ಬೆಂಗಳೂರು: ಬಿಟ್ ಕಾಯಿನ್ (Bitcoin) ಬಹುಕೋಟಿ ಹಗರಣ ಪ್ರಕರಣ ಸಂಬಂಧ ಇಡಿ (ED) ಇದೀಗ ಮೂವರು ಆರೋಪಿಗಳನ್ನು ಬಂಧಿಸಿದೆ.
ಶ್ರೀಕಿ @ ಶ್ರೀಕೃಷ್ಣ, ರಾಬಿನ್ ಖಂಡೇವಾಲ ಮತ್ತು ಸುನೀಶ್ ಹೆಗ್ಡೆ ಬಂಧಿತ ಆರೋಪಿಗಳು. ಇದನ್ನೂ ಓದಿ: ತಾಯಿಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದ ಅಪ್ರಾಪ್ತೆಯ ಮೇಲೆ ರೇಪ್ – ಮತ್ತು ಬರುವ ಔಷಧಿ ನೀಡಿ ಸರ್ಕಾರಿ ನೌಕರನಿಂದ ದುಷ್ಕೃತ್ಯ
ಶುಕ್ರವಾರ (ಮೇ 8) ರಾತ್ರಿ ಇಡಿ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದು, ಇಂದು (ಮೇ 9) ಬೆಳಿಗ್ಗೆ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದಾರೆ. ಸದ್ಯ ಆರೋಪಿಗಳನ್ನು ಇಡಿ ಅಧಿಕಾರಿಗಳು 10 ದಿನ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

