Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಡಿಯೋ: ಬೈಕಿಗೆ ಬಿಎಂಟಿಸಿ ಬಸ್ ಡಿಕ್ಕಿ- ಕೋಮಾ ಸ್ಥಿತಿಯಲ್ಲಿ ಬೈಕ್ ಸವಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ವಿಡಿಯೋ: ಬೈಕಿಗೆ ಬಿಎಂಟಿಸಿ ಬಸ್ ಡಿಕ್ಕಿ- ಕೋಮಾ ಸ್ಥಿತಿಯಲ್ಲಿ ಬೈಕ್ ಸವಾರ

Bengaluru Rural

ವಿಡಿಯೋ: ಬೈಕಿಗೆ ಬಿಎಂಟಿಸಿ ಬಸ್ ಡಿಕ್ಕಿ- ಕೋಮಾ ಸ್ಥಿತಿಯಲ್ಲಿ ಬೈಕ್ ಸವಾರ

Public TV
Last updated: August 18, 2017 9:01 am
Public TV
Share
1 Min Read
NML ACCIDENT 11
SHARE

ಬೆಂಗಳೂರು: ಡಿವೈಡರ್ ಪಾಸ್ ಮಾಡುವ ವೇಳೆ ಬೈಕ್ ಗೆ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ದೃಶ್ಯ ಸಿಸಿಟಿವಿಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ವೀವರ್ಸ್ ಕಾಲೋನಿಯಲ್ಲಿ ಗುರುವಾರ ಸಂಜೆ ಈ ಘಟನೆ ನಡೆದಿದೆ. ವೇಗವಾಗಿ ಬಂದ ಬಿಎಂಟಿಸಿ ಬಸ್ ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಬಸ್ ಕೆಳಗೆ ಸಿಲುಕಿ ಸವಾರ ರಮೇಶ್ ಬರೋಬ್ಬರಿ 15 ಅಡಿ ದೂರಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೈಕ್ ಸವಾರ ರಮೇಶ್ ವೃತ್ತಿಯಲ್ಲಿ ಟೈಲರ್ ಕೆಲಸ ಮಾಡುತ್ತಿದ್ದು, ಮನೆಯಿಂದ ಟೈಲರ್ ಅಂಗಡಿಗೆ ತೆರಳುವಾಗ ಈ ಅಪಘಾತ ನಡೆದಿದೆ. ಸದ್ಯ ಗಾಯಾಳು ರಮೇಶ್ ಕೋಮಾ ಸ್ಥಿತಿಯಲ್ಲಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತದ ಬಳಿಕ ಬೈಕ್ ಸವಾರನ ಬಗ್ಗೆ ಮಾನವೀಯತೆ ತೋರದೆ, ಬಸ್ ಚಾಲಕ ಸ್ಥಳದಲ್ಲೇ ಬಸ್ ಬಿಟ್ಟು ಪರಾರಿಯಾಗಿದ್ದಾನೆ. ನಂತರ ಸ್ಥಳೀಯ ಜನರು ಗಾಯಾಳು ರಮೇಶ್‍ರನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಈ ಘಟನೆ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬಸ್ ಚಾಲಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

https://www.youtube.com/watch?v=Lk3pZVEb3yw

NML ACCIDENT 9

NML ACCIDENT 1

NML ACCIDENT 2

NML ACCIDENT 3

NML ACCIDENT 4

NML ACCIDENT 5

NML ACCIDENT 6

NML ACCIDENT 7

TAGGED:accidentbengalurubikebuspolicePublic TVಅಪಘಾತಪಬ್ಲಿಕ್ ಟಿವಿಪೊಲೀಸ್ಬಸ್ಬೆಂಗಳೂರುಬೈಕ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

donald trump 2
Latest

4-5 ವಾರಗಳವರೆಗೆ ಮುಂದುವರಿಯುತ್ತೆ – ಅರಬ್‌ ರಾಷ್ಟ್ರಗಳು ನಮ್ಮ ಜೊತೆ ಸೇರಲು ಬಯಸುತ್ತಿವೆ: ಟ್ರಂಪ್‌

Public TV
By Public TV
5 hours ago
01 1
Big Bulletin

ಬಿಗ್‌ ಬುಲೆಟಿನ್‌ 02 March 2026 ಭಾಗ-1

Public TV
By Public TV
5 hours ago
02 1
Big Bulletin

ಬಿಗ್‌ ಬುಲೆಟಿನ್‌ 02 March 2026 ಭಾಗ-2

Public TV
By Public TV
5 hours ago
03 1
Big Bulletin

ಬಿಗ್‌ ಬುಲೆಟಿನ್‌ 02 March 2026 ಭಾಗ-3

Public TV
By Public TV
5 hours ago
MLC Bhojegowda
Chikkamagaluru

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭೋಜೇಗೌಡ ಸೇಫ್ – ಸ್ವತಃ ವಿಡಿಯೋ ಮಾಡಿ ಕಳಿಸಿರುವ MLC

Public TV
By Public TV
6 hours ago
Sabarimala Temple
Latest

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಣಯ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?