Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದ್ವೇಷ ಭಾಷಣ ಮಸೂದೆ ವಾಪಸ್‌ಗೆ ಒತ್ತಾಯ – ಬಿಜೆಪಿಯಿಂದ ಮೌನ ಪ್ರತಿಭಟನೆ, ಡಿಸಿಗೆ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದ್ವೇಷ ಭಾಷಣ ಮಸೂದೆ ವಾಪಸ್‌ಗೆ ಒತ್ತಾಯ – ಬಿಜೆಪಿಯಿಂದ ಮೌನ ಪ್ರತಿಭಟನೆ, ಡಿಸಿಗೆ ಮನವಿ

Bengaluru City

ದ್ವೇಷ ಭಾಷಣ ಮಸೂದೆ ವಾಪಸ್‌ಗೆ ಒತ್ತಾಯ – ಬಿಜೆಪಿಯಿಂದ ಮೌನ ಪ್ರತಿಭಟನೆ, ಡಿಸಿಗೆ ಮನವಿ

Public TV
Last updated: December 23, 2025 4:52 pm
Public TV
Share
2 Min Read
bjp flag
SHARE

–ಕಾನೂನು ರೀತಿಯ ಹೋರಾಟ, ವಿಧೇಯಕ ಅಂಗೀಕರಿಸದಿರಲು ನಾಡಿದ್ದು ರಾಜ್ಯಪಾಲರ ಭೇಟಿ

ಬೆಂಗಳೂರು: ಕರ್ನಾಟಕ ಸರ್ಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಅನ್ನು ಯಾವುದೇ ಕಾರಣಕ್ಕೆ ಅಂಗೀಕರಿಸದಂತೆ ಬಿಜೆಪಿ ವತಿಯಿಂದ ನಾಡಿದ್ದು (ಡಿ.25) ಮಾನ್ಯ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ.ರಾಮಮೂರ್ತಿ (CK Ramamurthy) ಅವರು ಹೇಳಿದರು.

ನಗರದಲ್ಲಿ ಇಂದು (ಡಿ.23) ಕೆ.ಜಿ. ರಸ್ತೆ ಬಳಿ ಇರುವ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ, ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ನಾಡಿದ್ದು ಮಾನ್ಯ ರಾಜ್ಯಪಾಲರಿಗೆ ಮನವಿ ಕೊಡಲಿದ್ದು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಅವರು ನೇತೃತ್ವ ವಹಿಸುವರು. ಎಲ್ಲ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು ಭಾಗವಹಿಸುತ್ತಾರೆ ಎಂದು ತಿಳಿಸಿದರು.ಇದನ್ನೂ ಓದಿ: ವಿಜಯ್‌ ದೇವರಕೊಂಡ ನಟನೆಯ ರೌಡಿ ಜನಾರ್ದನ ಟೈಟಲ್ ಗ್ಲಿಂಪ್ಸ್ ರಿಲೀಸ್

ಈ ವಿಧೇಯಕದ ವಿರುದ್ಧ ಇವತ್ತು ಇಲ್ಲಿ ಸಾಂಕೇತಿಕವಾಗಿ ಮೌನ ಪ್ರತಿಭಟನೆ ಮಾಡುತ್ತಿದ್ದೇವೆ. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಇವತ್ತು ಹೋರಾಟ ನಡೆಸಲಾಗುತ್ತಿದೆ. ಮಸೂದೆ ವಾಪಸ್ ಪಡೆಯುವಂತೆ ಕಾನೂನು ರೀತಿಯ ಹೋರಾಟ ಮಾಡಲಿದ್ದೇವೆ. ಕೇಂದ್ರಕ್ಕೆ ಪತ್ರ ಬರೆಯಲಿದ್ದೇವೆ. ವ್ಯಕ್ತಿ ಸ್ವಾತಂತ್ರ‍್ಯಕ್ಕೆ ಧಕ್ಕೆ ತರುವ ಹಾಗೂ ಜೈಲಿಗೆ ಕಳಿಸುವ ಕೆಲಸ ಮಾಡುತ್ತಿದ್ದಾರೆ. ಇದರ ಕುರಿತು ಗೌರವಾನ್ವಿತ ರಾಷ್ಟ್ರಪತಿಗಳ ಗಮನ ಸೆಳೆಯಲಿದ್ದೇವೆ ಎಂದರು.

ಮತ್ತೊಮ್ಮೆ ತುರ್ತು ಪರಿಸ್ಥಿತಿ: ಎಸ್.ಹರೀಶ್
ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್ ಅವರು ಮಾತನಾಡಿ, ಬಾಬಾ ಸಾಹೇಬ ಡಾ.ಅಂಬೇಡ್ಕರರ ಸಂವಿಧಾನದಲ್ಲಿ ಈ ದೇಶದಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ ಎಂಬ 3 ಹಂತಗಳಿವೆ. ಇದೀಗ ಮಾತಿನ ಸ್ವಾತಂತ್ರ‍್ಯದ ವಿರುದ್ಧವಾಗಿ ಹೊಸ ಕಾಯ್ದೆ ತಂದಿದ್ದಾರೆ. ನ್ಯಾಯಾಂಗದ ಅಧಿಕಾರವನ್ನು ಉಲ್ಲಂಘಿಸಿ ಡಿವೈಎಸ್ಪಿ ಮೇಲ್ಪಟ್ಟ ಅಧಿಕಾರಿ ಯಾರನ್ನಾದರೂ ಏಕಾಏಕಿ ಜೈಲಿಗೆ ಹಾಕುವ ಕಾನೂನು ತಂದಿದ್ದಾರೆ. ಈ ಮೂಲಕ ಮತ್ತೊಮ್ಮೆ ತುರ್ತು ಪರಿಸ್ಥಿತಿ ತಂದಿದ್ದಾರೆ ಎಂದು ಆಕ್ಷೇಪಿಸಿದರು.

ತೆಲಂಗಾಣ, ಇತರ ಕಾಂಗ್ರೆಸ್ ಆಳ್ವಿಕೆಯ ರಾಜ್ಯಗಳು, ಇಂಡಿ ಒಕ್ಕೂಟದ ಆಡಳಿತ ಇರುವ ರಾಜ್ಯಗಳಲ್ಲಿ ಇಂಥ ಕಾನೂನು ತರಲು ಹೊರಟಿದ್ದಾರೆ. ವ್ಯಕ್ತಿ ಸ್ವಾತಂತ್ರ‍್ಯ ಕಿತ್ತುಕೊಳ್ಳುವ ಈ ಕ್ರಮವನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ತಿಳಿಸಿದರು.

ನಮ್ಮೆಲ್ಲ ಸಂಸದರು, ಕೇಂದ್ರ ಸಚಿವರು ಇದರ ಕುರಿತು ಗೌರವಾನ್ವಿತ ರಾಷ್ಟ್ರಪತಿಗಳನ್ನು ಭೇಟಿ ಮಾಡಲಿದ್ದಾರೆ. ಇದಕ್ಕೆ ಅಂಕಿತ ಹಾಕದಂತೆ ಮನವಿ ನೀಡಲಿದ್ದಾರೆ. ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ಉತ್ತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ. ರಂಗಸ್ವಾಮಿ, ಬೆಂಗಳೂರು ಕೇಂದ್ರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ರಾಘವೇಂದ್ರ ರಾವ್, ಬೆಂಗಳೂರು ದಕ್ಷಿಣ ಜಿಲ್ಲಾ ಉಪಾಧ್ಯಕ್ಷ ಉಮೇಶ್ ಶೆಟ್ಟಿ, ಬೆಂಗಳೂರು ಉತ್ತರ ಜಿಲ್ಲಾ ಉಪಾಧ್ಯಕ್ಷೆ ಶ್ರೀಮತಿ ಆಶಾ ಎಸ್.ರಾವ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.ಇದನ್ನೂ ಓದಿ: 2.7 ಲಕ್ಷ ರೂ. ತಗೊಳ್ಳಿ, ಅಮೆರಿಕ ಬಿಟ್ಟು ಹೋಗಿ: ಅಕ್ರಮ ವಲಸಿಗರಿಗೆ ಟ್ರಂಪ್ ಕ್ರಿಸ್‌ಮಸ್ ಆಫರ್

TAGGED:bengalurubjpcongressHate Speechಕಾಂಗ್ರೆಸ್ದ್ವೇಷ ಭಾಷಣಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

BBK 12
ಬಿಗ್‌ಬಾಸ್ ವಿನ್ನರ್‌ಗೆ 370000000 ವೋಟ್ – ಗೆಲ್ಲೋದ್ಯಾರು?
Latest Top Stories TV Shows
Narayana Gowda
BBK 12 | ಅಶ್ವಿನಿ ಗೌಡ ಪರ ನಾರಾಯಣ ಗೌಡ, ಗಿಲ್ಲಿ ಪರ ಪ್ರವೀಣ್‌ ಶೆಟ್ಟಿ ಬ್ಯಾಟಿಂಗ್‌
Bengaluru City Cinema Districts Karnataka Latest Main Post TV Shows
Gilli Rakshita Raghu Kavya
ಬಿಗ್‌ ಬಾಸ್‌ ಸ್ಪರ್ಧಿಗಳ ಪರ ರಾಜಕೀಯ ನಾಯಕರ ಮತಯಾಚನೆ – ಯಾರಿಗೆ ಯಾರ ಬೆಂಬಲ?
Bengaluru City Cinema Districts Karnataka Latest Mandya Top Stories TV Shows Udupi
Bigg Boss
6 ಮಂದಿಯಲ್ಲಿ ಕಪ್ ಗೆಲ್ಲೋರು ಯಾರು? ಯಾರ ಪರ ಅಭಿಮಾನಿಗಳ ಬಹುಪರಾಕ್?
Cinema Latest Main Post TV Shows

You Might Also Like

Zameer Ahmed Khan 1
Dharwad

ಜ.24 ರಂದು ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 42,345 ಮನೆಗಳ ಹಂಚಿಕೆ: ಸಚಿವ ಜಮೀರ್

Public TV
By Public TV
11 minutes ago
Excise DC Lokayukta Raid
Bengaluru City

ಬಾರ್ ಲೈಸೆನ್ಸ್ ನೀಡಲು 2.25 ಕೋಟಿಗೆ ಬೇಡಿಕೆ – ಲೋಕಾಯುಕ್ತ ಬಲೆಗೆ ಬಿದ್ದ ಅಬಕಾರಿ ಡಿಸಿ

Public TV
By Public TV
12 minutes ago
Siddaramaiah 7
Latest

ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಹೊಸ ಕಾನೂನು, ಸೈಬರ್‌ ಕ್ರೈಂ ನಿಯಂತ್ರಣಕ್ಕೆ ಕಠಿಣ ಕ್ರಮ: ಸಿಎಂ ಭರವಸೆ

Public TV
By Public TV
44 minutes ago
Madikeri 2 1
Crime

ಹೊಳೆಯಲ್ಲಿ ಸ್ನಾನಕ್ಕೆ ತೆರಳಿದ ಇಬ್ಬರು ಬಾಲಕರು ಜಲ ಸಮಾಧಿ!

Public TV
By Public TV
1 hour ago
Shubam gill
Cricket

Indore Crisis | 3 ಲಕ್ಷ ರೂ. ಮೌಲ್ಯದ ನೀರು ಶುದ್ಧೀಕರಣ ಯಂತ್ರ ತಂದ ಕ್ಯಾಪ್ಟನ್‌ ಗಿಲ್‌

Public TV
By Public TV
1 hour ago
Phool Singh Baraiya
Latest

ಸುಂದರ ಹುಡುಗಿಯನ್ನ ನೋಡಿ ಸೆಳೆತಕ್ಕೊಳಗಾಗಿ ರೇಪ್ ಮಾಡ್ತಾರೆ – ಕಾಂಗ್ರೆಸ್ ಶಾಸಕ ವಿವಾದ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?