Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಕ್ಲು ಶಿವ ಕೊಲೆ ಕೇಸ್‌ – ಬಂಧನ ಭೀತಿಯಲ್ಲಿದ್ದ ಬೈರತಿ ಬಸವರಾಜ್‌ಗೆ ತಾತ್ಕಾಲಿಕ ರಿಲೀಫ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಕ್ಲು ಶಿವ ಕೊಲೆ ಕೇಸ್‌ – ಬಂಧನ ಭೀತಿಯಲ್ಲಿದ್ದ ಬೈರತಿ ಬಸವರಾಜ್‌ಗೆ ತಾತ್ಕಾಲಿಕ ರಿಲೀಫ್‌

Bengaluru City

ಬಿಕ್ಲು ಶಿವ ಕೊಲೆ ಕೇಸ್‌ – ಬಂಧನ ಭೀತಿಯಲ್ಲಿದ್ದ ಬೈರತಿ ಬಸವರಾಜ್‌ಗೆ ತಾತ್ಕಾಲಿಕ ರಿಲೀಫ್‌

Public TV
Last updated: December 26, 2025 8:05 pm
Public TV
Share
2 Min Read
Byrati Basavaraj 1
SHARE

– ಬಂಧನವಾದ್ರೆ ತಕ್ಷಣ ಬಿಡುಗಡೆಗೆ ಹೈಕೋರ್ಟ್ ಮಧ್ಯಂತರ ಆದೇಶ

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ (Biklu Shiva Case) ಬಂಧನ ಭೀತಿಯಲ್ಲಿದ್ದ ಮಾಜಿ ಸಚಿವ ಬೈರತಿ ಬಸವರಾಜ್‌ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಬೈರತಿ ಬಸವರಾಜ್‌ಗೆ (Byrati Basavaraj) ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಹೌದು. ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಅರ್ಜಿ ವಜಾಗೊಂಡ ಬೆನ್ನಲ್ಲೇ ಬೈರತಿ ಬಸವರಾಜ್‌ಗೆ ಪೊಲೀಸ್ ಬಲೆ ಬೀಸಿತ್ತು. ಹೀಗಾಗಿ, ಬೈರತಿ ಬಸವರಾಜ್‌ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ಹೈಕೋರ್ಟ್ (Karnataka Highcourt) ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಬೈರತಿ ಬಸವರಾಜ್ ಪರ ವಕೀಲ ಸಂದೇಶ್ ಚೌಟ ವಾದ ಮಂಡಿಸಿದ್ರು. ಇದನ್ನೂ ಓದಿ: ಬಿಕ್ಲು ಶಿವ ಕೇಸ್ | CIDಯಿಂದ ಲುಕ್‌ಔಟ್ ನೋಟಿಸ್ – ಶಾಸಕ ಬೈರತಿ ಬಸವರಾಜ್‌ಗೆ ಬಂಧನ ಭೀತಿ

ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ ಶೀಟ್‌ನಲ್ಲಿ (Charge Sheet) ಬೈರತಿ ಪಾತ್ರದ ಬಗ್ಗೆ ಯಾವುದೇ ಉಲ್ಲೇಖ ಆಗಿಲ್ಲ. ಆಸ್ತಿಯ ವಿಚಾರವಾಗಿ ದೂರು ಸಲ್ಲಿಕೆ ಮಾಡಲಾಗಿದೆ. ದೂರು ಹಾಗೂ ಎಫ್‌ಐಆರ್ ನಲ್ಲಿ ಬೈರತಿ ಬಸವರಾಜ್ ಪಾತ್ರ ಉಲ್ಲೇಖಿಸಿಲ್ಲ. ಹೀಗಾಗಿ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಮನವಿ ಮಾಡಿದ್ರು.

ಇದೇ ವೇಳೆ, ಎಸ್‌ಪಿಪಿ ಜಗದೀಶ್ ವಿದೇಶಕ್ಕೆ ತೆರಳಿರುವುದರಿಂದ ವಿಚಾರಣೆ ಮುಂದೂಡಲು ಹೈಕೋರ್ಟ್ ಗೆ ಸರ್ಕಾರಿ ವಕೀಲರಿಂದ ಮನವಿ ಮಾಡಿದ್ರು. ವಾದ ಮುಂದುವರಿಸಿದ ಬೈರತಿ ಪರ ವಕೀಲ ಚೌಟ, ರಾಜಕೀಯ ಕಾರಣಕ್ಕೆ ಕೇಸ್ ನಲ್ಲಿ ಸಿಲುಕಿಸಲು ಯತ್ನಿಸಲಾಗ್ತಿದೆ. ಕೊಲೆಯಲ್ಲಿ ಯಾವುದೇ ಪಾತ್ರವಿಲ್ಲ, ಸಿಐಡಿಗೆ ವರ್ಗಾವಣೆಯಾದ ಬಳಿಕ ಬಂಧಿಸಲು ಯತ್ನಿಸಲಾಗುತ್ತಿದೆ ಅಂತಾ ಹೈಕೋರ್ಟ್ ಗೆ ಬೈರತಿ ಬಸವರಾಜು ಪರವಾಗಿ ಪ್ರಮಾಣಪತ್ರ ಸಲ್ಲಿಕೆ ಮಾಡಲಾಯ್ತು. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್ – ಮಾಜಿ ಸಚಿವ ಬೈರತಿ ಬಸವರಾಜ್‌ಗೆ ಬಂಧನ ಭೀತಿ!

ತನಿಖೆಗೆ ಸಹಕರಿಸಲು ಸೂಚನೆ
ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಬೈರತಿ ಬಸವರಾಜ್‌ಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ, ಅಲ್ಲದೇ, ಬಂಧನವಾದರೆ ತಕ್ಷಣ ಬಿಡುಗಡೆ ಮಾಡಬೇಕು ಎಂದಿದೆ. ಜೊತೆಗೆ ಬೈರತಿ ಬಸವರಾಜು ತನಿಖೆ ಸಹಕರಿಸಲು ಸೂಚನೆ ನೀಡಿದೆ. ಆಕ್ಷೇಪಣೆ ಸಲ್ಲಿಸಲು ಸಿಐಡಿ ಪೊಲೀಸರಿಗೆ ನೋಟಿಸ್ ನೀಡಿ ಜನವರಿ 6ಕ್ಕೆ ಹೈಕೋರ್ಟ್‌ ವಿಚಾರಣೆ ಮುಂದೂಡಿದೆ. ಮತ್ತೊಂದೆಡೆ, ಬಿಕ್ಲು ಶಿವ ಕೊಲೆ ಪ್ರಕರಣದಲ್ಲೇ ಎ1 ಜಗದೀಶ್‌ ಅಲಿಯಾಸ್‌ ಜಗ್ಗ ಸೇರಿ 18 ಆರೋಪಿಗಳ ಜಾಮೀನು ಅರ್ಜಿಯನ್ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿ ಆದೇಶ ನೀಡಿದೆ. ಇದನ್ನೂ ಓದಿ: ಬಿಕ್ಲು ಶಿವ ಕೇಸ್ – ನಟಿ ರಚಿತಾ ರಾಮ್‌ಗೆ ಗಿಫ್ಟ್ ಕೊಟ್ಟ ಮಾಹಿತಿ ನೀಡಲು ನಿರಾಕರಿಸಿದ ಎ1 ಜಗ್ಗ?

TAGGED:bengaluruBiklu Shiva CaseByrati BasavarajKarnataka HighCourtಕರ್ನಾಟಕ ಹೈಕೋರ್ಟ್ನಿರೀಕ್ಷಣಾ ಜಾಮೀನುಬಿಕ್ಲು ಶಿವ ಕೊಲೆ ಕೇಸ್‌ಬೈರತಿ ಬಸವರಾಜ್
Share This Article
Facebook Whatsapp Whatsapp Telegram

Cinema news

Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories

You Might Also Like

Tumakuru Suicide
Crime

ನೀನೇ ಖುಷಿಯಾಗಿರು, ನಾನು ಪ್ರಪಂಚನೇ ಬಿಟ್ಟು ಹೋಗ್ತಿದಿನಿ – ಸ್ಟೇಟಸ್ ಹಾಕಿ ನೀರಿಗೆ ಬಿದ್ದು ವಿದ್ಯಾರ್ಥಿ ಸೂಸೈಡ್

Public TV
By Public TV
3 minutes ago
Delhi Police 1
Latest

ಭಾರೀ ಹೈಡ್ರಾಮಾ – ಯುವ ಕಾಂಗ್ರೆಸ್‌ ಕಾರ್ಯಕರ್ತರನ್ನ ಬಂಧಿಸಲು ಶಿಮ್ಲಾಕ್ಕೆ ತೆರಳಿದ್ದ ದೆಹಲಿ ಪೊಲೀಸರೇ ವಶಕ್ಕೆ

Public TV
By Public TV
7 minutes ago
supreme Court 1
Court

NCERT ಪಠ್ಯ ವಿವಾದ| ಸುಪ್ರೀಂ ಮುಂದೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಸರ್ಕಾರ

Public TV
By Public TV
9 minutes ago
Siddaramaiah Cycle
Bellary

ಸಿದ್ದರಾಮಯ್ಯ ಸರ್ಕಾರದಿಂದ್ಲೂ ಕಳಪೆ ಸೈಕಲ್ – ಟೈಯರ್ ಕಿತ್ತು, ಬೆಂಡ್ ಆಗಿ ಮೂರೇ ತಿಂಗಳಲ್ಲಿ ದುರಸ್ತಿಗೆ

Public TV
By Public TV
45 minutes ago
JDS
Districts

ನಾಳೆ ವಿಜಯಪುರದಲ್ಲಿ ಕಿತ್ತೂರು ಕರ್ನಾಟಕ ಭಾಗದ ʻಜೆಡಿಎಸ್ ಬೆಳ್ಳಿಹಬ್ಬʼ ಸಮಾವೇಶ

Public TV
By Public TV
2 hours ago
Kolar Suicide
Crime

ನೇಣು ಬಿಗಿದು ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಸೂಸೈಡ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?