Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಂಧ್ರದ ಚಿತ್ತೂರಲ್ಲಿ ಹಕ್ಕಿ ಜ್ವರ ಪತ್ತೆ – ಕೊಪ್ಪಳ ಜಿಲ್ಲೆಯಲ್ಲಿ ತೀವ್ರ ನಿಗಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಆಂಧ್ರದ ಚಿತ್ತೂರಲ್ಲಿ ಹಕ್ಕಿ ಜ್ವರ ಪತ್ತೆ – ಕೊಪ್ಪಳ ಜಿಲ್ಲೆಯಲ್ಲಿ ತೀವ್ರ ನಿಗಾ

Districts

ಆಂಧ್ರದ ಚಿತ್ತೂರಲ್ಲಿ ಹಕ್ಕಿ ಜ್ವರ ಪತ್ತೆ – ಕೊಪ್ಪಳ ಜಿಲ್ಲೆಯಲ್ಲಿ ತೀವ್ರ ನಿಗಾ

Public TV
Last updated: February 20, 2026 10:11 pm
Public TV
Share
2 Min Read
Bird Flu 3
SHARE

ಕೊಪ್ಪಳ: ನರೆಯ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಕೋಳಿ ಹಕ್ಕಿ ಜ್ವರ (Bird Flu) ಪ್ರಕರಣ ಧೃಡಪಟ್ಟಿರುವ ಹಿನ್ನೆಲೆಯಲ್ಲಿ, ಕೊಪ್ಪಳ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ್ ಸೂಚನೆ ನೀಡಿದರು.

ಕೊಪ್ಪಳ (Koppal) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕೋಳಿ ಶೀತ ಜ್ವರದ ರೋಗೋದ್ರೇಕದ ಕುರಿತು ಮುಂಜಾಗ್ರತೆ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಾಣಿ ಜನ್ಯ ರೋಗಗಳ ತುರ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಈ ವೇಳೆ, ಕೋಳಿ ಫಾರಂ ಮಾಲೀಕರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

Bird flu detected in Chittoor Andhra Pradesh High alert in Koppal district

ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 25 ಮೊಟ್ಟೆ ಉತ್ಪಾದನಾ ಕೋಳಿ ಫಾರಂಗಳು ಹಾಗೂ 14 ಮಾಂಸ ಉತ್ಪಾದನಾ ಕೋಳಿ ಫಾರಂಗಳು ಕಾರ್ಯನಿರ್ವಹಿಸುತ್ತಿದ್ದು, ಕೋಳಿ ಶೀತ ಜ್ವರ ಹರಡುವಿಕೆ ತಡೆಯಲು ತೀವ್ರ ನಿಗಾವಹಿಸುವುದು ಅತ್ಯಗತ್ಯವಾಗಿದೆ. ಪಕ್ಕದ ರಾಜ್ಯದಲ್ಲಿ ರೋಗೋದ್ರೇಕ ಕಂಡುಬಂದಿರುವುದರಿಂದ, ಜಿಲ್ಲೆಯ ಪಶುವೈದ್ಯಕೀಯ ಇಲಾಖೆ, ಸ್ಥಳೀಯ ಸಂಸ್ಥೆಗಳು ಹಾಗೂ ಕೋಳಿ ಫಾರಂ ಮಾಲೀಕರು ಪೂರ್ಣ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಕೋಳಿಗಳಲ್ಲಿ ಅಸಹಜ ಸಾವಿನ ಪ್ರಕರಣಗಳು ಕಂಡುಬಂದರೆ ತಕ್ಷಣವೇ ಹತ್ತಿರದ ಪಶುವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ರೋಗಪೀಡಿತ ಕೋಳಿಗಳನ್ನು ಆರೋಗ್ಯಕರ ಕೋಳಿಗಳಿಂದ ಬೇರ್ಪಡಿಸುವುದು ಮತ್ತು ಸತ್ತ ಕೋಳಿಗಳನ್ನು ಸುರಕ್ಷಿತವಾಗಿ ಹೂತು ಹಾಕುವ ಕ್ರಮಗಳನ್ನು ಅನುಸರಿಸುವುದು ಕಡ್ಡಾಯವಾಗಿದೆ. ಜನವಸತಿ ಪ್ರದೇಶದಿಂದ ಕೋಳಿ ಫಾರಂಗಳನ್ನು ದೂರವಿಡುವುದು ಹಾಗೂ ಜನರು ಕೋಳಿ ಮತ್ತು ಅದರ ಉತ್ಪನ್ನಗಳನ್ನು ಮುಟ್ಟಿದ ನಂತರ ಸಾಬೂನಿನಿಂದ ಕೈ ತೊಳೆಯುವುದು ಅತ್ಯಂತ ಮುಖ್ಯವಾಗಿದೆ.

ಕೋಳಿ ಮಾಂಸ ಮತ್ತು ಮೊಟ್ಟೆಗಳನ್ನು ಕನಿಷ್ಠ 70 ಡಿಗ್ರಿ ಸೆಂಟಿಗ್ರೇಡ್ ಉಷ್ಣಾಂಶದಲ್ಲಿ ಹತ್ತು ನಿಮಿಷಗಳ ಕಾಲ ಚೆನ್ನಾಗಿ ಬೇಯಿಸಿ ಸೇವಿಸುವುದರಿಂದ ಯಾವುದೇ ಸೋಂಕಿನ ಅಪಾಯ ತಪ್ಪಿಸಬಹುದು. ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೊಳಗಾಗದೆ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಅವರು ಮನವಿ ಮಾಡಿದರು.‌

ಗ್ರಾಮಗಳಲ್ಲಿ ಕೋಳಿಗಳು ಅಥವಾ ವಲಸೆ ಪಕ್ಷಿಗಳು ಅಸಹಜವಾಗಿ ಸತ್ತರೆ ತಕ್ಷಣವೇ ಪಶುವೈದ್ಯ ಇಲಾಖೆಗೆ ಮಾಹಿತಿ ನೀಡಬೇಕು. ಕೆರೆ, ಕಟ್ಟೆ, ನದಿ ಹಾಗೂ ನೀರಿನ ತೊರೆಗಳಲ್ಲಿ ಸತ್ತ ಪಕ್ಷಿಗಳು ಕಂಡುಬಂದರೆ ಕೂಡಲೇ ವರದಿ ಮಾಡಬೇಕು ಎಂದು ಅವರು ತಿಳಿಸಿದರು. ಗ್ರಾಮ ಪ್ರತಿನಿಧಿಗಳು ಮತ್ತು ಸಾರ್ವಜನಿಕರು ಈ ಬಗ್ಗೆ ಜಾಗೃತರಾಗಿದ್ದು, ರೋಗ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಕರೆ ನೀಡಿದರು.

ಹಕ್ಕಿ ಜ್ವರ ಅನುಮಾನ ಉಂಟಾದಲ್ಲಿ 24 ಗಂಟೆಗಳೊಳಗೆ ಪಶುವೈದ್ಯರ ತಂಡಗಳನ್ನು ರಚಿಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಗತ್ಯವಿದ್ದಲ್ಲಿ ಹಿಕ್ಕೆ, ರಕ್ತ ಹಾಗೂ ಸತ್ತ ಕೋಳಿಗಳ ಮಾದರಿಗಳನ್ನು ಸಂಗ್ರಹಿಸಿ ಭೋಪಾಲ್‌ನ ರಾಷ್ಟ್ರೀಯ ಉನ್ನತ ಭದ್ರತಾ ಪ್ರಾಣಿ ರೋಗ ಸಂಶೋಧನಾ ಸಂಸ್ಥೆಗೆ ಕಳುಹಿಸಿ ಪರೀಕ್ಷೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

TAGGED:Bird fluhealthKoppal
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Snehamayi Krishna 2
Bengaluru City

ಮುಡಾ ಹಗರಣದ ದೂರುದಾರನೇ ಅರೆಸ್ಟ್ – ಸ್ನೇಹಮಯಿ ಕೃಷ್ಣ ಮನೆ, ಕಚೇರಿ ಮೇಲೆ ದಾಳಿ

Public TV
By Public TV
2 hours ago
T20 World Cup 2026 Australia Oman
Cricket

T20 WC 2026 | ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯದಲ್ಲಿ ಅಬ್ಬರಿಸಿದ ಆಸೀಸ್‌ – ಓಮನ್‌ ವಿರುದ್ಧ 9 ವಿಕೆಟ್‌ಗಳ ಜಯ

Public TV
By Public TV
2 hours ago
Siddaramaiah 10
Bengaluru City

ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ: ವಿರೋಧಿಗಳಿಗೆ ಸಿಎಂ ತಿರುಗೇಟು

Public TV
By Public TV
2 hours ago
Narendra Modi great friend of mine Donald Trump Announces 26 percentage Discounted Reciprocal Tariff On India
Latest

ಟ್ರಂಪ್ ಟ್ಯಾರಿಫ್‌ ಗೆ ಭಾರೀ ಹಿನ್ನಡೆ – ಸುಂಕ ಹೇರಲು ಅಧಿಕಾರ ಇಲ್ಲ; ಯುಎಸ್‌ ಸುಪ್ರೀಂ ಕೋರ್ಟ್‌ ಚಾಟಿ

Public TV
By Public TV
3 hours ago
rottweiler dog
Bengaluru City

ಬೆಂಗಳೂರು | 4 ವರ್ಷದ ಬಾಲಕನ ಮೇಲೆ ರಾಟ್ ವೀಲರ್ ದಾಳಿ

Public TV
By Public TV
3 hours ago
Pralhad Joshi 2
Bagalkot

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ – ಕಾಂಗ್ರೆಸ್‌ ಸರ್ಕಾರ ಇದ್ದಾಗಲೇ ಯಾಕೆ ಹೀಗಾಗುತ್ತೆ: ಜೋಶಿ ಪ್ರಶ್ನೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?