Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ನೀವು ಮೋದಿಯನ್ನು ನಿಂದಿಸುತ್ತೀರಿ..’: ಮುಸ್ಲಿಂ ಮಹಿಳೆಗೆ ಕಂಬಳಿ ಕೊಡಲು ನಿರಾಕರಿಸಿದ ಬಿಜೆಪಿ ನಾಯಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ‘ನೀವು ಮೋದಿಯನ್ನು ನಿಂದಿಸುತ್ತೀರಿ..’: ಮುಸ್ಲಿಂ ಮಹಿಳೆಗೆ ಕಂಬಳಿ ಕೊಡಲು ನಿರಾಕರಿಸಿದ ಬಿಜೆಪಿ ನಾಯಕ

Latest

‘ನೀವು ಮೋದಿಯನ್ನು ನಿಂದಿಸುತ್ತೀರಿ..’: ಮುಸ್ಲಿಂ ಮಹಿಳೆಗೆ ಕಂಬಳಿ ಕೊಡಲು ನಿರಾಕರಿಸಿದ ಬಿಜೆಪಿ ನಾಯಕ

Public TV
Last updated: February 23, 2026 12:29 pm
Public TV
Share
1 Min Read
BJP Leader Sukhbir Singh Jaunapuria
SHARE

ಜೈಪುರ: ‘ನೀವು ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸುತ್ತೀರಿ’ ಅಂತ ಹೇಳಿ ಮುಸ್ಲಿಂ ಮಹಿಳೆಗೆ ಕಂಬಳಿ ನೀಡಲು ಬಿಜೆಪಿ ನಾಯಕ ನಿರಾಕರಿಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ರಾಜಸ್ಥಾನದ ಟೋಂಕ್ ಸವಾಯಿ ಮಾಧೋಪುರ್‌ನ ಬಿಜೆಪಿ ನಾಯಕ ಮತ್ತು ಮಾಜಿ ಸಂಸದ ಸುಖಬೀರ್ ಸಿಂಗ್ ಜೌನಪುರಿಯ ಅವರು ಕಂಬಳಿ ವಿತರಣೆ ಸಮಾರಂಭದಲ್ಲಿ ಭಾಗಿಯಾಗಿದ್ದರು. 2014 ರಿಂದ 2024 ರವರೆಗೆ ಸಂಸದರಾಗಿದ್ದ ಸಿಂಗ್, ಪ್ರಧಾನಿ ನರೇಂದ್ರ ಮೋದಿಯವರನ್ನು ನಿಂದಿಸುವವರಿಗೆ ಕಂಬಳಿ ಹೊಂದುವ ಹಕ್ಕಿಲ್ಲ ಎಂದು ಮಹಿಳೆಗೆ ಹೇಳುತ್ತಿರುವ ವಿಡಿಯೋ ವೈರಲ್‌ ಆಗಿದೆ.

ಮಹಿಳೆಯರಿಗೆ ಸಿಂಗ್‌ ಕಂಬಳಿ ಹಂಚುವಾಗ, ಒಬ್ಬ ಮಹಿಳೆಯ ಹೆಸರು ಹೇಳುತ್ತಾರೆ. ಆಕೆ ಮುಸ್ಲಿಂ ಹೆಸರು ಹೇಳಿದಾಗ, ಆಕೆ ಮುಸ್ಲಿಂ ಹೆಸರು ಹೇಳುತ್ತಾರೆ. ಸಿಂಗ್‌, ತನ್ನ ಸಹಾಯಕರಿಗೆ ಕಂಬಳಿ ವಾಪಸ್‌ ನೀಡುವಂತೆ ಮಹಿಳೆಗೆ ತಿಳಿಸುತ್ತಾರೆ. ನಂತರ, ‘ನನ್ನ ಮಾತು ಕೇಳಿ.. ಪ್ರಧಾನಿ ಮೋದಿಯನ್ನು ನಿಂದಿಸುವವರು ಕಂಬಳಿ ತೆಗೆದುಕೊಳ್ಳುವ ಹಕ್ಕಿಲ್ಲ’ ಎಂದು ಹೇಳಿದ್ದಾರೆ. ಈ ಸನ್ನಿವೇಶದ ವೀಡಿಯೋ ವೈರಲ್‌ ಆಗಿದೆ.

ಮುಸ್ಲಿಂ ಮಹಿಳೆಯರಿಗೆ ಕಂಬಳಿ ನಿರಾಕರಿಸಿದ್ದಕ್ಕಾಗಿ ಕೆಲವರು ಬಿಜೆಪಿ ನಾಯಕನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗಂಟೆಗಟ್ಟಲೆ ಕಾದು ನಿಂತಿದ್ದ ಮಹಿಳೆಯರನ್ನು ಖಾಲಿ ಕೈಲಿ ಕಳುಹಿಸಿದ್ದಾರೆ. ಕಂಬಳಿಯನ್ನು ನನ್ನ ವೈಯಕ್ತಿಕ ಹಣದಿಂದ ನೀಡುತ್ತಿದ್ದೇನೆ, ಇದಕ್ಕೆ ಸರ್ಕಾರಿ ಹಣ ಬಳಸಿಲ್ಲ ಎಂದು ಬಿಜೆಪಿ ನಾಯಕ ಸ್ಪಷ್ಟಪಡಿಸಿದ್ದಾರೆ.

ಪ್ರಸ್ತುತ ಟೋಂಕ್ ಸವಾಯಿ ಮಾಧೋಪುರದ ಕಾಂಗ್ರೆಸ್ ಸಂಸದ ಹರೀಶ್ ಚಂದ್ರ ಮೀನಾ ಅವರು ವೀಡಿಯೊವನ್ನು ಹಂಚಿಕೊಂಡಿದ್ದು, ಸಿಂಗ್ ಅವರ ನಡವಳಿಕೆ ಖಂಡನೀಯ ಮತ್ತು ದೇಶದ ಸಾಮಾಜಿಕ ರಚನೆಯನ್ನು ನಾಶಮಾಡುವ ಚಿಂತನೆಯನ್ನು ಪ್ರತಿಬಿಂಬಿಸುತ್ತದೆ ಎಂದು ಕಿಡಿಕಾರಿದ್ದಾರೆ.

TAGGED:Muslim womenPM ModirajasthanSukhbir Singh Jaunapuriaಪಿಎಂ ಮೋದಿಮುಸ್ಲಿಂ ಮಹಿಳೆರಾಜಸ್ಥಾನಸುಖಬೀರ್ ಸಿಂಗ್ ಜೌನಪುರಿಯ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Rajasthan Royals
Cricket

ಬಿಷ್ಣೋಯ್‌ ಬೆಂಕಿ ಬೌಲಿಂಗ್‌, ಧ್ರುವ್‌-ಜೈಸ್ವಾಲ್‌ ಬ್ಯಾಟಿಂಗ್‌ ಅಬ್ಬರ – ಗುಜರಾತ್‌ ವಿರುದ್ಧ ರಾಜಸ್ಥಾನ್‌ಗೆ 6 ರನ್‌ಗಳ ರೋಚಕ ಜಯ

Public TV
By Public TV
44 minutes ago
kalaburagi murder accused
Crime

ಪೊಲೀಸರ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನ – ಕಲಬುರಗಿಯಲ್ಲಿ ಕೊಲೆ ಆರೋಪಿ ಕಾಲಿಗೆ ಗುಂಡೇಟು

Public TV
By Public TV
1 hour ago
5 Arrested For ISI Backed Blast Outside BJP Headquarters In Chandigarh
Crime

ಪಂಜಾಬ್ ಬಿಜೆಪಿ ಪ್ರಧಾನ ಕಚೇರಿ ಬಳಿ ಸ್ಫೋಟ ಪ್ರಕರಣ – ಐವರು ಅರೆಸ್ಟ್‌

Public TV
By Public TV
2 hours ago
RI CHANDRAPPA
Crime

ದಾವಣಗೆರೆ | 50,000 ಲಂಚ ಸ್ವೀಕರಿಸುವಾಗ ʻಲೋಕಾʼ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

Public TV
By Public TV
2 hours ago
Donald Trump 1
Latest

ಇರಾನ್‌ಗೆ ಉಳಿದಿರೋದು ಇನ್ನು 48 ಗಂಟೆ ಮಾತ್ರ: ಹಾರ್ಮುಜ್ ಓಪನ್ ಡೆಡ್‌ಲೈನ್ ನೆನಪಿಸಿದ ಟ್ರಂಪ್

Public TV
By Public TV
3 hours ago
Crude bomb explosion in Thirthahalli Elderly woman seriously injured
Crime

ತೀರ್ಥಹಳ್ಳಿ | ನಾಡಬಾಂಬ್‌ ಸ್ಫೋಟ – ವೃದ್ಧೆಗೆ ಗಂಭೀರ ಗಾಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?