Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಂಗಾಳದಲ್ಲಿ ಅಧಿಕಾರದತ್ತ ಬಿಜೆಪಿ – ಆಗ್ಲೇ ಸಿಎಂ ಪಟ್ಟಕ್ಕೆ ಶುರುವಾಯ್ತು ಫೈಟ್‌, ರೇಸ್‌ನಲ್ಲಿ ಯಾರಿದ್ದಾರೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಂಗಾಳದಲ್ಲಿ ಅಧಿಕಾರದತ್ತ ಬಿಜೆಪಿ – ಆಗ್ಲೇ ಸಿಎಂ ಪಟ್ಟಕ್ಕೆ ಶುರುವಾಯ್ತು ಫೈಟ್‌, ರೇಸ್‌ನಲ್ಲಿ ಯಾರಿದ್ದಾರೆ?

Latest

ಬಂಗಾಳದಲ್ಲಿ ಅಧಿಕಾರದತ್ತ ಬಿಜೆಪಿ – ಆಗ್ಲೇ ಸಿಎಂ ಪಟ್ಟಕ್ಕೆ ಶುರುವಾಯ್ತು ಫೈಟ್‌, ರೇಸ್‌ನಲ್ಲಿ ಯಾರಿದ್ದಾರೆ?

Public TV
Last updated: May 4, 2026 11:11 am
Public TV
Share
2 Min Read
Suvendu Adhikari
SHARE

ಕೋಲ್ಕತ್ತಾ: ಬಂಗಾಳದಲ್ಲಿ 15 ವರ್ಷಗಳ ಮಮತಾ ಬ್ಯಾನರ್ಜಿ (Mamata Banerjee) ಆಡಳಿತ ಅಂತ್ಯಗೊಳಿಸಿ, ಬಹುಮತದತ್ತ ದಾಪುಗಾಲಿಡುತ್ತಿದ್ದಂತೆ ಬಿಜೆಪಿಯಲ್ಲಿ ಪಟ್ಟಕ್ಕಾಗಿ ಫೈಟ್‌ ಶುರುವಾಗಿದೆ.

293 ಸದಸ್ಯ ಬಲದ ವಿಧಾನಸಭೆಗೆ ಬಹುಮತಕ್ಕೆ 148 ಸ್ಥಾನಗಳ ಅಗತ್ಯವಿದೆ. ಆದ್ರೆ ಈಗಾಗಲೇ ಬಿಜೆಪಿ (BJP) 180 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಸರ್ಕಾರ ರಚಿಸಲು ಸಜ್ಜಾಗುತ್ತಿದ್ದು, ಸಿಎಂ ಆಯ್ಕೆಗೆ ಕಸರತ್ತು ನಡೆಯುತ್ತಿದೆ.

Modi vs Mamatha

ಸಿಎಂ ರೇಸ್‌ನಲ್ಲಿ ಯಾರಿದ್ದಾರೆ?

* ಸುವೇಂದು ಅಧಿಕಾರಿ
ಪ್ರಸ್ತುತ ವಿರೋಧ ಪಕ್ಷದ ಪ್ರಬಲ ನಾಯಕನಾಗಿರುವ ಸುವೇಂದು ಅಧಿಕಾರಿ (Suvendu Adhikari) ಮುಖ್ಯಮಂತ್ರಿ ರೇಸ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಸಂಘಟನಾ ಚತುರ, ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿರುವ ಸುವೇಂದು ಅಧಿಕಾರಿ ನಂದಿಗ್ರಾಮ್‌ ಮತ್ತು ಭಬಾನಿಪುರ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿದ್ದಾರೆ. ಈ ಹಿಂದೆ ಮಮತಾ ಬ್ಯಾನರ್ಜಿ ಸರ್ಕಾರದಲ್ಲೇ ಪ್ರಮುಖ ಸಚಿವ ಸ್ಥಾನಗಳನ್ನು ನಿರ್ವಹಿಸಿದ್ದ, ತಮ್ಲುಕ್‌ನಿಂದ ಸಂಸದನಾಗಿ ಸೇವೆ ಸಲ್ಲಿಸಿದ್ದ ಸುವೇಂದು ಈಗ ಬಂಗಾಳದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ಬಿಜೆಪಿ ಸಿಎಂ ಸ್ಥಾನಕ್ಕೆ ಪರಿಗಣಿಸಿದೆ.

* ಸಮಿಕ್ ಭಟ್ಟಾಚಾರ್ಯ
ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಸಮಿಕ್‌ ಭಟ್ಟಾಚಾರ್ಯ ಅವರ ಹೆಸರು ಈಗ ಸಿಎಂ ರೇಸ್‌ನಲ್ಲಿ ಇದೆ. ಆರ್‌ಎಸ್‌ಎಸ್‌ನಲ್ಲೂ ಪ್ರಮುಖವಾಗಿ ಗುರುತಿಸಿಕೊಂಡಿರುವ ಸಮಿಕ್‌, ವಿವಿಧ ಸಮುದಾಯಗಳಲ್ಲಿ ಪಕ್ಷದ ನೆಲೆಯನ್ನು ವಿಸ್ತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. 2024 ರಲ್ಲಿ ರಾಜ್ಯ ವಿಧಾನಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಅಷ್ಟೇ ಅಲ್ಲ ಕಳೆದ ಕೆಲ ವರ್ಷಗಳಿಂದಲೂ ಬಂಗಾಳದಲ್ಲಿ ಬಿಜೆಪಿ ಅಸ್ತಿತ್ವ ಬಲಪಡಿಸುವಲ್ಲಿ ಶ್ರಮ ಪಟ್ಟಿದ್ದಾರೆ.

bjp flag 3

* ದಿಲೀಪ್ ಘೋಷ್
ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ದಿಲೀಪ್ ಘೋಷ್ ತಳಮಟ್ಟದಿಂದ ಕಾರ್ಯಕರ್ತರನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇವರ ನಾಯಕತ್ವದಲ್ಲೇ ಬಿಜೆಪಿ 2019ರ ಲೋಕಸಭೆ ಮತ್ತು 2021ರ ವಿಧಾನಸಭಾ ಚುನಾವಣೆಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಿತ್ತು. ಪ್ರಸ್ತುತ ಘೋಷ್‌ ಖರಗ್‌ಪುರ ಸದರ್‌ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.

ಇದರೊಂದಿಗೆ ಮಾಜಿ ಕ್ಷೇಂದ್ರ ಸಚಿವ ನಿಸಿತ್ ಪ್ರಮಾಣಿಕ್‌, ಅಸನ್ಸೋಲ್ ದಕ್ಷಿಣದ ಶಾಸಕಿ ಮತ್ತು ಪಕ್ಷದ ರಾಜ್ಯ ಉಪಾಧ್ಯಕ್ಷೆ ಅಗ್ನಿಮಿತ್ರ ಪಾಲ್, ಮಾಜಿ ರಾಜ್ಯಸಭಾ ಸಂಸದೆ ರೂಪಾ ಗಂಗೂಲಿ ಅವರ ಹೆಸರುಗಳೂ ಸಿಎಂ ರೇಸ್‌ನಲ್ಲಿ ಇವೆ.

TAGGED:bjpMamata Banerjeenarendra modisuvendu adhikariTMCWest Bengalಟಿಎಂಸಿನರೇಂದ್ರ ಮೋದಿಪಶ್ಚಿಮ ಬಂಗಾಳಬಿಜೆಪಿಮಮತಾ ಬ್ಯಾನರ್ಜಿಸುವೇಂಧು ಅಧಿಕಾರಿ
Share This Article
Facebook Whatsapp Whatsapp Telegram

Cinema news

Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
Cinema Latest National Top Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood

You Might Also Like

Election Commission Bans Victory Rallies In West Bengal After Results Announcement
Latest

ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ಬ್ಯಾನ್‌!

Public TV
By Public TV
1 hour ago
West bengal Tamilnadu Kerala Assam Puducherry Election results Live Updates
Latest

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ಫಲಿತಾಂಶ Live Updates

Public TV
By Public TV
1 hour ago
BJP west bengal
Latest

ಮೊದಲು ಮತದಾನ, ಬಳಿಕ ಜಲಪಾನ – ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ‘ಮಾಸ್ಟರ್ ಪ್ಲಾನ್’ ವರ್ಕೌಟ್!

Public TV
By Public TV
2 hours ago
Cubbon park metro station
Bengaluru City

ತಾತ್ಕಾಲಿಕವಾಗಿ ಬಂದ್ ಆಗಿದ್ದ ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ ಓಪನ್‌

Public TV
By Public TV
2 hours ago
zameer ahmed kerala
Latest

ಶತಕದತ್ತ ಕಾಂಗ್ರೆಸ್‌ – ಕೇರಳದ ಕ್ಯಾಲಿಕಟ್‌ ತಲುಪಿದ ಜಮೀರ್‌ ಅಹ್ಮದ್‌

Public TV
By Public TV
2 hours ago
vijay thalapathy
Latest

ತಮಿಳುನಾಡಲ್ಲಿ ನಮ್ಮ ಸರ್ಕಾರ ಫಿಕ್ಸ್‌ ಎಂದ TVK

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?