Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅಂತ ಬಿಜೆಪಿ ನಮ್ಮ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅಂತ ಬಿಜೆಪಿ ನಮ್ಮ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ: ಡಿಕೆಶಿ

Bengaluru City

ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅಂತ ಬಿಜೆಪಿ ನಮ್ಮ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ: ಡಿಕೆಶಿ

Public TV
Last updated: January 20, 2023 5:29 pm
Public TV
Share
2 Min Read
DKShivakumar
SHARE

ಬೆಂಗಳೂರು: ಕಾಂಗ್ರೆಸ್ (Congress) ಪಕ್ಷ ಅಧಿಕಾರಕ್ಕೆ ಬರುತ್ತದೆ ಅಂತ ಬಿಜೆಪಿ (BJP) ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K Shivakumar) ಆರೋಪ ಮಾಡಿದ್ದಾರೆ.

CONGRESS

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೆ ಬರುತ್ತದೆ ಎಂದು ಗೊತ್ತಾಗಿದೆ. ಅಮಿತ್ ಶಾ ಅವರು ಕೆಲ ತಿಂಗಳ ಹಿಂದೆ ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ತಿಳಿಸಿದರು. ಈಗ ಪ್ರಧಾನಮಂತ್ರಿ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ತಿಳಿಸಿದ್ದಾರೆ. ಅಂದರೆ ರಾಜ್ಯದ ನಾಯಕತ್ವ ವಿಫಲವಾಗಿದ್ದು, ಜನರ ಬದುಕಿನಲ್ಲಿ ಸುಧಾರಣೆ ತರಲು ಸಾಧ್ಯವಾಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮೀಸಲಾತಿ ವಿಚಾರದಲ್ಲಿ ಸರ್ಕಾರ ಮೋಸ ಮಾಡುತ್ತಿದೆ: ಡಿ.ಕೆ ಶಿವಕುಮಾರ್

bjp flag

ಮುಂದಿನ ಬಜೆಟ್‍ನಲ್ಲಿ ಕಾರ್ಯಕ್ರಮ ನೀಡುತ್ತೇವೆ ಎನ್ನುತ್ತಿದ್ದಾರೆ. ಕಳೆದ ಮೂರು ವರ್ಷಗಳಿಂದ ಕೊಡಬಹುದಾಗಿತ್ತು. ಸಬ್ಸಿಡಿ ಮೂಲಕ ಪೆಟ್ರೋಲ್, ಅಡುಗೆ ಅನಿಲ ಬೆಲೆ ಕಡಿಮೆ ಮಾಡಬಹುದಾಗಿತ್ತು. ಅಚ್ಛೆ ದಿನ್‌ ಬರುತ್ತದೆ ಎಂದಿದ್ದರು. ಯಾರಿಗೆ ಬಂತು ಅಚ್ಛೆ ದಿನ? ಮಂತ್ರಿಗಳು ಬಹಳಷ್ಟು ಮಾತನಾಡುತ್ತಾರೆ. ಕೋವಿಡ್ ಬೆಡ್ ಹಗರಣ, ಹೆಣದ ಮೇಲೆ ಹಣ ಮಾಡಿದ್ದು ಯಾರು? ಕೆಂಪಣ್ಣ ಅವರ ದೂರು, ತಿಪ್ಪಾರೆಡ್ಡಿ ಅವರ ಮೇಲೆ ಆರೋಪ, ಯತ್ನಾಳ್, ವಿಶ್ವನಾಥ್ ಅವರ ಆರೋಪ ನಾವು ಮಾಡಿದ್ದೇವಾ? ಆತ್ಮಹತ್ಯೆ, ದಯಾಮರಣಕ್ಕೆ ಅರ್ಜಿ ನಾವು ಹಾಕಿದ್ದೇವಾ? ಪೊಲೀಸ್ ನೇಮಕಾತಿ ಹಗರಣ, ಕೆಪಿಎಸ್‍ಸಿ ಹಗರಣದ ಬಗ್ಗೆ ಮಾಧ್ಯಮ ವರದಿ ನಾವು ಮಾಡಿದ್ದೇವಾ? ರಾಜ್ಯಪಾಲರು ನೇಮಕ ಮಾಡುವ ಉಪಕುಲಪತಿ ಹುದ್ದೆಗೂ 4-5 ಕೋಟಿ ರೂ. ನೀಡಬೇಕು ಎಂದು ಬಿಜೆಪಿ ಸಂಸದ ಹೇಳಿದ್ದಾರೆ ಹೊರತು ನಾವು ಹೇಳಿಲ್ಲ ಅಂತ ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್-ಜೆಡಿಎಸ್ ಸಭೆಗಳಲ್ಲಿ ಚಪ್ಪಲಿ ಹಿಡಿದು ಕಿತ್ತಾಟ – ಬಿಜೆಪಿ ಸಭೆಯಲ್ಲಿ ಮಾತ್ರ ಶಿಸ್ತು: ನಳಿನ್ ಕುಮಾರ್ ಕಟೀಲ್

ಇದೆಲ್ಲವೂ ಬಿಜೆಪಿ ಸಾಧನೆ. ಮಾಧ್ಯಮಗಳು ಈ ವಿಚಾರದಲ್ಲಿ ಬಹಳ ಉತ್ತಮ ಕೆಲಸ ಮಾಡಿದೆ. ಮುಂದೆ ರಾಜ್ಯದ ಭವಿಷ್ಯ ಕಾಂಗ್ರೆಸ್ ಜೊತೆ ಉತ್ತಮವಾಗಿದೆ ಎಂದು ಅರಿತು ಬೇರೆ ಪಕ್ಷದ ನಾಯಕರು ಯಾವುದೇ ಷರತ್ತು ಇಲ್ಲದೆ ನಮ್ಮ ಪಕ್ಷ ಸೇರುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpcongressd k shivakumarಅಮಿತ್ ಶಾಕಾಂಗ್ರೆಸ್ನರೇಂದ್ರ ಮೋದಿಬಿಜೆಪಿ
Share This Article
Facebook Whatsapp Whatsapp Telegram

Cinema news

ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post

You Might Also Like

Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
1 hour ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
2 hours ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
2 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
2 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
2 hours ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?