Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಕ್ಲು ಶಿವು ಹತ್ಯೆ ಕೇಸ್‌ – ಬೈರತಿ ಬಸವರಾಜ್‌ಗೆ ಸುಪ್ರಿಂನಿಂದ ಏಪ್ರಿಲ್‌ವರೆಗೂ ರಿಲೀಫ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಬಿಕ್ಲು ಶಿವು ಹತ್ಯೆ ಕೇಸ್‌ – ಬೈರತಿ ಬಸವರಾಜ್‌ಗೆ ಸುಪ್ರಿಂನಿಂದ ಏಪ್ರಿಲ್‌ವರೆಗೂ ರಿಲೀಫ್‌

Court

ಬಿಕ್ಲು ಶಿವು ಹತ್ಯೆ ಕೇಸ್‌ – ಬೈರತಿ ಬಸವರಾಜ್‌ಗೆ ಸುಪ್ರಿಂನಿಂದ ಏಪ್ರಿಲ್‌ವರೆಗೂ ರಿಲೀಫ್‌

Public TV
Last updated: January 20, 2026 11:00 pm
Public TV
Share
2 Min Read
Byrati Basavaraj 1
SHARE

ನವದೆಹಲಿ: ರೌಡಿಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ (Biklu Shivu Case) ಮಾಜಿ ಸಚಿವ ಬೈರತಿ ಬಸವರಾಜ್‌ಗೆ (Byrati Basavaraj) ಸುಪ್ರೀಂ ಕೋರ್ಟ್‌ (Supreme Court) ತಾತ್ಕಾಲಿಕ ರಿಲೀಫ್‌ ನೀಡಿದೆ.

ಬಂಧನ ಭೀತಿಯಲ್ಲಿದ್ದ ಬೈರತಿ ಬಸವರಾಜ್‌ ಅವರಿಗೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಮು.ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ದ್ವಿ ಸದಸ್ಯ ಪೀಠ, ಮಧ್ಯಂತರ ರಕ್ಷಣೆ ಮುಂದುವರಿಸಿ, ಏ.15ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ. ಅಲ್ಲದೇ ಪ್ರತಿಕ್ರಿಯೆ ನೀಡುವಂತೆ ಬೈರತಿ ಬಸವರಾಜ್‌ಗೆ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: ಬೈರತಿ ಬಸವರಾಜ್ ವಿರುದ್ಧ ಕೊಲೆ ಕೇಸ್; ಸರ್ಕಾರದ ವಿರುದ್ಧ ಮುಗಿಬಿದ್ದ ಕೇಸರಿ ನಾಯಕರು

ಬೈರತಿ ಬಸವರಾಜ್‌ಗೆ ಸದ್ಯಕ್ಕೆ ಸುಪ್ರೀಂಕೋರ್ಟ್‌ನಿಂದ ನಿರಾಳ ಸಿಕ್ಕಂತಾಗಿದೆ. ನಿರೀಕ್ಷಣಾ ಜಾಮೀನು ಈ ಪ್ರಕರಣಕ್ಕೆ ಸೀಮಿತವಾಗಿದೆ, ಇತರೆ ಪ್ರಕರಣಗಳಲ್ಲಿ ಹೈಕೋರ್ಟ್ ಆದೇಶ ಅನ್ವಯವಾಗಲ್ಲ. ಈ ಆದೇಶವನ್ನು ಮೇಲ್ಪಂಕ್ತಿಯಾಗಿ ಬಳಕೆ ಮಾಡದಂತೆಯೂ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬೈರತಿ ಬಸವರಾಜ್ 5ನೇ ಆರೋಪಿಯಾಗಿದ್ದಾರೆ. ಈಗಾಗಲೇ ಈ ಪ್ರಕರಣದಲ್ಲಿ 15 ಜನ ಆರೋಪಿಗಳು ಅರೆಸ್ಟ್ ಆಗಿದ್ದು, ಇವರಲ್ಲಿ ಹಲವರು ಬೈರತಿ ಬಸವರಾಜ್‌ಗೆ ಆಪ್ತರು ಎನ್ನಲಾಗಿದೆ. ಆರೋಪಿಗಳ ವಿಚಾರಣೆಯಲ್ಲಿ ಸಿಕ್ಕ ಮಾಹಿತಿ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಏನಿದು ಪ್ರಕರಣ?
ಜುಲೈ 15ರಂದು ಬಿಕ್ಲು ಶಿವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಶಿವ ಅವರ ತಾಯಿ ವಿಜಯಲಕ್ಷ್ಮಿ ಅವರು ನೀಡಿದ ದೂರು ಆಧರಿಸಿ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸೇರಿದಂತೆ ಐವರ ವಿರುದ್ಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಬೈರತಿ ಬಸವರಾಜ್ ಅವರನ್ನು ಭಾರತಿನಗರ ಠಾಣೆಯ ಪೊಲೀಸರು ಎರಡು ಬಾರಿ ವಿಚಾರಣೆ ನಡೆಸಿದ್ದರು. 15 ಆರೋಪಿಗಳನ್ನು ಬಂಧಿಸಿದ್ದರು. ಅದಾದ ಮೇಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಸರ್ಕಾರ ವಹಿಸಿತ್ತು. ಇದನ್ನೂ ಓದಿ: ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ – ನನಗೂ ಬೈರತಿ ಬಸವರಾಜ್‌ಗೂ ಸಂಬಂಧವಿಲ್ಲ ಎಂದ ಎ1 ಜಗ್ಗ

TAGGED:Biklu Shivu CasebjpByrati BasavarajSupreme Court
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

2 Indians Killed 10 Injured In Drone Strike In Oman
Latest

ಒಮಾನ್‌ನಲ್ಲಿ ಇರಾನ್ ಡ್ರೋನ್‌ ದಾಳಿ – ಇಬ್ಬರು ಭಾರತೀಯರು ಸಾವು, 11 ಮಂದಿಗೆ ಗಾಯ

Public TV
By Public TV
13 minutes ago
Strait of Hormuz India Flagged Fuel Tanker
Latest

ಹಾರ್ಮುಜ್ ಪೂರ್ವದಿಂದ ಹೊರಟ ಭಾರತ ಧ್ವಜ ಹೊತ್ತ ಇಂಧನ ಟ್ಯಾಂಕರ್‌

Public TV
By Public TV
53 minutes ago
byrati basavaraj release from jail
Bengaluru City

ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

Public TV
By Public TV
2 hours ago
Virajpet Elephant
Districts

ವಿರಾಜಪೇಟೆ | ಹಲವರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆ ಸೆರೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Public TV
By Public TV
2 hours ago
Shiradi Ghat Accident
Dakshina Kannada

ಶಿರಾಡಿ ಘಾಟ್‌ನಲ್ಲಿ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ

Public TV
By Public TV
2 hours ago
HK Patil 1
Bengaluru City

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಸಿಲುಕಿರುವ ಪ್ರವಾಸಿಗರಿಗೆ ಕರ್ನಾಟಕದ ಆತಿಥ್ಯ: ಸಚಿವ ಹೆಚ್‌.ಕೆ.ಪಾಟೀಲ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?