Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಜಬ್ ವಿವಾದ ವ್ಯವಸ್ಥಿತ ಷಡ್ಯಂತ್ರ: ಬಿಜೆಪಿ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಿಜಬ್ ವಿವಾದ ವ್ಯವಸ್ಥಿತ ಷಡ್ಯಂತ್ರ: ಬಿಜೆಪಿ ಆರೋಪ

Bengaluru City

ಹಿಜಬ್ ವಿವಾದ ವ್ಯವಸ್ಥಿತ ಷಡ್ಯಂತ್ರ: ಬಿಜೆಪಿ ಆರೋಪ

Public TV
Last updated: February 8, 2022 1:34 pm
Public TV
Share
3 Min Read
bjp - congress
SHARE

ಬೆಂಗಳೂರು: ಹಿಜಬ್ ವಿವಾದ ದಿನೇ ದಿನೇ ರಾಜ್ಯಾದ್ಯಂತ ಪಸರಿಸುತ್ತಿದ್ದು, ಈ ವಿವಾದ ಹಿಂದೆ ವ್ಯವಸ್ಥಿತ ಷಡ್ಯಂತ್ರವಿದೆ. ಉಡುಪಿ ಹಾಗೂ ಕುಂದಾಪುರದ ವಿದ್ಯಾರ್ಥಿನಿಯರನ್ನು ಹಿಜಬ್ ವಿವಾದಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಸರಣಿ ಟ್ವೀಟ್ ಮಾಡಿದೆ.

ಟ್ವೀಟ್‌ನಲ್ಲಿ ಏನಿದೆ?: ರಾಜ್ಯದಲ್ಲಿ ಹಿಜಬ್ ವಿವಾದ ಸೃಷ್ಟಿಯಾಗುವುದರ ಹಿಂದೆ ವ್ಯವಸ್ಥಿತ ಷಡ್ಯಂತ್ರವಿದ್ದು, ಉಡುಪಿ, ಕುಂದಾಪುರದ ವಿದ್ಯಾರ್ಥಿನಿಯರನ್ನು ಈ ವಿವಾದಕ್ಕೆ ಬಳಸಿಕೊಳ್ಳಲಾಗುತ್ತಿದೆ. ಈಗ ರಾಜ್ಯಕ್ಕೆ ಪಸರಿಸುವ ಕೆಲಸ ಮಾಡುತ್ತಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಮೂಲಭೂತವಾದದ ಪ್ರವೇಶ ಎಷ್ಟು ಸರಿ ಎಂದು ಬಿಜೆಪಿ ಪ್ರಶ್ನಿಸಿದೆ.

ಉಡುಪಿ, ಕುಂದಾಪುರಕ್ಕೆ ಸೀಮಿತವಾಗಿದ್ದ ಹಿಜಾಬ್ ವಿವಾದ ಈಗ ರಾಜ್ಯದ ಇತರೆ ಜಿಲ್ಲೆಗಳಿಗೆ ವ್ಯಾಪಿಸಿದೆ. ಕೋರ್ಟ್ ಮೆಟ್ಟಿಲೇರಿದೆ.

ಈ ವಿವಾದವನ್ನು ತನ್ನ ಮತಬ್ಯಾಂಕ್ ರಾಜಕಾರಣಕ್ಕೆ ಬಳಸಿಕೊಳ್ಳುವುದಕ್ಕೆ ಕಾಂಗ್ರೆಸ್ ಹವಣಿಸುತ್ತಿದೆ. ನೆರೆಮನೆಗೆ ಬೆಂಕಿ ಬಿದ್ದಾಗ ಮೈ ಕಾಯಿಸಿಕೊಳ್ಳುವ ಬುದ್ಧಿ ತೋರುತ್ತಿದೆ.#YesToUniform_NoToHijab

— BJP Karnataka (@BJP4Karnataka) February 8, 2022

ಉಡುಪಿ, ಕುಂದಾಪುರಕ್ಕೆ ಸೀಮಿತವಾಗಿದ್ದ ಹಿಜಾಬ್ ವಿವಾದ ಈಗ ರಾಜ್ಯದ ಇತರೆ ಜಿಲ್ಲೆಗಳಿಗೆ ವ್ಯಾಪಿಸಿದೆ. ಕೋರ್ಟ್ ಮೆಟ್ಟಿಲೇರಿದೆ. ಈ ವಿವಾದವನ್ನು ತನ್ನ ಮತಬ್ಯಾಂಕ್ ರಾಜಕಾರಣಕ್ಕೆ ಬಳಸಿಕೊಳ್ಳುವುದಕ್ಕೆ ಕಾಂಗ್ರೆಸ್ ಹವಣಿಸುತ್ತಿದೆ. ಈ ಮೂಲಕ ನೆರೆಮನೆಗೆ ಬೆಂಕಿ ಬಿದ್ದಾಗ ಮೈಕಾಯಿಸಿಕೊಳ್ಳುವ ಬುದ್ಧಿ ತೋರುತ್ತಿದೆ ಎಂದು ಕಿಡಿಕಾರಿದೆ.

ಹಿಜಾಬ್ ಪ್ರಕರಣದ ದುರುದ್ದೇಶ, ಜಾತ್ಯತೀತ ಹೆಸರಿನಲ್ಲಿನ ಮುಖವಾಡ ಎರಡೂ ಕಳಚಿ ಬೀಳುವ ಸಮಯವಿದು.

ಮುಸ್ಲಿಂ ಮಹಿಳೆಯರ ಹಕ್ಕಿನ ಬಗ್ಗೆ ಭಾಷಣ ಮಾಡುವ ಕಾಂಗ್ರೆಸ್ ನಾಯಕರಿಗೆ, ಇದೇ ಮಹಿಳೆಯರು ತ್ರಿವಳಿ ತಲಾಖ್‌ನಿಂದ ಎದುರಿಸುವ ದೌರ್ಜನ್ಯದ ಬಗ್ಗೆ ಏಕೆ ಮೌನವಾಗಿದ್ದಾರೆ?#YesToUniform_NoToHijab

— BJP Karnataka (@BJP4Karnataka) February 8, 2022

ಹಿಜಾಬ್ ಪ್ರಕರಣದ ದುರುದ್ದೇಶ, ಜಾತ್ಯತೀತ ಹೆಸರಿನಲ್ಲಿನ ಮುಖವಾಡ ಎರಡೂ ಕಳಚಿ ಬೀಳುವ ಸಮಯವಿದು. ಮುಸ್ಲಿಂ ಮಹಿಳೆಯರ ಹಕ್ಕಿನ ಬಗ್ಗೆ ಭಾಷಣ ಮಾಡುವ ಕಾಂಗ್ರೆಸ್ ನಾಯಕರಿಗೆ, ಇದೇ ಮಹಿಳೆಯರು ತ್ರಿವಳಿ ತಲಾಖ್‌ನಿಂದ ಎದುರಿಸುವ ದೌರ್ಜನ್ಯದ ಬಗ್ಗೆ ಏಕೆ ಮೌನವಾಗಿದ್ದಾರೆ? ಹಿಜಾಬ್ ವಿವಾದದ ಹಿಂದೆ ಎಸ್‌ಡಿಪಿಐ ಕೈವಾಡ ಇದೆ ಎಂದು ಡಿಕೆ ಶಿವಕುಮಾರ್ ಹೇಳುತ್ತಾರೆ.

ವಿದ್ಯಾರ್ಥಿಗಳಲ್ಲಿ ಮತೀಯವಾದವನ್ನು ಬಲವಂತವಾಗಿ ಹೇರುವ ಮೂಲಭೂತವಾದಿಗಳ ಹತಾಶೆಯ ಹಳಹಳಿಕೆ ಹಿಜಾಬ್ ವಿವಾದದ ಹಿಂದೆ ಇದೆ.

ರಾಹುಲ್ ಗಾಂಧಿಯಂತಹ ವಿಫಲ ನಾಯಕರು ಕೂಡಾ ಇದನ್ನು ಬೆಂಬಲಿಸುತ್ತಾರೆ ಎಂದರೆ ಇದು ಕಾಂಗ್ರೆಸ್ ಪ್ರಾಯೋಜಿತ ನಾಟಕ ಎಂಬುದರಲ್ಲಿ ಅನುಮಾನವಿದೆಯೇ?#YesToUniform_NoToHijab

— BJP Karnataka (@BJP4Karnataka) February 8, 2022

ಆದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರು ಪತ್ರಿಕಾಗೋಷ್ಠಿ ನಡೆಸಿ ಈ ವಿವಾದಕ್ಕೆ ಪ್ರೇರಣೆ ನೀಡುತ್ತಾರೆ. ಹಿಜಾಬ್ ಮೂಲಭೂತ ಹಕ್ಕು ಎಂದು ಪ್ರತಿಪಾದಿಸುತ್ತಾರೆ. ಹಾಗಾದರೆ ಇವರ ಉದ್ದೇಶವೇನು? ವಿದ್ಯಾರ್ಥಿಗಳಲ್ಲಿ ಮತೀಯವಾದವನ್ನು ಬಲವಂತವಾಗಿ ಹೇರುವ ಮೂಲಭೂತವಾದಿಗಳ ಹತಾಶೆಯ ಹಳಹಳಿಕೆ ಹಿಜಾಬ್ ವಿವಾದದ ಹಿಂದೆ ಇದೆ. ರಾಹುಲ್ ಗಾಂಧಿಯಂತಹ ವಿಫಲ ನಾಯಕರು ಕೂಡಾ ಇದನ್ನು ಬೆಂಬಲಿಸುತ್ತಾರೆ. ಇದು ಕಾಂಗ್ರೆಸ್ ಪ್ರಾಯೋಜಿತ ನಾಟಕ ಎಂಬುದರಲ್ಲಿ ಅನುಮಾನವಿದೆಯೇ? ಎಂದು ವಾಗ್ದಾಳಿ ನಡೆಸಿದೆ. ಇದನ್ನೂ ಓದಿ:  ಧಮ್ ಇದ್ರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ- ಶಾಸಕಿಗೆ ಈಶ್ವರಪ್ಪ ಸವಾಲು

1983 ರ ಶಿಕ್ಷಣ ಕಾಯ್ದೆಯ ಪ್ರಕಾರ ರಾಜ್ಯದಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ.

ಆದರೆ @siddaramaiah ಅವರು ಹಿಜಾಬ್‌ ಒಳಗಿರುವ ಮತ ಪಡೆಯಲು ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಎನ್ನುತ್ತಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಅವಾಂತರಗಳಿಗೆ ಸಿದ್ದರಾಮಯ್ಯ ಅವರೇ ನೇರ ಹೊಣೆಗಾರರು.#YesToUniform_NoToHijab

— BJP Karnataka (@BJP4Karnataka) February 8, 2022

1983ರ ಶಿಕ್ಷಣ ಕಾಯ್ದೆಯ ಪ್ರಕಾರ ರಾಜ್ಯದಲ್ಲಿ ಸಮವಸ್ತç ಕಡ್ಡಾಯಗೊಳಿಸಲಾಗಿದೆ. ಆದರೆ ಸಿದ್ದರಾಮಯ್ಯ ಅವರು ಹಿಜಾಬ್ ಒಳಗಿರುವ ಮತ ಪಡೆಯಲು ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಎನ್ನುತ್ತಾರೆ. ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಅವಾಂತರಗಳಿಗೆ ಸಿದ್ದರಾಮಯ್ಯ ಅವರೇ ನೇರ ಹೊಣೆಗಾರರು ಎಂದು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್ ಮೂಲಕ ಆರೋಪಿಸಿದೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಭುಗಿಲೆದ್ದ ಹಿಜಬ್-ಕೇಸರಿ ವಿವಾದ- ರಾಷ್ಟ್ರಧ್ವಜ ಹಾರಿಸುವಲ್ಲಿ ಭಗವಾನ್ ಧ್ವಜ ಹಾರಿಸಿದ ವಿದ್ಯಾರ್ಥಿಗಳು

TAGGED:bjpcongressHijabtwitterudupiಉಡುಪಿಕಾಂಗ್ರೆಸ್ಟ್ವಿಟ್ಟರ್ಬಿಜೆಪಿಹಿಜಬ್
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Public TV hands over archery kit to Jayashree from Koppala G. Parameshwara HR Ranganath 3
Bengaluru City

ವಿಧಿಯಾಟಕ್ಕೆ ಸೆಡ್ಡು ಹೊಡೆದ ಛಲಗಾರ್ತಿ – ಜಯಶ್ರೀ ಕನಸಿನ ಬಿಲ್ಲಿಗೆ ಪಬ್ಲಿಕ್ ಟಿವಿ ಆಸರೆ!

Public TV
By Public TV
6 minutes ago
Parameshwar 3
Bengaluru City

Exclusive | ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್‌ಗೆ ನನ್ನ ಸಾಮರ್ಥ್ಯ ಗೊತ್ತಿದೆ: ಪರಮೇಶ್ವರ್‌

Public TV
By Public TV
40 minutes ago
KKR
Cricket

ಕೆಕೆಆರ್‌ ಆಲ್‌ರೌಂಡ್‌ ಆಟಕ್ಕೆ ಸನ್‌ ಬರ್ನ್‌ – ಕೋಲ್ಕತ್ತಾಗೆ 7 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
59 minutes ago
Hassan Illicit Relation Murder
Crime

ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ – ಕಳ್ಳಸಂಬಂಧ ಕೊಲೆಯಲ್ಲಿ ಅಂತ್ಯ

Public TV
By Public TV
2 hours ago
aadhaar has only photo and qr code pib calls this report fake news
Latest

ಆಧಾರ್‌ನಲ್ಲಿ ಕೇವಲ ಫೋಟೋ, ಕ್ಯೂಆರ್‌ ಕೋಡ್‌ – ಈ ವರದಿ ಫೇಕ್‌ ನ್ಯೂಸ್‌ ಎಂದ ಪಿಐಬಿ

Public TV
By Public TV
3 hours ago
Kolar Forest Fire
Crime

ಕೋಲಾರದ ಅಂತರಗಂಗೆ ತಪ್ಪಲಿನಲ್ಲಿ ಬೆಂಕಿ – ಅಪಾರ ಪ್ರಮಾಣದ ಅರಣ್ಯ ನಾಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?