ನವದೆಹಲಿ: ಕೊನೆಗೂ ಬಿಜೆಪಿ ಕರ್ನಾಟಕ ಚುನಾವಣೆಗೆ ತನ್ನ ಮೊದಲ ಪಟ್ಟಿಯನ್ನು ಘೋಷಿಸಿದೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಾಯಕರಾದ ಧರ್ಮೇಂದ್ರ ಪ್ರಧಾನ್ ಹಾಗೂ ಅರುಣ್ ಸಿಂಗ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದರು.
ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ – ನಿಮ್ಮ ಕ್ಷೇತ್ರದ ಅಭ್ಯರ್ಥಿಗಳಿವರು
