Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೇಗವಾಗಿ ಬಂದು ಮತ್ತೊಂದು ಬೈಕಿಗೆ ಡಿಕ್ಕಿ- ಪವಾಡ ರೀತಿಯಲ್ಲಿ ಪಾರಾದ ದಂಪತಿ, ಮಗು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ವೇಗವಾಗಿ ಬಂದು ಮತ್ತೊಂದು ಬೈಕಿಗೆ ಡಿಕ್ಕಿ- ಪವಾಡ ರೀತಿಯಲ್ಲಿ ಪಾರಾದ ದಂಪತಿ, ಮಗು

Bengaluru Rural

ವೇಗವಾಗಿ ಬಂದು ಮತ್ತೊಂದು ಬೈಕಿಗೆ ಡಿಕ್ಕಿ- ಪವಾಡ ರೀತಿಯಲ್ಲಿ ಪಾರಾದ ದಂಪತಿ, ಮಗು

Public TV
Last updated: August 21, 2018 8:27 am
Public TV
Share
1 Min Read
nml baby escape collage
SHARE

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ನಿಯಮ ಪಾಲಿಸದ ಬೈಕ್ ಸವಾರ ವೇಗವಾಗಿ ಬಂದು ಮತ್ತೊಂದು ಬೈಕಿಗೆ ಡಿಕ್ಕಿ ಹೊಡೆದಿರುವ ಭೀಕರ ದೃಶ್ಯ ಸೆರೆಯಾಗಿದೆ. ಈ ಭೀಕರ ಅಪಘಾತ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದ ಬಳಿ ಸಂಭವಿಸಿದೆ.

ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ನಡೆದಿದ್ದು, ತುಮಕೂರು ಮಾರ್ಗದಿಂದ ಬೆಂಗಳೂರು ಕಡೆಗೆ ಬರುತಿದ್ದ ಬೈಕಿಗೆ ಅದೇ ಮಾರ್ಗದಲ್ಲಿ ಬಂದ ಮತ್ತೊಂದು ಬೈಕ್ ನಡುವೆ ಈ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಆ ದಂಪತಿ ಹಾಗೂ ಪುಟ್ಟ ಮಗು ಪವಾಡ ರೀತಿಯಲ್ಲಿ ಪಾರಾಗಿದ್ದಾರೆ.

nml baby

ಅಪಘಾತವಾದ ತಕ್ಷಣವೇ ದಂಪತಿ ಬಿದ್ದು ಉರುಳಾಡಿದರೆ, ಬೈಕಿನ ಮುಂದೆ ಕುಳಿತಿದ್ದ ಪುಟ್ಟ ಮಗು ಬೈಕಿನಲ್ಲಿ 500 ಮೀ. ಮುಂದೆ ಸಾಗಿ ಡಿವೈಡರ್ ಬಳಿಯ ಹುಲ್ಲಿನ ಪೊದೆಯಲ್ಲಿ ಬಿದ್ದು ಸುರಕ್ಷಿತವಾಗಿದೆ. ಈ ದೃಶ್ಯಗಳು ಕಾರ್ ನಲ್ಲಿ ಇದ್ದವರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.

ಇಬ್ಬರು ಬೈಕ್ ಸವಾರರಿಗೂ ಗಾಯಗಳಾಗಿದ್ದು, ಚಿಕಿತ್ಸೆ ಪಡೆದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಈ ಅಪಘಾತ ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಯಾವುದೇ ಪ್ರಕರಣ ದಾಖಲಾಗಿಲ್ಲ. ಜೀವ ಗಟ್ಟಿ ಇದ್ದರೆ ಬಂಡೆ ಬಂದು ಅಪ್ಪಳಿಸಿದ್ದರು ಏನೂ ಆಗಲ್ಲ ಎಂಬುದಕ್ಕೆ ಈ ಅಪಘಾತವೇ ಸಾಕ್ಷಿಯಾಗಿದೆ. ಅವಸರ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿದ್ದೆ, ಈ ಭೀಕರ ಅಪಘಾತಕ್ಕೆ ಸಾಕ್ಷಿಯಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:accidentbengalurubikechildcoupleescapePublic TVಅಪಘಾತದಂಪತಿಪಬ್ಲಿಕ್ ಟಿವಿಪಾರುಬೆಂಗಳೂರುಬೈಕ್ಮಗು
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Mantralayam Sri Raghavendra Swamy Matha
Districts

ಮಂತ್ರಾಲಯದಲ್ಲಿ ಯುಗಾದಿ ಸಂಭ್ರಮ – ಮೂಲ ರಾಮದೇವರಿಗೆ ತೈಲ ಅಭ್ಯಂಗನ

Public TV
By Public TV
12 minutes ago
Yatnal
Latest

ದಾವಣಗೆರೆ ಬಿಜೆಪಿ ಟಿಕೆಟ್ ಬದಲಾದ್ರೂ ಆಶ್ಚರ್ಯ ಇಲ್ಲ: ಯತ್ನಾಳ್‌ ಹೊಸ ಬಾಂಬ್‌

Public TV
By Public TV
1 hour ago
former corporation member who had been absconding for 7 years without appearing in court arrested
Court

ಧಾರವಾಡ | ಕೋರ್ಟ್‌ಗೆ ಹಾಜರಾಗದೇ 7 ವರ್ಷ ತಲೆಮರೆಸಿಕೊಂಡಿದ್ದ ಪಾಲಿಕೆ ಮಾಜಿ ಸದಸ್ಯ ಅರೆಸ್ಟ್‌

Public TV
By Public TV
1 hour ago
Rain
Bengaluru City

ರಾಜ್ಯದಲ್ಲಿ ಮತ್ತೆರೆಡು ದಿನ ಅಬ್ಬರಿಸಲಿದ್ದಾನೆ ವರುಣ – 20 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

Public TV
By Public TV
2 hours ago
himanta biswa sarma
Latest

Assam Elections: ಜಲುಕ್ಬರಿಯಿಂದ ಹಿಮಂತ ಶರ್ಮಾ, ದಿಸ್ಪುರದಿಂದ ಕಾಂಗ್ರೆಸ್ ಮಾಜಿ ಎಂಪಿ ಪ್ರದ್ಯುತ್ ಕಣಕ್ಕೆ

Public TV
By Public TV
2 hours ago
US assets hit in Iraq
Latest

ಇರಾಕ್‌ನಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ಡ್ರೋನ್‌ ದಾಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?