Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಲಾಟೆಯ ವಿಚಾರಣೆ ಮುಗಿಸಿ ವಾಪಸ್ಸು ಹೊರಟಿದ್ದ ASI ಬೈಕ್ ಅಪಘಾತದಲ್ಲಿ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಗಲಾಟೆಯ ವಿಚಾರಣೆ ಮುಗಿಸಿ ವಾಪಸ್ಸು ಹೊರಟಿದ್ದ ASI ಬೈಕ್ ಅಪಘಾತದಲ್ಲಿ ಸಾವು

Crime

ಗಲಾಟೆಯ ವಿಚಾರಣೆ ಮುಗಿಸಿ ವಾಪಸ್ಸು ಹೊರಟಿದ್ದ ASI ಬೈಕ್ ಅಪಘಾತದಲ್ಲಿ ಸಾವು

Public TV
Last updated: February 4, 2023 10:27 pm
Public TV
Share
1 Min Read
davanagere accident
SHARE

ದಾವಣಗೆರೆ: ತರಳುಬಾಳು ಹುಣ್ಣಿಮೆ ಸಂದರ್ಭದಲ್ಲಿ ಬೈಕ್ ರ‍್ಯಾಲಿ ಮಾಡುತ್ತಿರುವ ಯುವಕರಿಗೆ ಹಾಗೂ ಕಾಳಪುರ ಗ್ರಾಮಸ್ಥರ ‌ನಡುವೆ ಗಲಾಟೆಯಾಗಿದ್ದು, ಇದರ ವಿಚಾರಣೆಗೆ ನಡೆಸಲು ಆಗಮಿಸಿದ್ದ ಎಎಸ್ಐ ವಾಪಸ್ಸು ಹೋಗುತ್ತಿರುವಾಗ ಬೈಕ್‌ಗಳ (Bike) ಮುಖಾಮುಖಿ ಅಪಘಾತದಲ್ಲಿ‌ (Accident) ಸಾವನ್ನಪ್ಪಿರುವ ಘಟನೆ‌ ನಡೆದಿದೆ.

ದಾವಣಗೆರೆಯ (Davanagere) ಜಗಳೂರು ಪಟ್ಟಣದ ಹೊರವಲಯದ ಚಿನ್ನು ಡಾಬಾ ಬಳಿ ಘಟನೆ ನಡೆದಿದ್ದು, ವಿಜಯನಗರ ಜಿಲ್ಲೆಯ ಹಂಪಿ ನಿವಾಸಿಯಾಗಿರುವ ಶಬೀರ್ ಹುಸೇನ್ (59) ಅಪಘಾತದಲ್ಲಿ ಮೃತಪಟ್ಟ ಎಎಸ್‌ಐ ಆಗಿದ್ದು, ಹೊಸಪೇಟೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಕೆಲ ದಿನಗಳ ಹಿಂದೆ ಕೊಟ್ಟೂರು ತರಳುಬಾಳು ಹುಣ್ಣಿಮೆ ಮೆರವಣಿಗೆ ವೇಳೆ ಕಾಳಾಪುರದಲ್ಲಿ ಗಲಾಟೆ ನಡೆದಿತ್ತು. ಗಲಾಟೆ ವಿಚಾರವಾಗಿ ಮಾಹಿತಿ ಕಲೆ ಹಾಕಲು ಆಗಮಿಸಿದ್ದ ಶಬೀರ್ ಹುಸೇನ್ ವಿಚಾರಣೆ ಮುಗಿಸಿ ಬಳಿಕ ಮನೆಗೆ ಹೊರಟಿದ್ದರು. ಇದನ್ನೂ ಓದಿ: ಸರಣಿ ಅಪಘಾತದಲ್ಲಿ ಟಾಟಾ ಏಸ್ ಚಾಲಕ ಸಾವು- ಬೈಕ್ ಸವಾರ ಅದೃಷ್ಟವಶಾತ್ ಪಾರು

police jeep 1

ಈ ವೇಳೆ ಪರಸ್ಪರ ಎರಡು ಬೈಕ್‌ಗಳ‌ ನಡುವೆ ಡಿಕ್ಕಿ ಹೊಡೆದ ರಭಸಕ್ಕೆ ಎಎಸ್ಐ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಇನ್ನೊಂದು ಬೈಕಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಆತನನ್ನು ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಜಗಳೂರು ತಾಲೂಕು ಆಸ್ಪತ್ರೆಗೆ ಮೃತದೇಹವನ್ನು ರವಾನೆ ಮಾಡಿದ್ದು, ಅಂಗಾಗಗಳ ದಾನಕ್ಕೆ ಕುಟುಂಬಸ್ಥರು ಸಮ್ಮತಿ ವ್ಯಕ್ತಪಡಿಸಿದ್ದರು. ಆದರೆ ಮೃತಪಟ್ಟು ಬಹಳ ಸಮಯವಾಗಿದ್ದರಿಂದ ಅಂಗಾಂಗಗಳ ದಾನಕ್ಕೆ ಸಾಧ್ಯವಾಗಲಿಲ್ಲ. ಇನ್ನು ಈ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಒಂಟೆಗೆ ಕಾರು ಡಿಕ್ಕಿ – ಮಂಗಳೂರಿನ ಮೂವರು ಸೇರಿ ನಾಲ್ವರು ಸೌದಿಯಲ್ಲಿ ದುರ್ಮರಣ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:accidentbikedavanagerepoliceಅಪಘಾತದಾವಣಗೆರೆಪೊಲೀಸ್ಬೈಕ್
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Sunilkumar
Bagalkot

ಅಹಿಂದಕ್ಕೆ ಅನ್ಯಾಯ ಎಸಗಿದ ಕಾಂಗ್ರೆಸ್‌ ಸರ್ಕಾರವನ್ನು ತಿರಸ್ಕರಿಸಿ: ಸುನಿಲ್‌ ಕುಮಾರ್‌

Public TV
By Public TV
25 seconds ago
Shreyas Iyer
Cricket

IPL 2026 | ಜಿಟಿ ವಿರುದ್ಧ ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ದಂಡ

Public TV
By Public TV
11 minutes ago
Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
21 minutes ago
ABVP 1 1
Bengaluru City

ಮಹಾರಾಣಿ ವಿವಿಯಲ್ಲಿ ಭಾರೀ ಭ್ರಷ್ಟಾಚಾರ – ವಿದೇಶದಲ್ಲಿ ಪಾಠ ಮಾಡೋ ಉಪನ್ಯಾಸಕರಿಗೆ ವಿವಿಯಿಂದ ಸಂಬಳ: ಎಬಿವಿಪಿ ಆರೋಪ

Public TV
By Public TV
30 minutes ago
wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
2 hours ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?