಜರು ಪಡಿಸಿ ತಮ್ಮ ಸುಪರ್ದಿಗೆ ಪಡೆದಿದ್ದಾರೆ. ಇದನ್ನೂ ಓದಿ: Bengaluru| ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ಒಂದೂವರೆ ವರ್ಷದ ಮಗು ದುರ್ಮರಣ

TAGGED:Biharcrimenaxalraichur
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Yogesh Gowda murder case final verdict postponed to April 15 Vinay Kulkarni
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಏ.15ಕ್ಕೆ ಅಂತಿಮ ತೀರ್ಪು ಮುಂದೂಡಿಕೆ

Public TV
By Public TV
2 minutes ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
19 minutes ago
Donald Trump 1
Latest

ಕದನ ವಿರಾಮ ಬೆನ್ನಲ್ಲೇ ಇರಾನ್‍ಗೆ ಶೂಟೌಟ್ ಎಚ್ಚರಿಕೆ ರವಾನಿಸಿದ ಟ್ರಂಪ್‌

Public TV
By Public TV
26 minutes ago
Yogesh Gowda Murder Case Truth will always prevail Vinay Kulkarni
Bengaluru City

ಸತ್ಯಕ್ಕೆ ಯಾವತ್ತೂ ಜಯ ಸಿಗಲಿದೆ: ವಿನಯ್‌ ಕುಲಕರ್ಣಿ

Public TV
By Public TV
35 minutes ago
jd vance 1
Latest

ಇರಾನ್‌ ChatGPT ಬಳಸಿ ತಯಾರಿಸಿದ್ದ ಪ್ರಸ್ತಾವನೆಯನ್ನು ಕಸದ ಬುಟ್ಟಿಗೆ ಎಸೆಯಲಾಗಿದೆ: JD Vance

Public TV
By Public TV
1 hour ago
Jio Mart Nelamangala Fire Accident
Bengaluru Rural

ಜಿಯೋ ಮಾರ್ಟ್‌ ಗೋಡೌನ್‌ನಲ್ಲಿ ಅಗ್ನಿ ಅವಘಡ – ಬೃಹತ್‌ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?