Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂ.ಗ್ರಾಮಾಂತರ ಕ್ಷೇತ್ರದ ಮೇಲೆ ದೋಸ್ತಿ ಕಣ್ಣು- ಡಿಕೆ ಬ್ರದರ್ಸ್ ಕಟ್ಟಿಹಾಕ್ತಾರಾ ಡಾಕ್ಟ್ರು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಬೆಂ.ಗ್ರಾಮಾಂತರ ಕ್ಷೇತ್ರದ ಮೇಲೆ ದೋಸ್ತಿ ಕಣ್ಣು- ಡಿಕೆ ಬ್ರದರ್ಸ್ ಕಟ್ಟಿಹಾಕ್ತಾರಾ ಡಾಕ್ಟ್ರು?

Bengaluru Rural

ಬೆಂ.ಗ್ರಾಮಾಂತರ ಕ್ಷೇತ್ರದ ಮೇಲೆ ದೋಸ್ತಿ ಕಣ್ಣು- ಡಿಕೆ ಬ್ರದರ್ಸ್ ಕಟ್ಟಿಹಾಕ್ತಾರಾ ಡಾಕ್ಟ್ರು?

Public TV
Last updated: March 13, 2024 12:05 pm
Public TV
Share
1 Min Read
DK BROTHERS
SHARE

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಾ.ಸಿ.ಎನ್ ಮಂಜುನಾಥ್ (Dr C.N Manjunath) ಕಣಕ್ಕಿಳಿಸುವ ಮೂಲಕ ಡಿಕೆ ಬ್ರದರ್ಸ್ ಸೋಲಿಸಲು ದೋಸ್ತಿ ಪಕ್ಷ ರಣತಂತ್ರ ಹೆಣೆಯುತ್ತಿದೆ.

ರಾಜಕೀಯ ಜಿದ್ದು ಇಟ್ಟುಕೊಂಡೇ ಡಿಕೆ ಸುರೇಶ್‍ಗೆ ಖೆಡ್ಡಾ ತೋಡಲು ದೋಸ್ತಿಗಳು ಮುಂದಾಗಿದ್ದಾರೆ. ಡಿ.ಕೆ ಸುರೇಶ್ (DK Suresh) ಸೋಲಿಸಲು ಬೆಂಗಳೂರು ಗ್ರಾಮಾಂತರ ಭಾಗದ ಬಿಜೆಪಿ-ಜೆಡಿಎಸ್ ನಾಯಕರು ಕೂಡ ಪರಸ್ಪರ ಕೈಜೋಡಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಲೋಕಸಭೆಗೆ ಸ್ಪರ್ಧಿಸ್ತಾರಾ ಪ್ರಿಯಾಕೃಷ್ಣ? – ಇಬ್ಬರು ಸಚಿವರ ಕುಟುಂಬಸ್ಥರಿಗೂ ಟಿಕೆಟ್ ಸಾಧ್ಯತೆ

CN Manjunath

ಇತ್ತ ಬಿಜೆಪಿಯ ಸಿ ಪಿ ಯೋಗೀಶ್ವರ್, ಮುನಿರತ್ನ, ಎಂ ಕೃಷ್ಣಪ್ಪರಿಗೂ ಡಿ.ಕೆ ಸುರೇಶ್ ಸೋಲಿಸಲೇಬೇಕೆಂಬ ಹಠಕ್ಕೆ ಬಿದ್ದಿದ್ದಾರೆ. ಅಲ್ಲದೇ ಡಾ.ಸಿ.ಎನ್ ಮಂಜುನಾಥ್ ಅವರೇ ಸಮರ್ಥ ಅಭ್ಯರ್ಥಿ ಎಂದು ನಿರ್ಧರಿಸಿದ್ದಾರೆ. ಯಾಕೆಂದರೆ ಮಂಜುನಾಥ್ ಅವರ ವಿರುದ್ಧ ಪ್ರಚಾರಕ್ಕೆ ಡಿಕೆ ಬ್ರದರ್ಸ್ ಬಳಿ ಯಾವುದೇ ಅಸ್ತ್ರ ಇಲ್ಲ. ಇದೇ ದೋಸ್ತಿ ಪಕ್ಷಗಳಿಗೆ ದೊಡ್ಡ ಅಡ್ವಾಂಟೇಜ್ ಕೂಡ ಆಗಿದೆ. ಸಜ್ಜನ ಡಾ. ಮಂಜುನಾಥ್ ಸ್ಪರ್ಧಿಸಿದರೆ ಡಿಕೆ ಸುರೇಶ್‍ಗೆ ಭಾರೀ ಹಿನ್ನಡೆ ಆಗುವ ನಿರೀಕ್ಷೆಯಲ್ಲಿ ದೋಸ್ತಿಗಳು ಇದ್ದಾರೆ. ಖುದ್ದು ದೇವೇಗೌಡರೂ ಸಹ ಡಿಕೆಸು ಸೋಲಿಸಲು ಕ್ಷೇತ್ರ ಪರ್ಯಟನೆಗೆ ಪ್ಲಾನ್ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಒಟ್ಟಿನಲ್ಲಿ ಡಾ.ಮಂಜುನಾಥ್ ಪರ ಎಲ್ಲ ವರ್ಗದವರೂ ಮತ ಹಾಕುವ ವಿಶ್ವಾಸದಲ್ಲಿ ಮೈತ್ರಿ ಕೂಟ ಇದೆ. ಡಾ.ಮಂಜುನಾಥ್ ಇಮೇಜ್, ಮೋದಿ ಟ್ರೆಂಡ್, ರಾಮಮಂದಿರ ಅಲೆ ಹಾಗೂ ದೋಸ್ತಿ ಒಗ್ಗಟ್ಟು ಮೂಲಕ ಡಿಕೆಸು ಸೋಲಿಸಲು ಭರ್ಜರಿ ತಯಾರಿಗಳನ್ನು ನಡೆಸಲಾಗುತ್ತಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

TAGGED:bengalurubjpcongressDK Shivakumardk sureshDr. CN ManjunathjdsLokSabha Elections 2024ಕಾಂಗ್ರೆಸ್ಜೆಡಿಎಸ್ಡಾ. ಸಿ.ಎನ್. ಮಂಜುನಾಥ್ಡಿಕೆ ಶಿವಕುಮಾರ್ಡಿಕೆ ಸುರೇಶ್ಬಿಜೆಪಿಬೆಂಗಳೂರುಲೋಕಸಭಾ ಚುನಾವಣೆ 2024
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Iran Troop
Latest

ಇಸ್ರೇಲ್‌-ಅಮೆರಿಕ ಆರ್ಭಟಕ್ಕೆ ಖಮೇನಿ ಗ್ಯಾಂಗ್ ಖಲ್ಲಾಸ್ – ಇರಾನ್‌ನ ಟಾಪ್‌ ನಾಯಕರೇ ಉಡೀಸ್‌

Public TV
By Public TV
7 minutes ago
Udupi SI Death
Districts

ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್‌ಐ ಸಾವು

Public TV
By Public TV
31 minutes ago
Ayatollah Ali Khamenei
Latest

ಪವಾಡವೇ ನಡೆದಿತ್ತು… ಬಾಂಬ್‌ ದಾಳಿಯಲ್ಲೂ ಬದುಕುಳಿದಿದ್ದ ಖಮೇನಿ – ಜೀವನದ ಪ್ರಮುಖ ಘಟ್ಟಗಳು ಹೇಗಿತ್ತು?

Public TV
By Public TV
37 minutes ago
UAE Ballistic Missiles
Latest

ಗಲ್ಫ್ ರಾಷ್ಟ್ರಗಳ ಮೇಲೆ ಸಮರ ಸಾರಿದ ಇರಾನ್‌ – ಯುಎಇ ಮೇಲೆ 208 ಡ್ರೋನ್‌, 137 ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ

Public TV
By Public TV
1 hour ago
Dubai Kannadigas
Bellary

Iran Israel War | 50ಕ್ಕೂ ಹೆಚ್ಚು ಕನ್ನಡಿಗರು ದುಬೈ, ಬಹ್ರೇನ್‌ನಲ್ಲೇ ಲಾಕ್‌

Public TV
By Public TV
2 hours ago
Iran Women Celebration On Ayatollah Ali Khamenei Death
Latest

ಇರಾನ್ ಸರ್ವೋಚ್ಛ ನಾಯಕನ ಹತ್ಯೆ – ಖಮೇನಿ ಸಾವನ್ನ ಸಂಭ್ರಮಿಸಿದ ಇರಾನ್ ಮಹಿಳೆಯರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?