Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೈಕ್‌ ಅಪಘಾತ – ರಸ್ತೆಗೆ ಬಿದ್ದ ಯುವತಿ ಮೇಲೆ ಹರಿದ ಬಸ್‌; 15 ದಿನದಲ್ಲಿ ಹಸೆಮಣೆ ಏರಬೇಕಾಗಿದ್ದವಳ ದುರಂತ ಅಂತ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಬೈಕ್‌ ಅಪಘಾತ – ರಸ್ತೆಗೆ ಬಿದ್ದ ಯುವತಿ ಮೇಲೆ ಹರಿದ ಬಸ್‌; 15 ದಿನದಲ್ಲಿ ಹಸೆಮಣೆ ಏರಬೇಕಾಗಿದ್ದವಳ ದುರಂತ ಅಂತ್ಯ

Crime

ಬೈಕ್‌ ಅಪಘಾತ – ರಸ್ತೆಗೆ ಬಿದ್ದ ಯುವತಿ ಮೇಲೆ ಹರಿದ ಬಸ್‌; 15 ದಿನದಲ್ಲಿ ಹಸೆಮಣೆ ಏರಬೇಕಾಗಿದ್ದವಳ ದುರಂತ ಅಂತ್ಯ

Public TV
Last updated: September 8, 2025 3:14 pm
Public TV
Share
1 Min Read
Bike Accident Shivamogga lady Death Kavitha
SHARE

ಶಿವಮೊಗ್ಗ: ನಗರದ (Shivamogga) ಮಲವಗೊಪ್ಪದ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ (Bike Accident) ಇನ್ನೇನು 15 ದಿನಗಳಲ್ಲಿ ಹನೆಮಣೆ ಏರಬೇಕಿದ್ದ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ.

ಮೃತ ಯುವತಿಯನ್ನು ಕವಿತಾ (26) ಎಂದು ಗುರುತಿಸಲಾಗಿದೆ. ಆಕೆ ತನ್ನ ಸಹೋದರನ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಈ ಆಫಘಾತ ಸಂಭವಿಸಿದೆ. ಇನ್ನೊಂದು ಬೈಕ್‌ನಲ್ಲಿ ಮಿತಿಮೀರಿದ ಲಗೇಜ್‌ ತುಂಬಿಕೊಂಡ ವ್ಯಕ್ತಿ ಇವರು ಹೋಗುತ್ತಿದ್ದ ಬೈಕ್‌ಗೆ ತಾಕಿಸಿದ್ದಾನೆ. ಈ ವೇಳೆ ಯುವತಿಯ ಸಹೋದರ ಫುಟ್‌ಪಾತ್‌ ಮೇಲೆ ಬಿದ್ದರೆ, ಆಕೆ ರಸ್ತೆಗೆ ಬಿದ್ದಿದ್ದಳು. ಈ ವೇಳೆ ಹಿಂದೆ ಇದ್ದ ಸಿಟಿ ಬಸ್‌ ಆಕೆಯ ಮೇಲೆ ಹರಿದಿದೆ. ಪರಿಣಾಮ ಕವಿತಾ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಕಾರ್ ಡ್ರೈವರ್‌ನ ಭೀಕರ ಕೊಲೆ – ಸ್ನೇಹಿತರಿಂದಲೇ ಹತ್ಯೆ ಶಂಕೆ

ಕವಿತಾಳಿಗೆ ಮದುವೆ ನಿಶ್ಚಯವಾಗಿತ್ತು, ಆಕೆ 15 ದಿನಗಳಲ್ಲಿ ಹಸೆಮಣೆ ಏರಬೇಕಿತ್ತು. ದುರಾದೃಷ್ಟವಶಾತ್‌ ಆಕೆ ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ. ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: ಕುಂದಾಪುರ | ಪ್ರವಾಸಕ್ಕೆ ಬಂದಿದ್ದ ಬೆಂಗ್ಳೂರಿನ ಮೂವರು ಯುವಕರು ಸಮುದ್ರ ಪಾಲು

TAGGED:accidentCrime Newsshivamogga
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

Mallikarjun Mutya
Crime

ಬಾಲಕಿ ಜೊತೆ ಅನುಚಿತ ವರ್ತನೆ – ಮಲ್ಲಿಕಾರ್ಜುನ ಮುತ್ಯಾಗೆ ನೋಟಿಸ್, ಇಂದು ವಿಚಾರಣೆಗೆ ಹಾಜರಾಗೋ ಸಾಧ್ಯತೆ

Public TV
By Public TV
4 minutes ago
Afghanistan Pakistan conflict
Latest

ಅಫ್ಘಾನ್ ಮಿಲಿಟರಿ ದಾಳಿಗೆ 55 ಸೈನಿಕರು ಬಲಿ – ಪಾಕ್‌ನಿಂದ ಪ್ರತೀಕಾರದ ದಾಳಿ; 3 ಕಡೆ ಬಾಂಬ್‌ ಸ್ಫೋಟ

Public TV
By Public TV
13 minutes ago
Arshdeep Singh
Cricket

T20 World Cup: ಟೀಂ ಇಂಡಿಯಾ ಆಲ್‌ರೌಂಡ್‌ ಆಟಕ್ಕೆ ಮಣಿದ ಜಿಂಬಾಬ್ವೆ – ವಿಂಡೀಸ್‌ ವಿರುದ್ಧ ಗೆದ್ದರೆ ಭಾರತ ಸೆಮಿಸ್‌ಗೆ

Public TV
By Public TV
55 minutes ago
daily horoscope dina bhavishya
Astrology

ದಿನ ಭವಿಷ್ಯ: 27-02-2026

Public TV
By Public TV
56 minutes ago
meeting
Bengaluru City

ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗ ಶಾಸಕರ ಸಭೆ

Public TV
By Public TV
8 hours ago
Cauvery Phase 6 water project
Bengaluru City

ಬೆಂಗಳೂರಿಗೆ ಗುಡ್‌ನ್ಯೂಸ್ – ಸಿಲಿಕಾನ್ ಸಿಟಿಗೆ ಬರಲಿದೆ 6ನೇ ಹಂತದ ಕಾವೇರಿ ನೀರು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?