Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುವತಿ ಜೊತೆಗೆ ಬೈಕ್‌ಟ್ಯಾಕ್ಸಿ ಚಾಲಕ ಅಸಭ್ಯ ವರ್ತನೆ – ಕಾಲು, ತೊಡೆ ಸವರಿ ಕಿರುಕುಳ ಆರೋಪ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯುವತಿ ಜೊತೆಗೆ ಬೈಕ್‌ಟ್ಯಾಕ್ಸಿ ಚಾಲಕ ಅಸಭ್ಯ ವರ್ತನೆ – ಕಾಲು, ತೊಡೆ ಸವರಿ ಕಿರುಕುಳ ಆರೋಪ!

Bengaluru City

ಯುವತಿ ಜೊತೆಗೆ ಬೈಕ್‌ಟ್ಯಾಕ್ಸಿ ಚಾಲಕ ಅಸಭ್ಯ ವರ್ತನೆ – ಕಾಲು, ತೊಡೆ ಸವರಿ ಕಿರುಕುಳ ಆರೋಪ!

Public TV
Last updated: November 8, 2025 11:25 am
Public TV
Share
1 Min Read
Bike
SHARE

– ಸ್ನೇಹಿತನನ್ನ ಕರೆಸಿ ಚಳಿಬಿಡಿಸಿದ ಯುವತಿ, ತಪ್ಪೊಪ್ಪಿಕೊಂಡ ಕಾಮುಕ

ಬೆಂಗಳೂರು: ನಗರದಲ್ಲಿ ಬೈಕ್ ಟ್ಯಾಕ್ಸಿ (Bike Taxi) ಹೆಣ್ಮಕ್ಕಳಿಗೆ ಸೇಫ್ ಅಲ್ವಾ ಅನ್ನೋ ಅನುಮಾನ ಶುರುವಾಗಿದೆ. ಇಲ್ಲೊಬ್ಬ ಕಾಮುಕ ಬೈಕ್ ಟ್ಯಾಕ್ಸಿ ಚಾಲಕ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ.

ರೈಡ್ ಉದ್ದಕ್ಕೂ ಯುವತಿಯ ಕಾಲು, ತೊಡೆ ಸವರಿ ದುರ್ವರ್ತನೆ ತೋರಿದ್ದಾನೆ. ಯುವತಿ ಕಾಲಿನ ಮೇಲೆ ಚಾಲಕ ಕೈ ಇಡುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ನವೆಂಬರ್ 6ರಂದು ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಜಾಮೀನು ನಿರೀಕ್ಷೆಯಲ್ಲಿದ್ದ ಪವಿತ್ರಾ ಗೌಡಗೆ ಶಾಕ್‌ – ಪುನರ್‌ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ಘಟನೆಯ ವಿಡಿಯೋ ಮಾಡಿ ಯುವತಿ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. KA55 EA4344 ಬೈಕ್ ರೈಡ್ ಮಾಡುತ್ತಿದ್ದ ಚಾಲಕ ಲೋಕೇಶ್ ದುರ್ವರ್ತನೆ ತೋರಿದ್ದಲ್ಲದೇ, ಪ್ರಶ್ನಿಸಿದ್ರೂ ಮತ್ತೆ ಯುವತಿಯ ಮೈ ಮುಟ್ಟಿ ಕಿರುಕುಳ ನೀಡಿದ್ದಾನೆ.

ಸ್ಥಳಕ್ಕೆ ತಲುಪಿದ ಬಳಿಕ ಯುವತಿಯ ಸ್ನೇಹಿತ ಚಾಲಕನನ್ನ ತರಾಟೆ ತೆಗೆದುಕೊಂಡಿದ್ದು, ಚಾಲಕ ತಪ್ಪಾಯ್ತು ಎಂದು ಒಪ್ಪಿಕೊಂಡಿದ್ದಾನೆ. ಬೈಕ್ ಟ್ಯಾಕ್ಸಿ ಚಾಲಕನ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಬಹು ಕೋಟಿ ವಂಚನೆ ಕೇಸ್‌ – ರೋಷನ್ ಸಲ್ಡಾನ 2.85 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

TAGGED:bengaluruBengaluru WomanBike Taxicrimeಬೆಂಗಳೂರುಬೆಂಗಳೂರು ಮಹಿಳೆಬೈಕ್‌ ಟ್ಯಾಕ್ಸಿ
Share This Article
Facebook Whatsapp Whatsapp Telegram

Cinema news

Sri murali and prashant neel
ಪ್ರಶಾಂತ್ ನೀಲ್ ಜೊತೆಗಿನ ಉಗ್ರಂ ವೀರಂ ಸಿನಿಮಾ ಬಗ್ಗೆ ಶ್ರೀಮುರಳಿ ಮಾತು
Cinema Latest Sandalwood Top Stories
p.c.shekhar
‘ಜಸ್ಟ್ ಅಸ್’ ಅಂತ ವೆಬ್ ಸಿರೀಸ್ ಲೋಕಕ್ಕೆ ನಿರ್ದೇಶಕ ಪಿ.ಸಿ.ಶೇಖರ್ ಎಂಟ್ರಿ
Cinema Latest Sandalwood Top Stories
srimurali
ಪ್ರಶಾಂತ್ ನೀಲ್ ಜೊತೆಗಿನ ಉಗ್ರಂ ವೀರಂ ಸಿನಿಮಾ ಬಗ್ಗೆ ಶ್ರೀಮುರಳಿ ಹೇಳಿದ್ದೇನು?
Cinema Latest Sandalwood Top Stories
Rukmini Vasanth
ಬಾಲಿವುಡ್‌ಗೆ ಜಿಗಿದ ʻಕನಕವತಿʼ – ರಶ್ಮಿಕಾ, ಶ್ರೀಲೀಲಾ ಹಾದಿಯಲ್ಲಿ ರುಕ್ಮಿಣಿ ವಸಂತ್!
Bollywood Cinema Latest Sandalwood

You Might Also Like

Indian High Commission in Dhaka
Latest

ಢಾಕಾದಲ್ಲಿರುವ ಭಾರತೀಯ ಹೈಕಮಿಷನ್‌ಗೆ ಬೆದರಿಕೆ – ಬಾಂಗ್ಲಾದೇಶ ರಾಯಭಾರಿಗೆ ಸಮನ್ಸ್

Public TV
By Public TV
34 minutes ago
supreme Court 1
Latest

ಮಾಲಿನ್ಯ ಹೆಚ್ಚಿರುವಾಗ ಟೋಲ್‌ಗಳಿಂದ ಆದಾಯ ಗಳಿಕೆಗೆ ಆದ್ಯತೆ ನೀಡೋದು ಅಸಾಧ್ಯ, ಸಂಗ್ರಹ ಸ್ಥಗಿತಗೊಳಿಸಿ: ಸುಪ್ರೀಂ

Public TV
By Public TV
39 minutes ago
Dharmasthala Chinnayya
Dakshina Kannada

ಧರ್ಮಸ್ಥಳದ ಬುರುಡೆ ಚಿನ್ನಯ್ಯನಿಗೆ ಕೊನೆಗೂ ಬಿಡುಗಡೆ ಭಾಗ್ಯ – ಶೀಘ್ರವೇ ಜೈಲಿನಿಂದ ರಿಲೀಸ್‌

Public TV
By Public TV
1 hour ago
gaurav bhatia
Latest

ಗಾಂಧಿ ಕುಟುಂಬ ರಾಜಕೀಯದಲ್ಲಿ ಅತ್ಯಂತ ಭ್ರಷ್ಟ ಕುಟುಂಬ – ಬಿಜೆಪಿ ವಕ್ತಾರ ಗೌರವ್ ಭಾಟಿಯಾ

Public TV
By Public TV
1 hour ago
Ramalinga Reddy
Belgaum

ಬೌದ್ಧ ಬಿಕ್ಕುಗಳಿಗೆ ಸರ್ಕಾರದಿಂದ ಮಾಸಿಕ ಗೌರವ ಧನ: ರಾಮಲಿಂಗಾರೆಡ್ಡಿ

Public TV
By Public TV
2 hours ago
Krishna Byre Gowda
Bagalkot

ಕೂಡಲಸಂಗಮ ಅಭಿವೃದ್ಧಿ ಮಂಡಳಿ ಯೋಜನೆ ನಮ್ಮ ಕೂಸು, ಮುಗಿಸುವ ಬದ್ಧತೆ ನಮಗಿದೆ: ಕೃಷ್ಣ ಬೈರೇಗೌಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?