Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಮೊದಲ ಮಗುವಿನ ನಿರೀಕ್ಷೆಯಲ್ಲಿ ಬಿಪಾಶಾ ಬಸು ದಂಪತಿ

Public TV
Last updated: July 29, 2022 3:28 pm
Public TV
Share
1 Min Read
bipasha basu
SHARE

ಬಾಲಿವುಡ್‌ನ ಮುದ್ದಾದ ಜೋಡಿಗಳಲ್ಲಿ ಒಂದಾದ ಒಂದಾಗಿರುವ ಬಿಪಾಶಾ ಬಸು ಮತ್ತು ಕರಣ್ ಸಿಂಗ್ ಹೊಸ ಅತಿಥಿಯ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಮೊದಲ ಮಗುವಿನ ನಿರೀಕ್ಷಿಯಲ್ಲಿ ಬಿಪಾಶಾ ಬಸು ದಂಪತಿ ಇದ್ದಾರೆ.

bipasha basu 1ಬಿಟೌನ್‌ನ ಸಾಕಷ್ಟು ಸಿನಿಮಾಗಳಲ್ಲಿ ಸಂಚಲನ ಮೂಡಿಸಿರುವ ಬಿಪಾಶಾ ಬಸು ಮತ್ತು ಕರಣ್ ಸಿಂಗ್, ಮೊದಲು ಭೇಟಿಯಾಗಿದ್ದು, ಅಲೋನ್ ಸಿನಿಮಾದ ಚಿತ್ರೀಕರಣದಲ್ಲಿ. ಈ ಚಿತ್ರದಲ್ಲಿ ಇಬ್ಬರು ಜೋಡಿಯಾಗಿ ನಟಿಸಿದ್ದರು. ಈ ಗಳೆತನವೇ ಪ್ರೀತಿಯಾಗಿ, 2016ರಲ್ಲಿ ಬಿಪಾಶಾ ಮತ್ತು ಕರಣ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದನ್ನೂ ಓದಿ:ಮಿಸ್ ಇಂಡಿಯಾ ವರ್ಲ್ಡ್ ಸಿನಿ ಶೆಟ್ಟಿಗೆ ಸೀರೆ ಉಡೋದು ಕಷ್ಟವಂತೆ

 

View this post on Instagram

 

A post shared by bipashabasusinghgrover (@bipashabasu)

ಸಾಕಷ್ಟು ಸಿನಿಮಾಗಳಲ್ಲಿ ಮೋಡಿ ಮಾಡಿರುವ ಬಿಪಾಶಾ ಮತ್ತು ಕರಣ್ ಸಿಂಗ್ ಮನೆಯಲ್ಲಿ ಸಂತಸ ಮನೆ ಮಾಡಿದೆ. ಹೊಸ ಅತಿಥಿ ಆಗಮನದ ಖುಷಿಯಲ್ಲಿರುವ ಈ ಜೋಡಿ ಸದ್ಯದಲ್ಲಿಯೇ ಮಗುವಿನ ನಿರೀಕ್ಷೆಯಲ್ಲಿರುವ ಕುರಿತು ಅಧಿಕೃತ ಘೋಷಣೆ ಮಾಡಲಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:alone filmBipasha Basubollywoodkaran singhಅಲೋನ್‌ ಸಿನಿಮಾಕರಣ್‌ ಸಿಂಗ್‌ಬಾಲಿವುಡ್ಬಿಪಾಶಾ ಬಸು
Share This Article
Facebook Whatsapp Whatsapp Telegram

You Might Also Like

Tata Group Air India
Latest

ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ: ಟಾಟಾ ಗ್ರೂಪ್‌ ಘೋಷಣೆ

Public TV
By Public TV
22 minutes ago
WTC SA 3
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
32 minutes ago
M.P Renukacharya
Davanagere

ಜಾತಿಗಣತಿ ವರದಿ ಬಿಡುಗಡೆ ಮಾಡ್ತೀನಿ ಎಂದಿದ್ದ ಸಿಎಂ ಪೌರುಷ ಏನಾಯ್ತು? – ರೇಣುಕಾಚಾರ್ಯ

Public TV
By Public TV
39 minutes ago
Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
57 minutes ago
Mangaluru Rain
Dakshina Kannada

ಮಂಗಳೂರಿನಲ್ಲಿ ಭಾರೀ ಮಳೆ – ಪಂಪ್‌ವೆಲ್ ಸರ್ಕಲ್ ಮತ್ತೆ ಮುಳುಗಡೆ

Public TV
By Public TV
1 hour ago
ED 1
Bengaluru City

Exclusive | ವಾಲ್ಮೀಕಿ ಹಗರಣ: ಬಳ್ಳಾರಿ ಚುನಾವಣೆಗೆ 27 ಕೋಟಿ ಬಳಕೆಯಾಗಿದ್ದು ಹೇಗೆ? – 87 ಕೋಟಿ ಎಲ್ಲೆಲ್ಲಿ ಹಂಚಿಕೆಯಾಯ್ತು?

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?