Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್‌ಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್‌ಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು

Latest

ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್‌ಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು

Public TV
Last updated: October 9, 2024 3:32 pm
Public TV
Share
1 Min Read
Pramod Madhwaraj
SHARE

ಉಡುಪಿ: ಮೀನುಗಾರಿಕೆ ಇಲಾಖೆ ಮಾಜಿ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ (Pramod Madhwaraj) ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಳೆದ ರಾತ್ರಿ ವಿಪರೀತ ಜ್ವರ ಮತ್ತು ಗಂಟಲು ಸೋಂಕಿಗೆ ಒಳಗಾಗಿದ್ದ ಪ್ರಮೋದ್ ಅವರಿಗೆ ಉಸಿರಾಟ ಸಮಸ್ಯೆಯಾಗಿತ್ತು. ಕಳೆದ ರಾತ್ರಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಸಿದ್ದು ನಂತರ ರಾಜ್ಯದಲ್ಲಿ ಅಂತಹ ನಾಯಕನಿದ್ರೆ ಅದು ಸತೀಶ್ ಜಾರಕಿಹೊಳಿ ಮಾತ್ರ: ಹೆಚ್.ಡಿ.ತಮ್ಮಯ್ಯ

pramod madhwaraj

ವಿಪರೀತ ಜ್ವರ ತಲೆಗೆ ಏರಿದ ಕಾರಣ ಮನೆಯಲ್ಲಿ ಪ್ರಮೋದ್ ಮಧ್ವರಾಜ್ ತೀವ್ರ ಅಸ್ವಸ್ಥರಾದರು. ಕೂಡಲೇ ಮಣಿಪಾಲ ಕೆಎಂಸಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಒಂದು ತಿಂಗಳಿಂದ ನಿರಂತರವಾಗಿ ಪ್ರವಾಸ ಮತ್ತು ಹಲವಾರು ಕಾರ್ಯಕ್ರಮಗಳಿಗೆ ಭಾಗಿಯಾಗುತ್ತಿದ್ದ ಹಿನ್ನೆಲೆಯಲ್ಲಿ ಅನಾರೋಗ್ಯ ಬಾಧಿಸಿರಬಹುದು ಎನ್ನಲಾಗಿದೆ.

ಸದ್ಯ ಜ್ವರ ಕಡಿಮೆಯಾಗಿದ್ದು, ಇನ್ನೆರಡು ದಿನದಲ್ಲಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಲಿದ್ದಾರೆ ಎಂದು ಆಪ್ತ ಮೂಲಗಳಿಂದ ಮಾಹಿತಿ ದೊರಕಿದೆ. ಇದನ್ನೂ ಓದಿ: ಮೆಟ್ರೋ ರೈಲು ಪ್ರಯಾಣ ದರ ಹೆಚ್ಚಿಸಬೇಡಿ: ಸಿಎಂಗೆ ಪತ್ರ ಬರೆದ ಮುಖ್ಯಮಂತ್ರಿ ಚಂದ್ರು

TAGGED:bjpPramod Madhwarajudupiಉಡುಪಿಪ್ರಮೋದ್ ಮಧ್ವರಾಜ್ಬಿಜೆಪಿ
Share This Article
FacebookWhatsappWhatsappTelegram

Cinema news

Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
CinemaLatestMain PostNationalSandalwood

You Might Also Like

Ratna Debnath Mother Of RG Kar Victim
Latest

West Bengal: ಬಿಜೆಪಿಯಿಂದ ಕಣಕ್ಕಿಳಿದಿದ್ದ ಆರ್‌ಜಿ ಕಾರ್‌ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಮುನ್ನಡೆ

Public TV
ByPublic TV
2 minutes ago
g.parameshwara 2
Bengaluru City

96 ಲಕ್ಷ ವೋಟ್‌ ಡಿಲೀಟ್‌ ಮಾಡಿದ್ದಾರೆ ಅಂತ ಮಮತಾ ಆರೋಪ ಮಾಡಿದ್ದಾರೆ: ಪರಮೇಶ್ವರ್

Public TV
ByPublic TV
2 minutes ago
Vijay Home Celebration
Latest

ಅಂತಿಮ ಫಲಿತಾಂಶಕ್ಕೂ ಮುನ್ನವೇ ವಿಜಯ್ ಮನೆಯಲ್ಲಿ ಸಂಭ್ರಮಾಚರಣೆ

Public TV
ByPublic TV
2 minutes ago
West bengal Tamilnadu Kerala Assam Puducherry Election results Live Updates
Latest

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ಫಲಿತಾಂಶ Live Updates

Public TV
ByPublic TV
11 minutes ago
Huge lead in Bagalkote Congress begins victory celebration
Bagalkot

ಬಾಗಲಕೋಟೆಯಲ್ಲಿ ಉಮೇಶ್‌ ಮೇಟಿಗೆ ಗೆಲುವು – ಕಾಂಗ್ರೆಸ್‌ನಿಂದ ವಿಜಯೋತ್ಸವ

Public TV
ByPublic TV
20 minutes ago
DK Shivakumar 1
Bengaluru City

ತಮಿಳುನಾಡಲ್ಲಿ ಹೊಸ ಯುಗಾರಂಭ: ಡಿಕೆಶಿ

Public TV
ByPublic TV
24 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?