Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಬಕಾರಿ ‌ಇಲಾಖೆ ಅಕ್ರಮ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಲಿ: ಬಿಜೆಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಬಕಾರಿ ‌ಇಲಾಖೆ ಅಕ್ರಮ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಲಿ: ಬಿಜೆಪಿ

Bengaluru City

ಅಬಕಾರಿ ‌ಇಲಾಖೆ ಅಕ್ರಮ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಲಿ: ಬಿಜೆಪಿ

Public TV
Last updated: January 27, 2026 4:23 pm
Public TV
Share
3 Min Read
chalavadi narayanaswamy council
SHARE

ಬೆಂಗಳೂರು:‌ ಅಬಕಾರಿ ಇಲಾಖೆಯಲ್ಲಿನ ಅಕ್ರಮದ ನೈತಿಕ ಹೊಣೆ ಹೊತ್ತು ಸಚಿವ ತಿಮ್ಮಾಪುರ್ (R.B.Timmapur) ರಾಜೀನಾಮೆ ಕೊಡಬೇಕು. ಹಾಲಿ ನ್ಯಾಯಾಧೀಶ ನೇತೃತ್ವದಲ್ಲಿ ಅಬಕಾರಿ ‌ಇಲಾಖೆ ಭ್ರಷ್ಟಾಚಾರದ ಬಗ್ಗೆ ತನಿಖೆ ಆಗಬೇಕು ಅಂತ ಬಿಜೆಪಿ (BJP) ಆಗ್ರಹಿಸಿದೆ.

ವಿಧಾನ ಪರಿಷತ್ ‌ಕಲಾಪದಲ್ಲಿ ನಿಯಮ 330ರ ಅಡಿ ಬಿಜೆಪಿ ವಿಷಯ ‌ಪ್ರಸ್ತಾಪ ಮಾಡಿತು. ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಮಾತಾಡಿ, ಅಬಕಾರಿ ಇಲಾಖೆಯಲ್ಲಿ ಅಕ್ರಮ ನಡೆಯುತ್ತಿದೆ. ಕೋಟಿ ಕೋಟಿಗಳಲ್ಲಿ ಅಕ್ರಮ ನಡೆಯುತ್ತಿದೆ. ಎಲ್ಲಾ ‌ಮಾಧ್ಯಮಗಳಲ್ಲಿ ಚರ್ಚೆ ಆಗ್ತಿದೆ. ಆಸೋಸಿಯೇಷನ್ ಅವರು ಹಣ ಕೊಟ್ಟು ಕೊಟ್ಟು ಕುಪಿತರಾಗಿ ಬೀದಿ ಬೀದಿಗಳಲ್ಲಿ ಮಾತಾಡ್ತಿದ್ದಾರೆ‌. ಅಧಿಕಾರಿಗಳು ಹಣ ಸಂಗ್ರಹ ಮಾಡೋವಾಗ ಲೋಕಾಯುಕ್ತ ರೇಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. ಒಂದೂವರೆ ಕೋಟಿಗೆ ಲೈಸೆನ್ಸ್ ಕೊಡೋಕೆ ‌ಲಂಚ ಕೊಡೋವಾಗ ಸಿಕ್ಕಿಬಿದ್ರು. 3 ಅಧಿಕಾರಿಗಳು ಸಿಕ್ಕಿ ಬಿದ್ದರು. ಸರ್ಕಾರದ ಭ್ರಷ್ಟಾಚಾರಕ್ಕೆ ಇದು ಸಾಕ್ಷಿ ಅಂತ ಕಿಡಿಕಾರಿದರು. ಇದನ್ನೂ ಓದಿ: ಕೇಂದ್ರದ ವಿರುದ್ಧ ಕಾಂಗ್ರೆಸ್ ಮನ್ರೇಗಾ ಸಮರ – ಫ್ರೀಡಂಪಾರ್ಕ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಈಗಾಗಲೇ ಅಕ್ರಮದ ಬಗ್ಗೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಸಚಿವರು ನನ್ನ ಮಗನನ್ನ ದುರುಪಯೋಗ ‌ಮಾಡಿಕೊಂಡಿದ್ದಾರೆ ಅಂತ ಹೇಳ್ತಾರೆ. ಹಾಗಾದ್ರೆ ಮಂತ್ರಿಗಳು ಮಗನ ಕೈಗೆ ಹಣ ‌ಕೊಡಿ ಅಂತ ಹೇಳಿದ್ರಾ? ಲಕ್ಷ್ಮೀನಾರಾಯಣ ಅನ್ನೋರು ಲೋಕಾಯುಕ್ತಗೆ‌ ದೂರು ಕೊಟ್ಟರು. ಗುರುಸ್ವಾಮಿ ಅನ್ನೋ‌‌ ಅಸೋಸಿಯೇಷನ್ ‌ಅಧ್ಯಕ್ಷ ಮೇಲಿಂದ ಕೆಳಗಿನವೆರೆಗೂ ಲಂಚ ಕೊಡಬೇಕು ಅಂತ ಮಾತಾಡಿದ್ದಾರೆ. ಅಬಕಾರಿ ಡಿಸಿ, ಎಸ್ಪಿ ಬಲೆಗೆ ಬಿದ್ದಿದ್ದಾರೆ. ಲಿಕ್ಕರ್ ಲೈಸೆನ್ಸ್ ಕೊಡ್ತಿಲ್ಲ ಅಂತ ಸರ್ಕಾರ ಹೇಳಿದ್ರು 2 ಸಾವಿರ ಲೈಸೆನ್ಸ್ ಅಕ್ರಮವಾಗಿ ಕೊಡಲಾಗಿದೆ. 50 ಲಕ್ಷದಿಂದ 1 ಕೋಟಿವರೆಗೂ ಲಂಚ ಕೊಡಬೇಕು ಅಂತ ಅಧ್ಯಕ್ಷರು ಹೇಳಿದ್ದಾರೆ. ತಿಂಗಳ 10ನೇ ತಾರೀಖು ಹಣ ಕೊಡದೇ ಹೋದರೆ ಕಿರುಕುಳ ಶುರು ‌ಮಾಡ್ತಾರೆ ಅಂತ ಆರೋಪಿಸಿದರು.

RB Timmapura

ಸಚಿವರು, ನನ್ ಇಲಾಖೆಯಲ್ಲಿ ಮಾತ್ರ ಅಲ್ಲ. ಎಲ್ಲಾ ‌ಇಲಾಖೆಯಲ್ಲಿ ನಡೆಯುತ್ತಿದೆ ಅವರನ್ನು ಕೇಳಿ ಅಂದರು. ಅವರಿಗೆ ಪದ್ಮ ಭೂಷಣ ಕೊಡಬೇಕು. ಭ್ರಷ್ಟಾಚಾರ ಮಾಡೋಕೆ ಮಂತ್ರಿ ಮಂಡಲ ಇದ್ದರೆ ನಾವು ವಿಪಕ್ಷ ನೋಡಿಕೊಂಡು ಇರಬೇಕಾ? ಭ್ರಷ್ಟಾಚಾರ ಮಾಡೋರಿಗೆ ಶಿಕ್ಷೆ ಆಗಬೇಕು. ರೆಡ್‌ಹ್ಯಾಂಡ್ ಆಗಿ ತಿಮ್ಮಾಪುರ್ ಸಿಕ್ಕಿ ಹಾಕಿಕೊಂಡಿದ್ದಾರೆ. ಪುರಾವೆ ಎಲ್ಲವೂ ಹೇಳ್ತಿದೆ. 4 ಸಾವಿರ ಕೋಟಿ ಅಕ್ರಮ ಇದೆ. ಗುರುಸ್ವಾಮಿ 6 ಕೋಟಿ ಅಂತ ಹೇಳಿದ್ದಾರೆ. ಸಿಎಂ ಅವರು ಇದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಅಂದರೆ ಇದರಲ್ಲಿ ಸಿಎಂ ಇದ್ದಾರೆ ಅಂತ ಆಗುತ್ತೆ ಅಂತ ಆರೋಪ ಮಾಡಿದ್ರು.

ರವಿಕುಮಾರ್ ಮಾತಾಡಿ, ಮಂತ್ರಿಗಳ ಅಶ್ರಯ ಇಲ್ಲದೆ ಇದು ನಡೆಯೋಕೆ ಸಾಧ್ಯನಾ? ಮಂತ್ರಿಯ ಬೆಂಬಲ, ಸರ್ಕಾರದ ಬೆಂಬಲ ಇಲ್ಲದೆ ಇಷ್ಟು ಅಕ್ರಮ ಆಗೊಲ್ಲ. ಆಡಿಯೋ ರೆಕಾರ್ಡಿಂಗ್ ಇದೆ. ಮಾಧ್ಯಮಗಳಲ್ಲಿ ಬಂದಿದೆ. ಹಿಂದೆ ಈಶ್ವರಪ್ಪ ಮೇಲೆ ‌ಆರೋಪ ಬಂದಾಗ ರಾಜೀನಾಮೆ ‌ಕೊಟ್ಟರು. ಸಿದ್ದರಾಮಯ್ಯ ಅವರು ಅವತ್ತು ಮೊದಲು ರಾಜೀನಾಮೆ ಕೊಡಿ ಅಂದರು. ಈಗ ನೈತಿಕ ಹೊಣೆ ಹೊತ್ತು ತಿಮ್ಮಾಪುರ್ ಹತ್ರ ರಾಜೀನಾಮೆ ಕೊಡಿ. ತನಿಖೆ ಆಗಲಿ ಎಂದರು. ಇದನ್ನೂ ಓದಿ: ಜಿಬಿಎ ಚುನಾವಣೆಗೆ ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿ ಏರಿಕೆ – 369 ವಾರ್ಡ್‌ಗೆ 1,800 ಆಕಾಂಕ್ಷಿಗಳಿಂದ ಅರ್ಜಿ ಸ್ವೀಕಾರ

ಅಧಿಕಾರಿಗಳು ವರ್ಗಾವಣೆ ಆಗಲು ಲಂಚ ಕೊಡಬೇಕು. ಓಪನ್ ಆಗಿಯೇ ಭ್ರಷ್ಟಾಚಾರ ನಡೆಯುತ್ತಿದೆ. ಈ ಮಂತ್ರಿ ಬದಲಾವಣೆ ಮಾಡಿ ಅಂತ ಅಸೋಸಿಯೇಷನ್ ಅವರು ಸಿಎಂಗೆ ಮನವಿ ಮಾಡಿದ್ದಾರೆ. ಅಬಕಾರಿ ಅಕ್ರಮದ ಬಗ್ಗೆ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಬೇಕು. ನೈತಿಕ ಹೊಣೆ ಹೊತ್ತು ತಿಮ್ಮಾಪುರ್ ರಾಜೀನಾಮೆ ಕೊಡಬೇಕು. ಸಿಎಂ ಅವರು ಇದಕ್ಕೆ ಉತ್ತರ ಕೊಡಬೇಕು. ಸಚಿವರು ರಾಜೀನಾಮೆ ಕೊಡೋವರೆಗೂ ನಾವು ಹೋರಾಟ ಬಿಡೊಲ್ಲ ಅಂತ ಎಚ್ಚರಿಕೆ ಕೊಟ್ಟರು.

TAGGED:bjpexcise DeptR.B Timmapurಅಬಕಾರಿ ಇಲಾಖೆಆರ್.ಬಿ. ತಿಮ್ಮಾಪೂರ್ಬಿಜೆಪಿ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
4 minutes ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
5 minutes ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
19 minutes ago
Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
39 minutes ago
State Nursing Council Registrar mallu
Bengaluru City

ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

Public TV
By Public TV
42 minutes ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?