ಬೆಂಗಳೂರು: ಚುನಾವಣೆಯಲ್ಲಿ ಕಣಕ್ಕೆ ಇಳಿಯಲಿರುವ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. 59 ಮಂದಿಗೆ ಈ ಪಟ್ಟಿಯಲ್ಲಿ ಟಿಕೆಟ್ ಸಿಕ್ಕಿದೆ.
ಈ ಪಟ್ಟಿ ಬಿಡುಗಡೆಯಾದರೂ ವರುಣಾ, ಬಾದಾಮಿ, ಮತ್ತು ಬೆಂಗಳೂರಿನ ಯಶವಂತಪುರದ ಅಭ್ಯರ್ಥಿಯನ್ನು ಬಿಜೆಪಿ ಘೋಷಣೆ ಮಾಡಿಲ್ಲ.
Advertisement
ರಾಜ್ಯಾಧ್ಯಕ್ಷ , ಸಂಸದರಾದ ಬಿ.ಎಸ್. ಯಡಿಯೂರಪ್ಪ, ಬಿ. ಶ್ರೀರಾಮುಲು, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಸೇರಿದಂತೆ ಈ ಬಾರಿ ಕಣಕ್ಕಿಳಿಯಲಿರುವ 72 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಏಪ್ರಿಲ್ 8ರಂದು ಬಿಡುಗಡೆ ಮಾಡಿತ್ತು. ಏಪ್ರಿಲ್ 16 ರಂದು ಬಿಜೆಪಿ ಎರಡನೆ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈ ಪಟ್ಟಿಯಲ್ಲಿ 82 ಮಂದಿಗೆ ಟಿಕೆಟ್ ಸಿಕ್ಕಿತ್ತು.
Advertisement
ಯಾವ ಕ್ಷೇತ್ರದಲ್ಲಿ ಯಾರು ಸ್ಪರ್ಧೆ?