Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʻಮೋದಿ ಟೆರರಿಸ್ಟ್ʼ ಎಂದ ಖರ್ಗೆ ವಿರುದ್ಧ ಚುನಾವಣಾ ಆಯೋಗದ ಮೆಟ್ಟಿಲೇರಿದ ಬಿಜೆಪಿ ನಿಯೋಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ʻಮೋದಿ ಟೆರರಿಸ್ಟ್ʼ ಎಂದ ಖರ್ಗೆ ವಿರುದ್ಧ ಚುನಾವಣಾ ಆಯೋಗದ ಮೆಟ್ಟಿಲೇರಿದ ಬಿಜೆಪಿ ನಿಯೋಗ

Latest

ʻಮೋದಿ ಟೆರರಿಸ್ಟ್ʼ ಎಂದ ಖರ್ಗೆ ವಿರುದ್ಧ ಚುನಾವಣಾ ಆಯೋಗದ ಮೆಟ್ಟಿಲೇರಿದ ಬಿಜೆಪಿ ನಿಯೋಗ

Public TV
Last updated: April 22, 2026 3:15 pm
Public TV
Share
2 Min Read
Kiren Rijiju
SHARE

– ಖರ್ಗೆ ಹೇಳಿಕೆ ಇಡೀ ದೇಶಕ್ಕೆ ಮಾಡಿದ ಅಪಮಾನ; ಕ್ಷಮೆ ಯಾಚಿಸುವಂತೆ ರಿಜಿಜು ಒತ್ತಾಯ

ನವದೆಹಲಿ: ʻಮೋದಿ (Modi) ಒಬ್ಬ ಭಯೋತ್ಪಾದಕʼ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೇಳಿಕೆಯನ್ನ ಖಂಡಿಸಿ ಬಿಜೆಪಿ ಚುನಾವಣಾ ಆಯೋಗದ ಮೆಟ್ಟಿಲೇರಿದೆ. ಖರ್ಗೆ ಅವರ ಹೇಳಿಕೆಗೆ ಆಕ್ಷೇಪಣೆ ವ್ಯಕ್ತಪಡಿಸಿಲು ಕೇಂದ್ರ ಸಚಿವ ಕಿರಣ್ ರಿಜಿಜು (Kiren Rijiju) ನೇತೃತ್ವದ ಬಿಜೆಪಿ ನಿಯೋಗ ಇಂದು ಚುನಾವಣಾ ಆಯೋಗವನ್ನ ಭೇಟಿ ಮಾಡಿದೆ.

ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌ (Nirmala Sitharaman), ಅರ್ಜುನ್ ರಾಮ್ ಮೇಘವಾಲ್ ಸೇರಿದಂತೆ ಹಿರಿಯ ನಾಯಕರು ನಿಯೋಗದಲ್ಲಿದ್ದರು. ಚುನಾವಣಾ ಆಯೋಗವನ್ನು ಭೇಟಿ ಮಾಡಿದ ಬಿಜೆಪಿ ನಿಯೋಗವು ಖರ್ಗೆ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದವು. ಇದನ್ನೂ ಓದಿ: ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

Congress Party leaders have lost the moral authority to call themselves Democratic. By calling Hon’ble Prime Minister as ‘Terrorist’, Congress Party has insulted the people of India who have reposed faith in the leadership of @narendramodi ji.
We demand tough action against INC https://t.co/tNMpOMUTEu pic.twitter.com/IrpmSMFF5E

— Kiren Rijiju (@KirenRijiju) April 22, 2026

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಕಿರಣ್‌ ರಿಜಿಜು, ಪ್ರಧಾನಿಯನ್ನ ಭಯೋತ್ಪಾದಕ (Terrorist) ಎಂದು ಕರೆಯುವುದು ಇಡೀ ದೇಶಕ್ಕೆ ಅಪಮಾನ. ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕವಾಗಿ ಪ್ರಧಾನಿಗಳನ್ನು ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು. ಇದನ್ನೂ ಓದಿ: ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

ಇದಕ್ಕೂ ಮುನ್ನವೇ ಚುನಾವಣಾ ಸಮಿತಿಗೆ ಪತ್ರ ಬರೆದಿದ್ದ ಬಿಜೆಪಿ, ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯು ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಹೇಳಿಕೆಯು ಭಾರತೀಯ ನ್ಯಾಯ ಸಂಹಿತಾ (BNS) ಸೆಕ್ಷನ್ 175 ರ ಅಡಿಯಲ್ಲಿ ಅಪರಾಧವಾಗಿದೆ ಮತ್ತು ಪ್ರಾಥಮಿಕವಾಗಿ ಮಾನನಷ್ಟ ಪ್ರಕರಣವಾಗಿದೆ ಎಂದು ಆರೋಪಿಸಿತ್ತು.

ಅಲ್ಲದೇ ಚುನಾವಣಾ ಆಯೋಗ ಈ ವಿಚಾರವನ್ನ ಗಂಭೀರವಾಗಿ ತೆಗೆದುಕೊಳ್ಳಬೇಕು. ಎಐಸಿಸಿ ಮುಖ್ಯಸ್ಥರಾದ ಖರ್ಗೆ ಅವರು ಸಾರ್ವಜನಿಕವಾಗಿ ಪ್ರಧಾನಿಗಳನ್ನ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿತ್ತು.

narendra modi mallikarjun kharge

ಕಿಚ್ಚು ಹೊತ್ತಿಸಿದ ಖರ್ಗೆ ಹೇಳಿಕೆ!
ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗಾಗಿ (Tamil Nadu Assembly Polls) ಬಿಜೆಪಿ (BJP) ಜೊತೆಗೆ ಮೈತ್ರಿ ಮಾಡಿಕೊಂಡ ಎಐಡಿಎಂಕೆ ಪಕ್ಷವನ್ನ ಟೀಕಿಸುವ ಭರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನೂ ಓದಿ: One Year Of Pahalgam Attack | ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬಾಗುವುದಿಲ್ಲ: ಪ್ರಧಾನಿ ಮೋದಿ

ಎಐಡಿಎಂಕೆ ಪಕ್ಷವು (AIDMK Party) ಮೋದಿ ಅವರೊಂದಿಗೆ ಹೇಗೆ ಸೇರಬಹುದು? ಮೋದಿ ಒಬ್ಬ ಭಯೋತ್ಪಾದಕ, ಅವರು ಸಮಾನತೆಯನ್ನ ನಂಬುವುದಿಲ್ಲ. ಅವರ ಪಕ್ಷಕ್ಕೂ ಸಮಾನತೆ ಮತ್ತು ನ್ಯಾಯದಲ್ಲಿ ನಂಬಿಕೆಯಿಲ್ಲ. ಈ ಜನ ಅವರೊಂದಿಗೆ ಸೇರುತ್ತಿದ್ದಾರೆ ಅಂದ್ರೆ, ಅವರು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದರ್ಥ ಎಂದು ಹೇಳಿದ್ದರು.

TAGGED:bjpKiren Rijijumallikarjun khargenarendra moditerroristಕಿರಣ್ ರಿಜಿಜುನರೇಂದ್ರ ಮೋದಿಬಿಜೆಪಿಮಲ್ಲಿಕಾರ್ಜುನ ಖರ್ಗೆ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Jayanagar Escape Case
Bengaluru City

ಜಿಮ್ ಟ್ರೈನರ್‌ನನ್ನು ಪ್ರೀತಿಸಿ, ಮದ್ವೆಯಾದವ್ಳು ಪರಾರಿ – ಅಣ್ಣನ ಜೊತೆಯೇ ತಂಗಿ ಓಡಿಹೋದ್ಳು: ಪತಿ ಅಳಲು

Public TV
By Public TV
1 minute ago
lokayukta officials arrest two policemen for accepting bribe in bagalkote badami
Bagalkot

ಲಂಚಕ್ಕೆ ಕೈಯೊಡ್ಡಿ ರೆಡ್‌ಹ್ಯಾಂಡ್ ಆಗಿ `ಲೋಕಾ’ ಬಲೆಗೆ ಬಿದ್ದ ಪಿಎಸ್‌ಐ

Public TV
By Public TV
3 minutes ago
Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
1 hour ago
CT Ravi 1
Bengaluru City

ಮಾನಸಿಕ ಅಸ್ವಸ್ಥರಂತೆ ಹೇಳಿಕೆ ಕೊಡ್ತಿದ್ದೀರಿ, ಭಯೋತ್ಪಾದಕರನ್ನು ನಿಮ್ಮ ಪಕ್ಷದವ್ರು ಬ್ರದರ್ಸ್ ಅಂತಾರೆ – ಖರ್ಗೆ ವಿರುದ್ಧ ಸಿ.ಟಿ ರವಿ ಕಿಡಿ

Public TV
By Public TV
2 hours ago
madikeri
Crime

ಕೊಡಗಿನಲ್ಲಿ ಅಮೆರಿಕ ಮೂಲದ ಮಹಿಳೆ ಮೇಲೆ ರೇಪ್‌ ಆರೋಪ – ಇಬ್ಬರು ಅರೆಸ್ಟ್‌, ಮೇ 3ರ ವರೆಗೆ ಜೈಲಿಗೆ

Public TV
By Public TV
2 hours ago
Raichuru Dog Squad
Districts

ಬಿಸಿಲಿನ ಅಬ್ಬರಕ್ಕೆ ತತ್ತರಿಸಿದ ರಾಯಚೂರು – ಶ್ವಾನದಳಕ್ಕೆ ಕೂಲರ್ ವ್ಯವಸ್ಥೆ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?