Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಂಚ ಗ್ಯಾರಂಟಿಗಳು ಪಂಚರ್ ಆಗಿ ವರ್ಷಗಳೇ ಕಳೆದಿವೆ – ಕಾಂಗ್ರೆಸ್‌ ಸಮಾವೇಶಕ್ಕೆ ವಿಜಯೇಂದ್ರ ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಂಚ ಗ್ಯಾರಂಟಿಗಳು ಪಂಚರ್ ಆಗಿ ವರ್ಷಗಳೇ ಕಳೆದಿವೆ – ಕಾಂಗ್ರೆಸ್‌ ಸಮಾವೇಶಕ್ಕೆ ವಿಜಯೇಂದ್ರ ವ್ಯಂಗ್ಯ

Bengaluru City

ಪಂಚ ಗ್ಯಾರಂಟಿಗಳು ಪಂಚರ್ ಆಗಿ ವರ್ಷಗಳೇ ಕಳೆದಿವೆ – ಕಾಂಗ್ರೆಸ್‌ ಸಮಾವೇಶಕ್ಕೆ ವಿಜಯೇಂದ್ರ ವ್ಯಂಗ್ಯ

Public TV
Last updated: February 14, 2026 1:03 pm
Public TV
Share
2 Min Read
BY Vijayendra 1
SHARE

ಬೆಂಗಳೂರು: ಪಂಚ ಗ್ಯಾರಂಟಿಗಳು (Congress Guarantee) ಪಂಚರ್ ಆಗಿ ವರ್ಷಗಳೇ ಕಳೆದಿವೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ವಿಜಯೇಂದ್ರ (B.Y Vijayendra) ಕಾಂಗ್ರೆಸ್‌ ಸಾಧನಾ ಸಮಾವೇಶದ (Congress Sadhana Samavesha) ವಿಚಾರಕ್ಕೆ ವ್ಯಂಗ್ಯವಾಡಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕಾಂಗ್ರೆಸ್‌ನ (Congress) ಸಾವಿರ ದಿನಗಳ ಸಾಧನಾ ಸಮಾವೇಶದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ, ಮೋದಿ ಸರ್ಕಾರದ್ದು ಕಾಯಕವೇ ಕೈಲಾಸ ನೀತಿ. ಸಿದ್ದರಾಮಯ್ಯ ಅವರದ್ದು ಜನರಿಗೆ ಕಾಯಿಸುವುದೇ ಕೈಲಾಸ ನೀತಿಯಾಗಿದೆ. ಅವರ ಯೋಜನೆಗಳು ರಾಜ್ಯದ ಜನರಿಗೆ ಕಾಯುವುದೇ ಕೈಲಾಸ ಅನ್ನುವ ರೀತಿ ಸತಾಯಿಸ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಸಾವಿರ ದಿನಗಳಲ್ಲಿ ಸಾವಿರಾರು ಹಗರಣಗಳ ಸರದಾರ ಸಿಎಂ: ಆರ್.ಅಶೋಕ್

ರಾಜ್ಯವನ್ನು ಸಿದ್ದರಾಮಯ್ಯ (Siddaramaiah) ಕುಡುಕರ ರಾಜ್ಯ ಮಾಡ್ತಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಮಹಾತ್ಮಾ ಗಾಂಧಿಗೆ ಅಪಮಾನ ಮಾಡಲಾಗ್ತಿದೆ. ನೂರು ಸುಳ್ಳು ಹೇಳಿ ಮದುವೆ ಮಾಡು ಎನ್ನುವಂತೆ ಸಾವಿರ ಸುಳ್ಳು ಹೇಳಿ ನಾಡಿನ ಜನರಿಗೆ ಅನ್ಯಾಯ ಎಸಗಿದ್ದಾರೆ. ಅಹಿಂದ ಹೆಸರಲ್ಲಿ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ, ಒಕ್ಕಲಿಗ ಸಮುದಾಯಗಳಿಗೆ ಅನ್ಯಾಯ ಮಾಡಲಾಗುತ್ತಿದೆ.

ರಾಮರಾಜ್ಯ ಮಾಡ್ತೀವಿ ಅಂತ ಅಧಿಕಾರಕ್ಕೆ ಬಂದು, ಜನರ ಕಿವಿಗೆ ಹೂ ಮುಡಿಸಿದ್ದಾರೆ. ವಾಲ್ಮೀಕಿ ನಿಗಮ ಹಗರಣ, ಅಬಕಾರಿ, ಸ್ಮಾರ್ಟ್ ಮೀಟರ್ ಹಗರಣ, ಗೃಹಲಕ್ಷ್ಮಿ ಹಗರಣ, ಮುಡಾ ಹಗರಣಗಳನ್ನು ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ 5 ಸಾವಿರ ಕೋಟಿ ರೂ. ಎಲ್ಲಿಗೆ ಹೋಗಿದೆ ಅಂತ ಸಿಎಂ ಇನ್ನೂ ಉತ್ತರ ಕೊಟ್ಟಿಲ್ಲ. ಭ್ರಷ್ಟಾಚಾರದಲ್ಲಿ ಸರ್ಕಾರ ಮುಳುಗಿದೆ. ಕಾಂಗ್ರೆಸ್ ಹೈಕಮಾಂಡ್‌ಗೆ ರಾಜ್ಯವನ್ನು ಸರ್ಕಾರ ಅಡ ಇಟ್ಟಿದೆ ಎಂದು ಕಿಡಿಕಾರಿದ್ದಾರೆ.

ಗ್ಯಾರಂಟಿಗಳಿಂದ ಜನರ ಸಬಲೀಕರಣ ಆಗಿದೆ ಅಂತ ಬಡಾಯಿ ಕೊಚ್ಚಿ ಕೊಳ್ತಾರೆ. ರಸ್ತೆ ಗುಂಡಿಗಳನ್ನು ಮುಚ್ಚಲೂ ಈ ಅಯೋಗ್ಯ ಕಾಂಗ್ರೆಸ್ ಸರ್ಕಾರದಿಂದ ಆಗಿಲ್ಲ. ಇವರ ಸಾಧನೆ ಅಂದ್ರೆ ಭ್ರಷ್ಟಾಚಾರಕ್ಕೆ ಸಾಂಸ್ಥಿಕ ರೂಪ ಕೊಟ್ಟಿರೋದು. ಈ ಕಾಂಗ್ರೆಸ್ ಸರ್ಕಾರ ಕಳೆದ ಎರಡೂಮುಕ್ಕಾಲು ವರ್ಷದಲ್ಲಿ ಓಲೈಕೆ ಮೂಲಕ ಹಿಂದೂಗಳಿಗೆ ಅನ್ಯಾಯ ಮಾಡ್ತಿದೆ. ಅಭಿವೃದ್ಧಿ ದೂರದೃಷ್ಟಿ ಇಲ್ಲದೇ 25 ವರ್ಷ ಕೆಳಗೆ ರಾಜ್ಯ ಹೋಗಿದೆ ಎಂದಿದ್ದಾರೆ.

ಕಾಂಗ್ರೆಸ್‌ನವರು ವೈಫಲ್ಯ, ಭ್ರಷ್ಟಾಚಾರ ಮುಚ್ಚಿ ಹಾಕಲು ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ. ಈ ಸರ್ಕಾರ ಎಲ್ಲ ವರ್ಗದ ಜನರಿಗೆ ಘೋರ ಅನ್ಯಾಯ ಮಾಡಿದೆ. ಇಲಾಖೆಗಳಿಗೆ ಕೇಂದ್ರದ ವಿಶೇಷ ಅನುದಾನ ಕೊಟ್ಟೇ ಇಲ್ಲ. ಅನುದಾನ ಕೊಡದಿದ್ರೂ ಆ ಇಲಾಖೆಗಳ ಮೇಲೆ ಒತ್ತಾಯ ಹಾಕಿ ನಕಲಿ ಯುಟಿಲೈಸೇಷನ್ ಸರ್ಟಿಫಿಕೇಟ್ ಸಲ್ಲಿಕೆ ಮಾಡಲಾಗಿದೆ. ಈ ಬಗ್ಗೆ ಸಿಎಂ, ಡಿಸಿಎಂ ಉತ್ತರಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಇಸಿಜಿಯಲ್ಲಿ ವ್ಯತ್ಯಾಸ – ಶಾಸಕ ಬೈರತಿ ಬಸವರಾಜ್‌ಗೆ ಜಯದೇವದಲ್ಲಿ ಆಂಜಿಯೋಗ್ರಾಂ?

TAGGED:B.Y vijayendrabjpcongressCongress Sadhana SamaveshaGuaranteehaveripoliticssiddaramaiah
Share This Article
Facebook Whatsapp Whatsapp Telegram

Cinema news

ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood

You Might Also Like

Bidar Boy Death
Bidar

ಬೀದರ್‌ನಲ್ಲಿ ಚರಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು

Public TV
By Public TV
8 minutes ago
Modi 4
Latest

ತುರ್ತು ಲ್ಯಾಂಡಿಂಗ್ ಸೌಲಭ್ಯ ಉದ್ಘಾಟನೆ; C-130J ಸೂಪರ್ ಹರ್ಕ್ಯುಲಸ್ ವಿಮಾನದಲ್ಲಿ ಬಂದಿಳಿದ ಮೋದಿ

Public TV
By Public TV
12 minutes ago
Chikkaballapura Man Attempts Suicide By Writing Death Note Against Tahsildar
Chikkaballapur

ಮನೆ ತೆರವಿಗೆ ಮುಂದಾದ ತಹಶೀಲ್ದಾರ್ – ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆಗೆ ಯತ್ನ

Public TV
By Public TV
38 minutes ago
Karnataka Student Missing In California
Crime

ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ನಾಪತ್ತೆ

Public TV
By Public TV
1 hour ago
Chikkaballapura 1
Chikkaballapur

ಅಧಿಕಾರ ವ್ಯಾಪ್ತಿ ಮೀರಿ ವಾಹನ ತಪಾಸಣಾ ವರದಿ – 5‌,000 ಲಂಚಕ್ಕೆ ಕಣ್ಮುಚ್ಚಿ ಸಹಿ ಹಾಕಿದ್ರಾ RTO ಇನ್ಸ್‌ಪೆಕ್ಟರ್?

Public TV
By Public TV
1 hour ago
Korean Games Crime
Crime

ಧಾರವಾಡ | ಕೊರಿಯನ್ ಗೇಮ್‍ ಗೀಳಿಗೆ ಯುವಕ ಬಲಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?