Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಎಸ್‍ವೈ ಆಪ್ತ ಸಂತೋಷ್ ಜೊತೆ ಸೆಲ್ಫಿಗೆ ಮುಗಿಬಿದ್ದ ಕಾರ್ಯಕರ್ತರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಎಸ್‍ವೈ ಆಪ್ತ ಸಂತೋಷ್ ಜೊತೆ ಸೆಲ್ಫಿಗೆ ಮುಗಿಬಿದ್ದ ಕಾರ್ಯಕರ್ತರು

Bengaluru City

ಬಿಎಸ್‍ವೈ ಆಪ್ತ ಸಂತೋಷ್ ಜೊತೆ ಸೆಲ್ಫಿಗೆ ಮುಗಿಬಿದ್ದ ಕಾರ್ಯಕರ್ತರು

Public TV
Last updated: July 24, 2019 12:55 pm
Public TV
Share
1 Min Read
santhosh copy
SHARE

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಆಪ್ತ ಸಂತೋಷ್ ಜೊತೆ ಕಾರ್ಯಕರ್ತರು ಸೆಲ್ಫಿಗೆ ಮುಗಿಬಿದ್ದ ಪ್ರಸಂಗವೊಂದು ಇಂದು ನಡೆದಿದೆ.

ನಾಲ್ಕನೇ ಬಾರಿ ಸಿಎಂ ಆಗುವ ಉತ್ಸಾಹದಲ್ಲಿರುವ ಬಿ.ಎಸ್.ಯಡಿಯೂರಪ್ಪ ಅವರಿಗೆ ಶುಭಾಶಯ ಕೋರಲು ಅವರ ನಿವಾಸಕ್ಕೆ ಪಕ್ಷದ ಬೆಂಬಲಿಗರು, ಕಾರ್ಯಕರ್ತರು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದರು. ಬೆಳಗ್ಗೆ 6 ಗಂಟೆಯಿಂದಲೇ ಬಿಎಸ್‍ವೈ ನಿವಾಸ ದವಳಗಿರಿಗೆ ಆಗಮಿಸಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುತ್ತಿರುವುದು ಸಂತಸ ತಂದಿದೆ ಎಂದು ಸಿಹಿ ಹಂಚಿ ಸಂಭ್ರಮಿಸಿದ್ದರು.

MTB SANTHOS

ದವಳಗಿರಿಗೆ ಮನೆಗೆ ಬಂದಿರುವ ಬಿಜೆಪಿ ಕಾರ್ಯಕರ್ತರು ಹಾಗೂ ಯಡಿಯೂರಪ್ಪ ಅಭಿಮಾನಿಗಳು ಸೇರಿದಂತೆ ಹಲವರು ಸಂತೋಷ್ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಸಂತೋಷ್ ಅವರು ಆಪರೇಷನ್ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಹೇಳಲಾಗುತ್ತಿತ್ತು. ಅಲ್ಲದೆ ಇದಕ್ಕೆ ಪೂರಕವಾಗಿ ಅವರ ಫೋಟೋಗಳು ಕೂಡ ಹರಿದಾಡುತ್ತಿತ್ತು. ಇದನ್ನೂ ಓದಿ: Exclusive: ವಿಮಾನ ನಿಲ್ದಾಣದಲ್ಲಿ ಡಿಕೆಶಿ, ಬಿಎಸ್‍ವೈ ಆಪ್ತ ಸಂತೋಷ್ ನಡುವೆ ಕಿತ್ತಾಟ

SANTHOSH 1 copy

ಇತ್ತ ಕಾಂಗ್ರೆಸ್ ನಾಯಕರ ಮನವೊಲಿಕೆಗೆ ಜಗ್ಗದ ಅತೃಪ್ತ ಶಾಸಕ ಎಂ.ಟಿ.ಬಿ ನಾಗರಾಜ್ ಅವರು ವಿಶೇಷ ವಿಮಾನದಲ್ಲಿ ಮುಂಬೈನತ್ತ ಪ್ರಯಾಣ ಬೆಳೆಸಿದ ಸಂದರ್ಭದಲ್ಲಿ ಸಂತೋಷ್ ಕಾಣಿಸಿಕೊಂಡಿದ್ದರು. ಎಂಟಿಬಿ ನಾಗರಾಜ್ ಅವರನ್ನು ವಿಮಾನ ಹತ್ತಿಸುವವರೆಗೂ ಅವರ ಹಿಂದೆ ಸಂತೋಷ್ ಜೊತೆಯಲ್ಲೇ ಇದ್ದರು. ಇದಕ್ಕೂ ಮೊದಲು ಪಕ್ಷೇತರರಾದ ಶಂಕರ್ ಮತ್ತು ನಾಗೇಶ್ ಅವರನ್ನು ಮುಂಬೈಗೆ ಕಳುಹಿಸುವಲ್ಲಿ ಸಂತೋಷ್ ಯಶಸ್ವಿಯಾಗಿದ್ದರು.

TAGGED:bengalurubs yeddyurappaPublic TVSanthoshselfieಪಬ್ಲಿಕ್ ಟಿವಿಬಿಎಸ್ ಯಡಿಯೂರಪ್ಪಬೆಂಗಳೂರುಸಂತೋಷ್ಸೆಲ್ಫಿ
Share This Article
Facebook Whatsapp Whatsapp Telegram

Cinema news

CM Nandini
ಖ್ಯಾತ ಕಿರುತೆರೆ ನಟಿ ಆತ್ಮಹತ್ಯೆಗೆ ಶರಣು
Bengaluru City Cinema Crime Latest Main Post TV Shows
Raj B Shetty 1
ರಾಜ್ ಬಿ ಶೆಟ್ಟಿ ನಟನೆಯ ರಕ್ಕಸಪುರದೊಳ್ ರಿಲೀಸ್ ಡೇಟ್ ಫಿಕ್ಸ್
Cinema Latest Sandalwood Top Stories
K POP Kannada Movie
ಕೊರಿಯನ್ ಪಾಪ್ ಸಂಸ್ಕೃತಿ ಬಿಂಬಿಸುವ ಕನ್ನಡದ ʻಕೆ-ಪಾಪ್ʼ
Cinema Latest Sandalwood
Prabhas
ಸಂಕ್ರಾಂತಿ ಹಬ್ಬಕ್ಕೆ ʻದಿ ರಾಜಾ ಸಾಬ್ʼ ಅಬ್ಬರ; ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಮಿಂಚಿದ ರೆಬೆಲ್ ಸ್ಟಾರ್ ಪ್ರಭಾಸ್
Cinema Latest South cinema

You Might Also Like

Fire Accident
Bengaluru City

ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ – ಓರ್ವ ಸಾವು, ಮೂವರಿಗೆ ಗಾಯ

Public TV
By Public TV
6 hours ago
Russia Ukraine 1
Latest

ಪುಟಿನ್‌ ಮನೆ ಮೇಲೆ 91 ಡ್ರೋನ್‌ ದಾಳಿ ನಡೆಸಿತ್ತಾ ಉಕ್ರೇನ್‌ – ಯುದ್ಧ ನಿಲ್ಲಿಸುವ ಮಾತುಕತೆ ಹೊತ್ತಲ್ಲೇ ಟ್ವಿಸ್ಟ್‌

Public TV
By Public TV
6 hours ago
Rahul Gandhi Tripura Student
Crime

ಡೆಹ್ರಾಡೂನ್‌ನಲ್ಲಿ ತ್ರಿಪುರಾ ವಿದ್ಯಾರ್ಥಿಯ ಹತ್ಯೆ – ʻಭಯಾನಕ ದ್ವೇಷದ ಅಪರಾಧʼ ಅಂತ BJP ವಿರುದ್ಧ ರಾಗಾ ಕಿಡಿ

Public TV
By Public TV
6 hours ago
01 18
Big Bulletin

ಬಿಗ್‌ ಬುಲೆಟಿನ್‌ 29 December 2025 ಭಾಗ-1

Public TV
By Public TV
6 hours ago
02 15
Big Bulletin

ಬಿಗ್‌ ಬುಲೆಟಿನ್‌ 29 December 2025 ಭಾಗ-2

Public TV
By Public TV
6 hours ago
03 14
Big Bulletin

ಬಿಗ್‌ ಬುಲೆಟಿನ್‌ 29 December 2025 ಭಾಗ-3

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?