Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಕ್ಲು ಶಿವ ಕೊಲೆ ಕೇಸ್‌ – ಬೈರತಿ ಬಸವರಾಜ್‌ಗೆ ಮೆಡಿಕಲ್‌ ಟೆಸ್ಟ್‌, ಕೋರ್ಟ್‌ಗೆ ಹಾಜರು ಪಡಿಸಲಿರೋ ಸಿಐಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಕ್ಲು ಶಿವ ಕೊಲೆ ಕೇಸ್‌ – ಬೈರತಿ ಬಸವರಾಜ್‌ಗೆ ಮೆಡಿಕಲ್‌ ಟೆಸ್ಟ್‌, ಕೋರ್ಟ್‌ಗೆ ಹಾಜರು ಪಡಿಸಲಿರೋ ಸಿಐಡಿ

Bengaluru City

ಬಿಕ್ಲು ಶಿವ ಕೊಲೆ ಕೇಸ್‌ – ಬೈರತಿ ಬಸವರಾಜ್‌ಗೆ ಮೆಡಿಕಲ್‌ ಟೆಸ್ಟ್‌, ಕೋರ್ಟ್‌ಗೆ ಹಾಜರು ಪಡಿಸಲಿರೋ ಸಿಐಡಿ

Public TV
Last updated: February 13, 2026 11:25 am
Public TV
Share
2 Min Read
Rowdy sheeter Shivaprakash murder case Former minister Bairati Basavaraj name in FIR
SHARE

– 14 ದಿನ ಪೊಲೀಸ್‌ ಕಸ್ಟಡಿಗೆ ಕೇಳಲಿರೋ ಅಧಿಕಾರಿಗಳು

ಬೆಂಗಳೂರು: ಬಿಕ್ಲು ಶಿವ (Biklu Shiva) ಕೊಲೆ ಕೇಸ್‌ಲ್ಲಿ ಅರೆಸ್ಟ್‌ ಆಗಿರುವ ಶಾಸಕ ಬೈರತಿ ಬಸವರಾಜ್‌ (Byrathi Basavaraj) ಅವರಗೆ ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್‌ ನಡೆಯಲಿದ್ದು, ಬಳಿಕ ಕೋರ್ಟ್‌ಗೆ ಹಾಜರುಪಡಿಸಲು ಸಿಐಡಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ಕೋರ್ಟ್‌ನಲ್ಲಿ (Court) ವಿಚಾರಣೆಗಾಗಿ 14 ರಿಂದ ಕನಿಷ್ಠ ಐದು ದಿನ ಕಸ್ಟಡಿಗೆ ಕೇಳಲು ಸಿದ್ಧತೆ ನಡೆಸಲಾಗಿದೆ. ಪ್ರಕರಣದ ಆರೋಪಿಗಳಾದ ಅಜಿತ್, ಬೈರತಿ ಬಸವರಾಜ್ ಇಬ್ಬರು ಕೊಲೆಯಾದ ಬಿಕ್ಲು ಶಿವ ಮಧ್ಯೆ ಸಾಕಷ್ಟು ವ್ಯವಹಾರ ಬಗ್ಗೆ ಮಾಹಿತಿ ಇದೆ. ಈ ವಿಚಾರದ ಬಗ್ಗೆ ತನಿಖೆ ನಡೆಸಲು ಕಸ್ಟಡಿಗೆ ಕೇಳಲು ಅಧಿಕಾರಿಗಳು ಮುಂದಾಗಿದ್ದಾರೆ. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್‌ – ಮಾಜಿ ಸಚಿವ ಬೈರತಿ ಬಸವರಾಜ್‌ ಅರೆಸ್ಟ್‌

biklu shiva 1

ಕೊಲೆಯಾದ ರೌಡಿಶೀಟರ್ ಬಿಕ್ಲು ಶಿವನಿಗೆ ಬೈರತಿ ಬಸವರಾಜ್ ಬೆದರಿಕೆ ಹಾಕಿದ್ದ ಆರೋಪ ಕೇಳಿಬಂದಿತ್ತು. ಇದಕ್ಕೆ ಪೂರಕವಾಗಿ ಬಿಕ್ಲು ಶಿವನ ಮೊಬೈಲ್‌ನಲ್ಲಿ ಆಡಿಯೋ ಪತ್ತೆಯಾಗಿದೆ ಎನ್ನಲಾಗಿದೆ. ಇನ್ನೂ ಆರೋಪಿ ಜಗದೀಶ್ ನನಗೆ ಪರಿಚಯ ಇಲ್ಲ ಎಂದು ಬೈರತಿ ಬಸವರಾಜ್ ಹೇಳಿದ್ದರು. ಆದರೆ ಜಗದೀಶ್ ಜೊತೆಗೆ ಕಾರ್ಯಕ್ರಮಗಳು, ಬರ್ತಡೇ, ದೇವಸ್ಥಾನ ಗಳಿಗೆ ಜೊತೆಗೆ ಹೋಗಿರೋದು ಪತ್ತೆಯಾಗಿದೆ.

ಈ ಹಿಂದೆಯೇ ಬೈರತಿ ಬಸವರಾಜ್ ಮತ್ತು ಬಿಕ್ಲು ಶಿವನಿಗೆ ಹಲವು ಬಾರಿ ಜಮೀನು ವಿವಾದಗಳಲ್ಲಿ ಗಲಾಟೆ ಆಗಿತ್ತು. ಇದಕ್ಕೆ ಪೂರಕವಾಗಿ ಅವಲಹಳ್ಳಿ, ಕೆಆರ್ ಪುರ, ಭಾರತೀನಗರ ಪೊಲೀಸ್ ಠಾಣೆಯಲ್ಲಿ ಬೈರತಿ ಬಸವರಾಜ್ ವಿರುದ್ಧ ದೂರು ದಾಖಲಾಗಿತ್ತು. ಇದನ್ನೂ ಓದಿ: ಶಾಸಕ ಬೈರತಿ ಬಸವರಾಜ್‌ಗೆ ಶಾಕ್‌ – ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಹೇಗಿರಲಿದೆ ವೈದ್ಯಕೀಯ ಪರೀಕ್ಷೆ?
– ಜನರಲ್ ಕ್ಲಿನಿಕಲ್ ಎಕ್ಸಾಮಿನೇಷನ್
– ಮೊದಲು ಭೈರತಿ ಬಸವರಾಜರಿಗೆ ಏನಾದ್ರೂ ಆರೋಗ್ಯ ಸಮಸ್ಯೆ ಇದ್ರೇ ಮಾಹಿತಿ
– ಯಾವುದಾದ್ರೂ ಮೆಡಿಕೇಷನ್ ಅಲ್ಲಿ ಇದ್ದಾರಾ ಎಂದು ಮಾಹಿತಿ
– ಬಿಪಿ, ಶುಗರ್ ಸಂಬಂಧಪಟ್ಟಂತೆ ಮಾತ್ರೆ ತೆಗೆದುಕೊಳ್ಳುತ್ತಿರುವ ಮಾಹಿತಿ
– ಬಿಪಿ, ಶುಗರ್, ಇಸಿಜಿ ಪರೀಕ್ಷೆ
– ಯಾವುದಾದ್ರೂ ಆರೋಗ್ಯ ಸಮಸ್ಯೆ ಇದ್ರೇ ಚಿಕಿತ್ಸೆಗೆ ಸೂಚನೆ

TAGGED:Biklu ShivabjpByrathi Basavarajcrime
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

KN RAJANNA
Bengaluru City

ಸಿಎಂಗೆ ಯಾರೋ ಮಾಟ ಮಂತ್ರ ಮಾಡಿಸಿರಬಹುದು, ಜನ್ರೂ ಮಾತಾಡಿಕೊಳ್ತಿದ್ದಾರೆ: ರಾಜಣ್ಣ

Public TV
By Public TV
15 minutes ago
Pahalgam Terror Attack 2 1
Latest

ಪಹಲ್ಗಾಮ್‌ ದಾಳಿಗೆ 1 ವರ್ಷ; ಮಾಸದ ಗಾಯ, ನಿಲ್ಲದ ಕಣ್ಣೀರು – ‘ಸಿಂಧೂರ’ ಸಾಂತ್ವನ

Public TV
By Public TV
19 minutes ago
g parameshwara 2
Bengaluru City

ಇನ್‌ಸ್ಪೆಕ್ಟರ್‌ಗೆ ಕಿರುಕುಳ ಆರೋಪ – ವರದಿ ನೀಡಲು ಸೂಚಿಸಿದ್ದೇನೆ: ಪರಮೇಶ್ವರ್‌

Public TV
By Public TV
47 minutes ago
kea
Bengaluru City

CET ಪರೀಕ್ಷೆಗೆ ಕೆಇಎ ಸಿದ್ಧತೆ – ಅಕ್ರಮ ತಡೆಗೆ ತಂತ್ರಜ್ಞಾನ ಬಳಕೆ

Public TV
By Public TV
48 minutes ago
Mallikarjun Kharge Narendra Modi
Latest

ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

Public TV
By Public TV
1 hour ago
Operation Sindoor 1
Latest

ಪಹಲ್ಗಾಮ್ ದಾಳಿಯಾಗಿ ನಾಳೆಗೆ 1 ವರ್ಷ – `ಆಪರೇಷನ್ ಸಿಂಧೂರ’ ನೆನಪಿಸಿದ ಭಾರತೀಯ ಸೇನೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?