Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾತಿಗಣತಿ ವಿಚಾರದಲ್ಲಿ ರಾಜಕೀಯ ಮಾಡುವ ಬಿಜೆಪಿಗೆ ಮರ್ಯಾದೆ, ಮಾತನಾಡುವ ಯೋಗ್ಯತೆ ಇಲ್ಲ: ಬೈರತಿ ಸುರೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜಾತಿಗಣತಿ ವಿಚಾರದಲ್ಲಿ ರಾಜಕೀಯ ಮಾಡುವ ಬಿಜೆಪಿಗೆ ಮರ್ಯಾದೆ, ಮಾತನಾಡುವ ಯೋಗ್ಯತೆ ಇಲ್ಲ: ಬೈರತಿ ಸುರೇಶ್

Districts

ಜಾತಿಗಣತಿ ವಿಚಾರದಲ್ಲಿ ರಾಜಕೀಯ ಮಾಡುವ ಬಿಜೆಪಿಗೆ ಮರ್ಯಾದೆ, ಮಾತನಾಡುವ ಯೋಗ್ಯತೆ ಇಲ್ಲ: ಬೈರತಿ ಸುರೇಶ್

Public TV
Last updated: April 14, 2025 4:07 pm
Public TV
Share
2 Min Read
Byrathi Suresh
SHARE

ಕೋಲಾರ: ಜಾತಿಗಣತಿ (Caste Census) ಬಗ್ಗೆ ಕ್ಷುಲ್ಲಕ ಕಾರಣಕ್ಕೆ ರಾಜಕೀಯ ಮಾಡುವ ಬಿಜೆಪಿಗೆ (BJP) ಮಾನ ಮರ್ಯಾದೆ ಇಲ್ಲ, ಅವರಿಗೆ ಮಾತನಾಡುವ ಯೋಗ್ಯತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ (Byrathi Suresh) ಸುರೇಶ್ ಕಿಡಿ ಕಾರಿದರು.

ಕೋಲಾರದ (Kolar) ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಷ್ಟು ದಿನ ಜಾತಿಗಣತಿ ಫ್ರೀಜರ್‌ನಲ್ಲಿದೆ ಎಂದು ಮಾತನಾಡುತ್ತಿದ್ದರು. ಆದರೆ ಈಗ ಜಾತಿ ಗಣತಿಗೆ ವಿರೋಧವಾಗಿ ಮಾತನಾಡುವುದು ಸರಿಯಲ್ಲ. ರಾಜ್ಯದಲ್ಲಿ ಲಿಂಗಾಯತರು ಮೊದಲ ಸ್ಥಾನದಲ್ಲಿದ್ದಾರೆ. ಒಕ್ಕಲಿಗರು ಎರಡನೆ ಸ್ಥಾನದಲ್ಲಿದ್ದಾರೆ. ಜಾತಿ ಗಣತಿಯಲ್ಲಿ 2 ಲಕ್ಷ ಜನ ಭಾಗಿಯಾಗಿ ತಯಾರಿಸಿರುವ ವರದಿ ಇದಾಗಿದೆ. ಜಾತಿ ಗಣತಿಯಲ್ಲಿ ಶಿಕ್ಷಕರನ್ನು ಬಳಸಿಕೊಳ್ಳಲಾಗಿದೆ. ಇದರಲ್ಲಿ ಒಂದೇ ಸಮುದಾಯದವರೆ ಇದ್ದಾರ, ಅವರು ಕೊಟ್ಟ ವರದಿ ಸುಳ್ಳಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಜಾತಿಗಣತಿ ವರದಿ ಅವೈಜ್ಞಾನಿಕ, ತಪ್ಪು ಎಂಬುದೆಲ್ಲಾ ಸಮಾಜ ದ್ರೋಹಿ ಮಾತುಗಳು: ಹೆಚ್.ಕೆ.ಪಾಟೀಲ್

ರಾಜ್ಯದಲ್ಲಿ ಯಾವ ಜನ ಎಷ್ಟು ಇದ್ದಾರೆ ಅನ್ನೋದು ಇದರಿಂದ ತಿಳಿಯಲಿದೆ. ಇನ್ನೂ 95% ರಷ್ಟು ಜನರಿಗೆ ಜಾತಿಗಣತಿಯಿಂದ ಖುಷಿ ಆಗಿದೆ. ಆದರೆ ಬಿಜೆಪಿಯವರಿಗೆ ಮಾಡುವ ಯೋಗ್ಯತೆ ಇಲ್ಲ, ಏನಾದರೂ ಮಾಡಿದ್ರೆ ಸಹಿಸಿಕೊಳ್ಳಲ್ಲ. ಈ ಹಿಂದೆ ಗ್ಯಾರಂಟಿಗಳನ್ನು ಕೊಟ್ಟಾಗ ಹೀಗೆಯೇ ಮಾತನಾಡಿದ್ದರು. ಲೋಕಸಭೆ ಚುನಾವಣೆಗೆ ನಿಲ್ಲುತ್ತದೆ ಎಂದು ಹೇಳಿದ್ದರು. ಆದರೆ ಈಗ ಎಲ್ಲರಿಗೂ ಗ್ಯಾರಂಟಿ ಸಿಗುತ್ತಿದೆ. ರಾಜ್ಯದ ಜನರೆಲ್ಲರೂ ಖುಷಿಯಾಗಿದ್ದಾರೆ, ನನ್ನ ವೈಯುಕ್ತಿಕವಾಗಿ ಇದು ಸರಿಯಿದೆ ಎಂದರು. ಇದನ್ನೂ ಓದಿ: ಮೊಬೈಲ್‌ ವಿಚಾರಕ್ಕೆ ಗಲಾಟೆ – ತಂದೆ ಎದೆಗೆ ಚೂರಿ ಹಾಕಿ ಕೊಂದ ಮಗ

ನನ್ನ ವೈಯಕ್ತಿಕ ವಿಚಾರ ಹೇಳುವುದಾದರೇ, ಜಾತಿಗಣತಿಗೆ ನನ್ನ ಒಪ್ಪಿಗೆ ಇದೆ. ಇದೇ 17ರಂದು ಎಲ್ಲಾ ಸಚಿವರ ಅಭಿಪ್ರಾಯ ಸಂಗ್ರಹ ಮಾಡಲಾಗುವುದು. ಇದರಲ್ಲಿ ನನ್ನ ಒಪ್ಪಿಗೆ ಇದೆ. ಅಲ್ಲದೇ ಇದೇ ತಿಂಗಳ 17ರಂದು ವಿಶೇಷ ಸಚಿವ ಸಂಪುಟ ಸಭೆಯನ್ನ ಕರೆಯಲಾಗಿದೆ. ಇದರಲ್ಲಿ ಎಲ್ಲಾ ಸಚಿವರು ಜಾತಿಗಣತಿಗೆ ಒಪ್ಪಿಗೆ ಸೂಚಿಸುವ ನಿರೀಕ್ಷೆ ಇದೆ. ನನ್ನ ಸಮುದಾಯ 55 ಲಕ್ಷ ಇರಬಹುದೆಂಬ ನಿರೀಕ್ಷೆ ಇತ್ತು. ಆದರೆ ವರದಿಯಲ್ಲಿ 45 ಲಕ್ಷ ಇದೆ. ಆದರೂ ಅದನ್ನು ಒಪ್ಪಿಕೊಂಡಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಇದು ಜಾತ್ಯಾತೀತ ರಾಷ್ಟ್ರ, ಜಾತಿಗಣತಿಗೆ ಯಾವುದೇ ಮಹತ್ವ ಇಲ್ಲ: ಡಾ.ಮಂಜುನಾಥ್

TAGGED:bjpbyrathi sureshCaste CensuscongressKolarಕಾಂಗ್ರೆಸ್ಕೋಲಾರಜಾತಿಗಣತಿಬಿಜೆಪಿಬೈರತಿ ಸುರೇಶ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Modi Trump White House
Latest

ಪಾಕ್‌ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ ಮೋದಿಗೆ ಟ್ರಂಪ್‌ ಕರೆ – 40 ನಿಮಿಷ ಮಾತುಕತೆ

Public TV
By Public TV
15 minutes ago
Tyavarekoppa Hippopotamus Shivamogga
Latest

ಪಶುವೈದ್ಯೆ ಕೊಂದಿದ್ದ ನೀರಾನೆ ಬಹು ಅಂಗಾಂಗ ಸೋಂಕಿನಿಂದ ಸಾವು

Public TV
By Public TV
31 minutes ago
Rajanna Naseer next Zameer Ahmed CM Siddaramaiahs close circle friends is the big target Karnataka Politics
Bengaluru City

ರಾಜಣ್ಣ, ನಸೀರ್‌ ಆಯ್ತು ಮುಂದೆ ಜಮೀರ್‌? – ಸಿಎಂ ಆಪ್ತರೇ ಬಿಗ್‌ ಟಾರ್ಗೆಟ್‌

Public TV
By Public TV
43 minutes ago
leopard rescue udupi
Latest

ಉಡುಪಿ| ಬಾವಿಗೆ ಬಿದ್ದಿದ್ದ ಚಿರತೆ ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

Public TV
By Public TV
1 hour ago
Strait of Hormuz 1
Latest

ಅಮೆರಿಕ ದಿಗ್ಭಂಧನಕ್ಕೆ ಸೆಡ್ಡು – ಹಾರ್ಮುಜ್‌ ದಾಟಿದ ಇರಾನ್‌ ಬಂದರಿನಿಂದ ಬಂದ 2 ಹಡಗು

Public TV
By Public TV
2 hours ago
Marathi mandatory for rickshaw and taxi drivers in Maharashtra from May 1 Pratap Sarnaik RTO
Latest

ಮೇ 1 ರಿಂದ ಮಹಾರಾಷ್ಟ್ರದಲ್ಲಿ ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ – ಇಲ್ಲದಿದ್ದರೆ ಲೈಸೆನ್ಸ್‌ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?