Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಕ್ಲುಶಿವ ಕೊಲೆ ಕೇಸ್ – ಬೈರತಿ ಬಸವರಾಜುಗೆ ಮತ್ತೆ ಸಂಕಷ್ಟ, ನಿರೀಕ್ಷಣಾ ಜಾಮೀನು ಅರ್ಜಿ ವಜಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಕ್ಲುಶಿವ ಕೊಲೆ ಕೇಸ್ – ಬೈರತಿ ಬಸವರಾಜುಗೆ ಮತ್ತೆ ಸಂಕಷ್ಟ, ನಿರೀಕ್ಷಣಾ ಜಾಮೀನು ಅರ್ಜಿ ವಜಾ

Bengaluru City

ಬಿಕ್ಲುಶಿವ ಕೊಲೆ ಕೇಸ್ – ಬೈರತಿ ಬಸವರಾಜುಗೆ ಮತ್ತೆ ಸಂಕಷ್ಟ, ನಿರೀಕ್ಷಣಾ ಜಾಮೀನು ಅರ್ಜಿ ವಜಾ

Public TV
Last updated: February 10, 2026 9:58 pm
Public TV
Share
1 Min Read
Byrati Basavaraj 1
SHARE

ಬೆಂಗಳೂರು: ರೌಡಿಶೀಟರ್ ಬಿಕ್ಲುಶಿವ ಕೊಲೆ ಕೇಸಲ್ಲಿ ಮಾಜಿ ಸಚಿವ ಬೈರತಿ ಬಸವರಾಜುಗೆ ಮತ್ತೆ ಸಂಕಷ್ಟ ಎದುರಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.

ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಬಂಧನದ ಭೀತಿ ಎದುರಾಗಿದೆ. ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ 5ನೇ ಆರೋಪಿಯಾಗಿರುವ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಯತೀಂದ್ರ ವಿರುದ್ಧ ಮತ್ತೆ ವರ್ಗಾವಣೆ ದಂಧೆ ಬಾಂಬ್ – ಪ್ರತಾಪ್ ಸಿಂಹ ಕಿಡಿ

ಸದ್ಯ, ವಿದೇಶಕ್ಕೆ ಪರಾರಿಯಾಗುವ ಶಂಕೆ ಹಿನ್ನೆಲೆ ಬೈರತಿ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಲ್ಲಿದೆ. ರಾಜ್ಯದ ಸಿಐಡಿ ಪೊಲೀಸರು ಹೊರರಾಜ್ಯಗಳ ಪೊಲೀಸರ ಜೊತೆಗೂ ಸಂಪರ್ಕ ಸಾಧಿಸಿದ್ದು, ಅವರ ಬಂಧನಕ್ಕಾಗಿ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕಳೆದ ವರ್ಷ ಜುಲೈ 15ರಂದು ಬೆಂಗಳೂರಿನ ಹಲಸೂರಿನಲ್ಲಿ ನಡೆದ ರೌಡಿಶೀಟರ್ ಬಿಕ್ಲುಶಿವನ ಕೊಲೆ ಪ್ರಕರಣದ ಪ್ರಮುಖ ಆರೋಪಿ ರೌಡಿ ಜಗದೀಶ್ ಅಲಿಯಾಸ್ ಜಗ್ಗನೊಂದಿಗೆ ಶಾಸಕ ಬಸವರಾಜ್‌ಗೆ ನೇರ ಸಂಪರ್ಕವಿದೆ. ಬಿಕ್ಲು ಶಿವನ ಹತ್ಯೆಗೂ ಮುನ್ನ ಹತ್ತಾರು ಬಾರಿ ಭೇಟಿ ಮಾಡಿದ್ದಾರೆ. ಶಾಸಕರ ವಿರುದ್ಧ ಕೆಲವು ಪ್ರಮುಖ ಸಾಕ್ಷ್ಯಾಧಾರಗಳು ಲಭ್ಯವಾಗಿದ್ದು, ಅವರನ್ನು ಬಂಧಿಸಿ ವಿಚಾರಣೆ ನಡೆಸುವ ಸಾಧ್ಯತೆಗಳಿವೆ.

ಇದಕ್ಕೂ ಮುನ್ನ ಡಿ.26ರಂದು ಹೈಕೋರ್ಟ್ ರಜಾಕಾಲ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಐಡಿ ಮೇಲ್ಮನವಿ ಸಲ್ಲಿಸಿತ್ತು.ಇದನ್ನೂ ಓದಿ: T20 ವಿಶ್ವಕಪ್‌ನಲ್ಲಿ ಇತಿಹಾಸ ಸೃಷ್ಟಿಸಿದ ಅಲೆನ್, ಸೀಫರ್ಟ್ ಜೊತೆಯಾಟ; ಯುಎಇ ವಿರುದ್ಧ ನ್ಯೂಜಿಲೆಂಡ್‌ಗೆ 10 ವಿಕೆಟ್‌ಗಳ ಜಯ

TAGGED:bengaluruBiklu Shiva CaseByrathi Basavarajಬಿಕ್ಲುಶಿವ ಕೊಲೆಬೆಂಗಳೂರುಬೈರತಿ ಬಸವರಾಜು
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

R Ashok 1
Bengaluru City

ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ, ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ: ಅಶೋಕ್

Public TV
By Public TV
10 minutes ago
reliance industries mukesh ambani
Latest

ಇರಾನ್‌ನಿಂದ ನಾವು ಕಚ್ಚಾ ತೈಲ ಖರೀದಿಸಿಲ್ಲ: ರಿಲಯನ್ಸ್‌ ಇಂಡಸ್ಟ್ರೀಸ್‌

Public TV
By Public TV
40 minutes ago
ಸಾಂದರ್ಭಿಕ ಚಿತ್ರ
Latest

ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣ ಉಚಿತ – ಕೇಂದ್ರದ ಮಹತ್ವದ ನಿರ್ಣಯ

Public TV
By Public TV
1 hour ago
LPG Vessel Apollo Ocean Arrives at New Mangaluru Port
Dakshina Kannada

ಮಂಗಳೂರಿಗೆ ಬಂತು ಎಲ್‌ಪಿಜಿ ಹೊತ್ತ ಟ್ಯಾಂಕರ್‌

Public TV
By Public TV
2 hours ago
Russian Oil
Latest

‌ರಷ್ಯಾದ 10 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಹೊತ್ತೊಯ್ಯುತ್ತಿದ್ದ ಟರ್ಕಿ ಚಾಲಿತ ಟ್ಯಾಂಕರ್‌ ಮೇಲೆ ದಾಳಿ

Public TV
By Public TV
2 hours ago
Chinnaswamy Stadium
Bengaluru City

ಚಿನ್ನಸ್ವಾಮಿಯಲ್ಲಿ ಕ್ರಿಕೆಟ್‌ ನೋಡಲು 4 ಟಿಕೆಟ್‌ ಕೊಡಿಸಿ: ಶಾಸಕರಿಂದ ಪಕ್ಷಾತೀತ ಬೇಡಿಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?