Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಖಿಲ್, ವಿಜಯೇಂದ್ರ ಸಹೋದರ ಮನೋಭಾವದಲ್ಲಿ ಒಟ್ಟಿಗೆ ಹೋಗ್ತಾರೆ: ಹೆಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಿಖಿಲ್, ವಿಜಯೇಂದ್ರ ಸಹೋದರ ಮನೋಭಾವದಲ್ಲಿ ಒಟ್ಟಿಗೆ ಹೋಗ್ತಾರೆ: ಹೆಚ್‌ಡಿಕೆ

Latest

ನಿಖಿಲ್, ವಿಜಯೇಂದ್ರ ಸಹೋದರ ಮನೋಭಾವದಲ್ಲಿ ಒಟ್ಟಿಗೆ ಹೋಗ್ತಾರೆ: ಹೆಚ್‌ಡಿಕೆ

Public TV
Last updated: November 26, 2023 5:09 pm
Public TV
Share
2 Min Read
h.d.kumaraswamy
SHARE

ರಾಮನಗರ: ನಿಖಿಲ್ (Nikhil Kumaraswamy), ವಿಜಯೇಂದ್ರ (Vijayendra) ಇಬ್ಬರೂ ಸಹೋದರ ಮನೋಭಾವದಲ್ಲಿ ಒಟ್ಟಾಗಿ ಹೋಗ್ತಾರೆ. ಉತ್ತಮ ಬಾಂಧವ್ಯದೊಂದಿಗೆ ಚುನಾವಣೆಯಲ್ಲಿ ತೊಡಗಿಸಿಕೊಳ್ತಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಿಳಿಸಿದರು.

ಬಿಡದಿಯಲ್ಲಿರುವ ಹೆಚ್‌ಡಿಕೆ ತೋಟದ ಮನೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಭಾನುವಾರ ಭೇಟಿ ನೀಡಿದರು. ಹೆಚ್‌ಡಿಕೆಗೆ ಹೂಗುಚ್ಛ ನೀಡಿದರು. ಈ ವೇಳೆ ಇಬ್ಬರೂ ನಾಯಕರು ಪರಸ್ಪರ ಕುಶಲೋಪರಿ ವಿಚಾರಿಸಿಕೊಂಡರು. ಇದನ್ನೂ ಓದಿ: ಜನ ಆಶೀರ್ವಾದ ಮಾಡಿದ್ದಾರೆ, ಕಾಂಗ್ರೆಸ್‌ ಸರ್ಕಾರ 5 ವರ್ಷ ನಡೆಯಲಿ – ಶ್ರೀರಾಮುಲು

Nikhil Gowda

ವಿಜಯೇಂದ್ರ ಭೇಟಿ ಕುರಿತು ಮಾತನಾಡಿದ ಹೆಚ್‌ಡಿಕೆ, ಬಹಳ ದಿನಗಳ ಹಿಂದೆಯೇ ವಿಜಯೇಂದ್ರ ಭೇಟಿ ಮಾಡಬೇಕಿತ್ತು. ಹಲವಾರು ಕಾರ್ಯಕ್ರಮಗಳು ಇದ್ದ ಕಾರಣ ಆಗಿರಲಿಲ್ಲ. ಇವತ್ತು ನಮ್ಮ ಭೇಟಿಯ ಉದ್ದೇಶ ರಾಜ್ಯದ ಅಭಿವೃದ್ಧಿ ದೃಷ್ಟಿ. ಮೋದಿ ಮತ್ತೆ ದೇಶದ ಪ್ರಧಾನಮಂತ್ರಿ ಆಗುವ ನಿಟ್ಟಿನಲ್ಲಿ ಕೂತು ಚರ್ಚೆ ಮಾಡಿದ್ದೇವೆ. ಲೋಕಸಭಾ ಚುನಾವಣೆ ಸೀಟು ಹಂಚಿಕೆ ವಿಚಾರ ಬಗ್ಗೆ ಮಾತಾಡಿಲ್ಲ. ಆ ಬಗ್ಗೆ ಕೇಂದ್ರ ನಾಯಕರು ಕೂತು ಚರ್ಚೆ ಮಾಡ್ತಾರೆ ಎಂದು ಹೇಳಿದರು.

ಯುವ ರಾಜ್ಯಾಧ್ಯಕ್ಷರ ನೇಮಕದಿಂದ ಕಾರ್ಯಕರ್ತರ ಹುರುಪು ಹೆಚ್ಚಾಗಿದೆ. ಅದಕ್ಕಾಗಿ ವಿಜಯೇಂದ್ರ ಅವರು ಶ್ರಮ ಹಾಕುತ್ತಿರುವುದನ್ನ ನೋಡ್ತಿದ್ದೇನೆ. 2006-07 ರಲ್ಲಿ ಯಡಿಯೂರಪ್ಪ, ನಾನು ಸರ್ಕಾರ ನಡೆಸಿದ್ದೆವು. ಇವತ್ತೂ ಸಹ ಅಂತಹ ಸರ್ಕಾರ ಬರಬೇಕು ಅನ್ನೋದು ಜನರ ಅಭಿಪ್ರಾಯ ಇದೆ. ಅವತ್ತು ನಾವು ಅಭಿವೃದ್ಧಿ ಫೌಂಡೇಷನ್ ಕೊಟ್ಟಿದ್ದೆವು ಎಂದು ನೆನಪಿಸಿಕೊಂಡರು. ಇದನ್ನೂ ಓದಿ: ಜಾತಿ ಜನಗಣತಿ ವರದಿ ಅವೈಜ್ಞಾನಿಕ – ಯಾವುದೇ ಮನೆಬಾಗಿಲಿಗೆ ಹೋಗಿ ಮಾಡಿಲ್ಲ: ಆರಗ ಜ್ಞಾನೇಂದ್ರ

BY Vijayendra 1

ಸಿಎಂ ಸಿದ್ದರಾಮಯ್ಯ ಜನತಾ ದರ್ಶನ ವಿಚಾರವಾಗಿ ಮಾತನಾಡಿ, ಜನತಾ ದರ್ಶನಕ್ಕೆ ದೊಡ್ಡ ದೊಡ್ಡ ಜಾಹೀರಾತು ಕೊಟ್ಟಿದ್ದಾರೆ. ನಾವು ಅಂದೇ ಜನತಾ ದರ್ಶನ ಯಶಸ್ವಿಯಾಗಿ ಮಾಡಿ ತೋರಿಸಿದ್ದೆವು. ಈಗ ಕೇವಲ ಪ್ರಚಾರದ ಕೆಲಸ ಅಷ್ಟೇ ಎಂದು ಲೇವಡಿ ಮಾಡಿದರು.

ಹೆಚ್ಡಿಕೆ ಭೇಟಿ ಕುರಿತು ಮಾತನಾಡಿದ ವಿಜಯೇಂದ್ರ, ದೆಹಲಿಯಲ್ಲಿ ಕೂತು ಚರ್ಚೆ ಮಾಡಿದ ನಂತರ ರಾಜ್ಯದ ಹಿತದೃಷ್ಟಿಯಿಂದ ಹೊಂದಾಣಿಕೆ ಆಗಿ ಸಾಕಷ್ಟು ದಿನಗಳು ಕಳೆದಿವೆ. ದೇಶದ ಮಾಜಿ ಪ್ರಧಾನಿ ದೇವೇಗೌಡರನ್ನು ಸಹ ಭೇಟಿ ಮಾಡಿ ಚರ್ಚೆ ಮಾಡಿದ್ದೆ. ಇದೀಗ ರಾಜ್ಯದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನ ಭೇಟಿ ಮಾಡಿದ್ದೇನೆ. ಮುಂಬರುವ ಚುನಾವಣೆಯಲ್ಲಿ 28 ಲೋಕಸಭಾ ಕ್ಷೇತ್ರ ಗೆಲ್ಲಬೇಕು. ರೈತ ವಿರೋಧಿ, ರಾಜ್ಯ ವಿರೋಧಿ ಈ ಸರ್ಕಾರಕ್ಕೆ ಬುದ್ದಿ ಕಲಿಸಬೇಕು. ಆ ನಿಟ್ಟಿನಲ್ಲಿ ಕೂತು ಎಲ್ಲಾ ವಿಚಾರ ಬಗ್ಗೆ ಚರ್ಚೆ ಮಾಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ವಿದೇಶಗಳಲ್ಲಿ ಮದುವೆ ಆಗಬೇಡಿ: ಭಾರತೀಯರಿಗೆ ಪ್ರಧಾನಿ ಮೋದಿ ಸಲಹೆ

ಲೋಕಸಭಾ ಚುನಾವಣೆ ಸೀಟು ಹಂಚಿಕೆ ವಿಚಾರ ಬಗ್ಗೆ ಪ್ರತಿಕ್ರಿಯಿಸಿ, ಆ ವಿಚಾರದ ಬಗ್ಗೆ ನಮ್ಮ ಕೇಂದ್ರ ನಾಯಕರು ಮಾತಾಡುತ್ತಾರೆ. ನಮ್ಮಲ್ಲಿ ಏನೇ ಗೊಂದಲ ಇದ್ರೂ ಕೂಡ ಬಗ್ಗೆ ಚರ್ಚೆ ಮಾಡ್ತೀವಿ. ನಮ್ಮ ಗುರಿ ಇರೋದು ಮತ್ತೊಮ್ಮೆ ದೇಶದ ಪ್ರಧಾನಿ ಆಗಿ ನರೇಂದ್ರ ಮೋದಿಯವರನ್ನ ಮಾಡಬೇಕು ಎಂದು ಆಶಯ ವ್ಯಕ್ತಪಡಿಸಿದರು.

TAGGED:B.Y vijayendrabjph d kumaraswamyjdsnikhil kumaraswamyramanagaraನಿಖಿಲ್ ಕುಮಾರಸ್ವಾಮಿಬಿ.ವೈ.ವಿಜಯೇಂದ್ರರಾಮನಗರಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

G Parameshwar
Districts

ಸಂಪುಟ ಪುನಾರಚನೆ ಸುಳಿವು ಇದೆ: ಪರಮೇಶ್ವರ್

Public TV
By Public TV
4 minutes ago
DK Shivakumar 5
Bengaluru City

ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ

Public TV
By Public TV
12 minutes ago
congress rss workers
Latest

ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್‌ ಕಾರ್ಯಕರ್ತರ ಆಯ್ಕೆ

Public TV
By Public TV
15 minutes ago
R Ashok 5
Districts

2028ಕ್ಕೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ, ಸಿಎಂ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರೂ ಇದೆ: ಆರ್. ಅಶೋಕ್ ‌

Public TV
By Public TV
24 minutes ago
Music Party
Crime

ಮ್ಯೂಸಿಕ್‌ ಪಾರ್ಟಿಯಲ್ಲಿ ಡ್ರಗ್‌ ಓವರ್‌ ಡೋಸ್‌ – ಇಬ್ಬರು ಎಂಬಿಎ ವಿದ್ಯಾರ್ಥಿಗಳು ಸಾವು

Public TV
By Public TV
48 minutes ago
Nitish Rana Visited to ujjain mahakaleshwar temple
Cricket

ಐಪಿಎಲ್‌ನಲ್ಲಿ ಕಳಪೆ ಪ್ರದರ್ಶನ – ಉಜ್ಜಯಿನಿ ಮಹಾಕಾಳೇಶ್ವರನ ಮೊರೆಹೋದ ನಿತೀಶ್ ರಾಣಾ

Public TV
By Public TV
49 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?