Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾತಿಗಣತಿ ವಿರೋಧಿಸಿದ್ದ ಬಿಜೆಪಿ, ಈಗ ಮರು ಸಮೀಕ್ಷೆ ವಿರೋಧಿಸುತ್ತಿರುವುದೇಕೆ – ಡಿಕೆಶಿ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜಾತಿಗಣತಿ ವಿರೋಧಿಸಿದ್ದ ಬಿಜೆಪಿ, ಈಗ ಮರು ಸಮೀಕ್ಷೆ ವಿರೋಧಿಸುತ್ತಿರುವುದೇಕೆ – ಡಿಕೆಶಿ ಪ್ರಶ್ನೆ

Latest

ಜಾತಿಗಣತಿ ವಿರೋಧಿಸಿದ್ದ ಬಿಜೆಪಿ, ಈಗ ಮರು ಸಮೀಕ್ಷೆ ವಿರೋಧಿಸುತ್ತಿರುವುದೇಕೆ – ಡಿಕೆಶಿ ಪ್ರಶ್ನೆ

Public TV
Last updated: June 11, 2025 11:26 pm
Public TV
Share
2 Min Read
DK Shivakumar 7
SHARE

-ವಾಲ್ಮೀಕಿ ನಿಗಮ ಅಕ್ರಮಕ್ಕೂ ನಮ್ಮ ಶಾಸಕರು, ಸಂಸದರಿಗೂ ಸಂಬಂಧವಿಲ್ಲ

ನವದೆಹಲಿ: ಜಾತಿಗಣತಿ ವಿರೋಧಿಸಿದ ಬಿಜೆಪಿ (BJP), ಈಗ ಗೊಂದಲ ನಿವಾರಿಸುವ ಸರ್ಕಾರದ ತೀರ್ಮಾನವನ್ನು ವಿರೋಧಿಸುತ್ತಿರುವುದೇಕೆ ಎಂದು ಕರ್ನಾಟಕ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ಪ್ರಶ್ನಿಸಿದರು.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾತಿಗಣತಿ ವರದಿ ವಿರೋಧ ಮಾಡಿದವರು ಅವರೇ? ಅವರು ಯಾಕೆ ಜಾತಿಗಣತಿ ವರದಿ ಸ್ವೀಕಾರ ಮಾಡಲಿಲ್ಲ? ಈ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿಲ್ಲ. ಈ ವರದಿಯಲ್ಲಿ ಯಾರ ಅಂಕಿ ಅಂಶಗಳು ಬಿಟ್ಟುಹೋಗಿವೆ ಅವರ ಮಾಹಿತಿಯನ್ನು ಸೇರಿಸಲು ಅವಕಾಶ ನೀಡಲಾಗುವುದು. ಈಗಾಗಲೇ ನೀಡಿರುವ ವರದಿಯನ್ನು ನಾವು ಬಳಸಿಕೊಳ್ಳುತ್ತೇವೆ. ಸಮಾಜಗಳಿಗೆ ನ್ಯಾಯ ಒದಗಿಸಬೇಕು, ಗೊಂದಲಗಳನ್ನು ಬಗೆಹರಿಸಲು ನಾವು ಮುಂದಾಗಿದ್ದೇವೆ ಎಂದು ತಿಳಿಸಿದರು.ಇದನ್ನೂ ಓದಿ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ – ಅಲ್ಲಲ್ಲಿ ಅನಾಹುತ ಸೃಷ್ಟಿ

ನಾವು ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಜೈನ, ಲಂಬಾಣಿ, ಬೆಸ್ತ ಸೇರಿದಂತೆ ಅನೇಕ ಸಮಾಜದ ಜನರು ನನ್ನನ್ನು ಭೇಟಿ ಮಾಡಿ ಆತಂಕ ವ್ಯಕ್ತಪಡಿಸಿದ್ದರು. ನಮ್ಮ ಶಾಸಕರುಗಳು ಅವರ ಅಭಿಪ್ರಾಯ ತಿಳಿಸಿದ್ದರು. ಈ ಹಿಂದೆಯೂ ವೈಜ್ಞಾನಿಕವಾಗಿ ಸಮೀಕ್ಷೆ ಮಾಡಲಾಗಿತ್ತು. ಮನೆ ಮನೆಗೆ ಹೋಗಿ ನಮ್ಮ ಅಧಿಕಾರಿಗಳು ಸಮೀಕ್ಷೆ ಮಾಡಿ ಚೀಟಿಯನ್ನು ಅಂಟಿಸಿದ್ದರು. ಅವರು ಮಾಡಿದ್ದು ವೈಜ್ಞಾನಿಕವಲ್ಲವೇ? ಕಳೆದ ಬಾರಿ ಅನೇಕರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸದೇ ತಮ್ಮ ಸಮುದಾಯವನ್ನು ಹೇಳಿಕೊಳ್ಳಲು ಹಿಂಜರಿದಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರವಾಗಿ ಹತ್ತಾರು ಬಾರಿ ಜಾಹೀರಾತು ನೀಡಲಾಗಿದೆ. ಅಧಿಕಾರಿಗಳು ಹಲವು ಬಾರಿ ಮನೆಗೆ ಹೋಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿದ್ದಾರೆ. ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾರೆ. ಹೊರರಾಜ್ಯದಲ್ಲಿ ಇರುವವರು ತಮ್ಮ ಮಾಹಿತಿ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಲಾಗಿದೆ. ನಮ್ಮ ಪಕ್ಷದ ಅಧ್ಯಕ್ಷರು ತಂದೆ ಸ್ಥಾನದಲ್ಲಿ ನಿಂತು ಕೆಲವು ಮಾರ್ಗದರ್ಶನ ನೀಡಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿಗಳು ಸಚಿವ ಸಂಪುಟದಲ್ಲಿ ಯಾವ ರೀತಿ ಮಾಡಬೇಕು ಎಂದು ಚರ್ಚೆ ಮಾಡುತ್ತಾರೆ. ಈ ಪ್ರಕ್ರಿಯೆಯಲ್ಲಿ 1 ಲಕ್ಷ ಜನರನ್ನು ಒಳಗೊಳ್ಳಬೇಕಾಗುತ್ತದೆ. ನಾವು ಎಲ್ಲರ ಒತ್ತಡಕ್ಕೂ ಮಣಿದಿದ್ದೇವೆ. ನಾವು ಮಾಧ್ಯಮಗಳ ಒತ್ತಡಕ್ಕೂ ಮಣಿಯುತ್ತೇವೆ ಎಂದರು.

ವೀರಶೈವ, ಒಕ್ಕಲಿಗ ಸೇರಿದಂತೆ ಬೇರೆ ಸಮಾಜಗಳ ಸ್ವಾಮೀಜಿಗಳು ನನಗೆ ಕರೆ ಮಾಡಿ ಈ ತೀರ್ಮಾನವನ್ನು ಸ್ವಾಗತಿಸಿದ್ದಾರೆ. ಎಲ್ಲಾ ಸಮಾಜಗಳ ಸ್ವಾಮೀಜಿಗಳು ತಮ್ಮ ಸಮುದಾಯದವರಿಗೆ ತಿಳುವಳಿಕೆ ನೀಡಿ ಈ ಸಮೀಕ್ಷೆಯಲ್ಲಿ ಭಾಗಿಯಾಗುವಂತೆ ಮಾಡಬೇಕು. ಈ ಸಮೀಕ್ಷೆಯಲ್ಲಿ ಎಲ್ಲರೂ ತಮ್ಮ ಸಮುದಾಯದ ಬಗ್ಗೆ ಸರಿಯಾಗಿ ವಿವರ ನೀಡಬೇಕು. ಇದು ನಮ್ಮ ಪಕ್ಷದ ರಾಜಕೀಯ ಅಜೆಂಡಾ. ಇದನ್ನು ಬಿಜೆಪಿಯವರು ಕಾಪಿ ಮಾಡಿದ್ದಾರೆ. ಜಾತಿಗಣತಿ ಮಾಡಿ ಹಿಂದುಳಿದ ವರ್ಗಗಳಿಗೆ ನ್ಯಾಯ ಸಿಗಬೇಕು ಎಂದು ರಾಹುಲ್ ಗಾಂಧಿಯವರು ಪ್ರತಿಪಾದಿಸಿದ್ದಾರೆ ಎಂದು ತಿಳಿಸಿದರು.

ವಾಲ್ಮೀಕಿ ನಿಗಮ ಅಕ್ರಮಕ್ಕೂ ನಮ್ಮ ಶಾಸಕರು, ಸಂಸದರಿಗೂ ಸಂಬಂಧವಿಲ್ಲ:
ವಾಲ್ಮೀಕಿ ನಿಗಮದ ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರು ಹಾಗೂ ಸಂಸದರ ಮನೆ ಮೇಲೆ ಇಡಿ ದಾಳಿ ವಿಚಾರವಾಗಿ ಮಾತನಾಡಿದ ಅವರು, ಈ ವಾಲ್ಮೀಕಿ ಹಗರಣಕ್ಕೂ ನಮ್ಮ ಶಾಸಕರಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ನಮ್ಮ ಮುಖಂಡರು ಯಾವುದೇ ಚುನಾವಣೆಯಲ್ಲಿ ಹಣ ಹಂಚಿಕೆ ಮಾಡಿಲ್ಲ. ಅಧಿಕಾರಿಗಳು ದುರ್ಬಳಕೆ ಮಾಡಿದ್ದ 90% ರಷ್ಟು ಹಣವನ್ನು ಮತ್ತೆ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.ಇದನ್ನೂ ಓದಿ: ನನ್ನ ಮನೆಯಲ್ಲಿ ಒಂದು ತುಂಡು ಸೀಜ್‌ ಆಗಿಲ್ಲ: ನಾರಾ ಭರತ್‌ ರೆಡ್ಡಿ

TAGGED:Caste CensuscongressDK ShivakumarNew Delhiಜಾತಿಗಣತಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

West Bengal Election Voting Vote
Latest

West Bengal Elections Voting Phase 2 | ಮಧ್ಯಾಹ್ನ 1 ಗಂಟೆಯ ವೇಳೆ ಶೇ.61.11 ರಷ್ಟು ಮತದಾನ

Public TV
By Public TV
42 minutes ago
Ashok Pattan
Bengaluru City

ಕಾಂಗ್ರೆಸ್‌ನಲ್ಲಿ ಮತ್ತೆ ಶುರುವಾಯ್ತು ಸಚಿವ ಸ್ಥಾನದ ಸಮರ – ಮೇ 6ಕ್ಕೆ ದೆಹಲಿಗೆ ಶಾಸಕರ ದಂಡು!

Public TV
By Public TV
1 hour ago
JDS FLAG
Bengaluru City

ಸಚಿವ ಡಿ.ಸುಧಾಕರ್ ಆರೋಗ್ಯದ ಬಗ್ಗೆ ಜೆಡಿಎಸ್ ಅನುಮಾನ – ದಯವಿಟ್ಟು ಸತ್ಯ ಹೇಳಿ ಅಂತ ಅಗ್ರಹ

Public TV
By Public TV
2 hours ago
West Bengal Elections Phase 2 Diamond Harbour Model BJP releases video of party button on EVM blocked by tape at booths Amit Malviya
Latest

West Bengal Election| ಹಲವು ಮತಗಟ್ಟೆಗಳಲ್ಲಿ ಕಮಲದ ಬಟನ್‌ ಮೇಲೆ ಟೇಪ್‌ – ಮರುಮತದಾನಕ್ಕೆ ಬಿಜೆಪಿ ಆಗ್ರಹ

Public TV
By Public TV
2 hours ago
Students protest at Kuvempu University in Shankaraghatta Shivamogga
Districts

NSUI ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ – ಕುವೆಂಪು ವಿವಿ ಕುಲಪತಿ ಕಚೇರಿ ಪೀಠೋಪಕರಣ ಧ್ವಂಸ

Public TV
By Public TV
3 hours ago
IPL 2026 Riyan Parag Caught Vaping In Rajasthan Royals Dressing Room As Fresh Controversy
Cricket

ಶಾಕಿಂಗ್‌! ಡ್ರೆಸ್ಸಿಂಗ್‌ ರೂಮ್‌ನಲ್ಲೇ ವೇಪಿಂಗ್‌ – ಜೈಲಿಗೆ ಹೋಗ್ತಾರಾ ಆರ್‌ಆರ್‌ ನಾಯಕ ರಿಯಾನ್‌ ಪರಾಗ್‌?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?