Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ.. ಮೋದಿ ಎನ್ನುವವರ ಕಪಾಳಕ್ಕೆ ಹೊಡೆಯಿರಿ: ಕಾಂಗ್ರೆಸ್‌ ಸಚಿವರ ಹೇಳಿಕೆಗೆ ಬಿಜೆಪಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೋದಿ.. ಮೋದಿ ಎನ್ನುವವರ ಕಪಾಳಕ್ಕೆ ಹೊಡೆಯಿರಿ: ಕಾಂಗ್ರೆಸ್‌ ಸಚಿವರ ಹೇಳಿಕೆಗೆ ಬಿಜೆಪಿ ಕಿಡಿ

Bengaluru City

ಮೋದಿ.. ಮೋದಿ ಎನ್ನುವವರ ಕಪಾಳಕ್ಕೆ ಹೊಡೆಯಿರಿ: ಕಾಂಗ್ರೆಸ್‌ ಸಚಿವರ ಹೇಳಿಕೆಗೆ ಬಿಜೆಪಿ ಕಿಡಿ

Public TV
Last updated: March 26, 2024 5:00 pm
Public TV
Share
1 Min Read
shivaraj tangadagi Shehzad Poonawalla
SHARE

ನವದೆಹಲಿ: ಮೋದಿ.. ಮೋದಿ (Narendra Modi) ಎನ್ನುವವರ ಕಾಪಾಳಕ್ಕೆ ಎಂದು ಹೇಳಿಕೆ ನೀಡಿದ್ದ ಸಚಿವ ಶಿವರಾಜ್‌ ತಂಗಡಗಿ (Shivaraj Tangadagi) ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.

ತಂಗಡಗಿ ಹೇಳಿಕೆಗೆ ಅಸಮಾಧಾನ ಹೊರಹಾಕಿರುವ ಬಿಜೆಪಿ ನಾಯಕ ಶೆಹಜಾದ್‌ ಪೂನಾವಾಲಾ (Shehzad Poonawalla), ಕರ್ನಾಟಕ ಕಾಂಗ್ರೆಸ್‌ನ ಸಚಿವ ಶಿವರಾಜ್ ತಂಗಡಗಿ ಬಿಜೆಪಿಯನ್ನು ವಿರೋಧಿಸುತ್ತಲೇ ಬೆದರಿಕೆಯ ರಾಜಕಾರಣ ಆರಂಭಿಸಿದ್ದಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಪಾಲಿಕೆ ಮೇಯರ್ ಚುನಾವಣೆಗೆ ಬಳ್ಳಾರಿಯಲ್ಲಿ ಚಿನ್ನ, ಬೆಳ್ಳಿ ಗಿಫ್ಟ್ ಪಾಲಿಟಿಕ್ಸ್

NARENDRA MODI 4

ಪ್ರಧಾನಿ ಮೋದಿಯನ್ನು ಬೆಂಬಲಿಸುವ ಯಾವುದೇ ಯುವಕರ ಕಪಾಳಕ್ಕೆ ಹೊಡೆಯಬೇಕು ಎಂದು ಸಚಿವರು ಹೇಳಿಕೆ ನೀಡಿದ್ದಾರೆ. ನಾನು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಮತ್ತು ಭಾರತೀಯ ಒಕ್ಕೂಟದ ಎಲ್ಲ ನಾಯಕರನ್ನು ಕೇಳಲು ಬಯಸುತ್ತೇನೆ. ಇದೇನಾ ಮೊಹಬ್ಬತ್ ಕಿ ದುಕಾನ್ (ಪ್ರೀತಿಯ ಅಂಗಡಿ) ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಇದು ಕಾಕತಾಳೀಯವಲ್ಲ, ಬೇಕಂತಲೇ ಈ ರೀತಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ನಾಯಕರು ಪಿಎಂ ಮೋದಿ ಮತ್ತು ಅವರ ಬಡ ಸಮುದಾಯದ ಮೇಲೆ 100 ಕ್ಕೂ ಹೆಚ್ಚು ನಿಂದನೀಯ ಮಾತುಗಳನ್ನು ಆಡಿದ್ದಾರೆ. ಕಾಂಗ್ರೆಸ್ ಮಂತ್ರಿಯೊಬ್ಬರು ದೇಶದ ಯುವಕರನ್ನು ಹೊಡೆಯುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ – ಅಧಿಕೃತ ಘೋಷಣೆ ಮಾತ್ರ ಬಾಕಿ

ಇದರ ವಿರುದ್ಧ ಕಾಂಗ್ರೆಸ್ ಏನಾದರೂ ಕ್ರಮ ಕೈಗೊಳ್ಳಲಿದೆಯೇ ಎಂದು ಪ್ರಶ್ನಿಸಿರುವ ಶೆಹಜಾದ್‌, ಕರ್ನಾಟಕದ ಯುವಕರು ಇದಕ್ಕೆ ಚುನಾವಣೆಯಲ್ಲಿ ಉತ್ತರ ನೀಡಲಿದ್ದಾರೆ ಎಂದು ಕಾಂಗ್ರೆಸ್‌ಗೆ ಟಾಂಗ್‌ ಕೊಟ್ಟಿದ್ದಾರೆ.

TAGGED:bjpcongressnarendra modiShehzad PoonawallaShivaraj Tangadagi
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

vinod raj auto drivers
Bengaluru Rural

ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್

Public TV
By Public TV
9 minutes ago
Jail
Court

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 7 ಲಕ್ಷ ದಂಡ

Public TV
By Public TV
10 minutes ago
nitish kumar bihar cm oath
Latest

ರಾಜ್ಯಸಭೆ ಸದಸ್ಯರಾಗಿ ಶುಕ್ರವಾರ ನಿತೀಶ್ ಕುಮಾರ್ ಪ್ರಮಾಣ ಸ್ವೀಕಾರ – ಏ.14 ರಂದು ಬಿಹಾರಕ್ಕೆ ನೂತನ ಸಿಎಂ?

Public TV
By Public TV
27 minutes ago
congress flag
Latest

ಬಾರಾಮತಿ ಉಪಚುನಾವಣೆ; ಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್

Public TV
By Public TV
39 minutes ago
karnataka High Court
Bengaluru City

ಶಾಲೆಗಳಲ್ಲಿ `ವಂದೇ ಮಾತರಂ’ ಆರು ಚರಣಗಳೊಂದಿಗೆ ಹಾಡೋದು ಕಡ್ಡಾಯ – ಹೈಕೋರ್ಟ್‌ನಿಂದ ಅರ್ಜಿ ವಜಾ

Public TV
By Public TV
40 minutes ago
Strait of Hormuz 2
Latest

ಭಾರತ ತಲುಪಿದ ʻಗ್ರೀನ್ ಆಶಾʼ – 15,000 ಟನ್ LPG ಹೊತ್ತು ತಂದ ನೌಕೆ

Public TV
By Public TV
46 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?