Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಡಿದ ಮತ್ತಲ್ಲಿ ರಾಂಗ್ ರೂಟಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಬಸ್ ಚಾಲಕನ ಮೇಲೆ ಹಲ್ಲೆ- ಬಿಜೆಪಿ ಮುಖಂಡನ ಸಂಬಂಧಿ ಎಂದು ಅವಾಜ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕುಡಿದ ಮತ್ತಲ್ಲಿ ರಾಂಗ್ ರೂಟಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಬಸ್ ಚಾಲಕನ ಮೇಲೆ ಹಲ್ಲೆ- ಬಿಜೆಪಿ ಮುಖಂಡನ ಸಂಬಂಧಿ ಎಂದು ಅವಾಜ್

Bengaluru City

ಕುಡಿದ ಮತ್ತಲ್ಲಿ ರಾಂಗ್ ರೂಟಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಬಸ್ ಚಾಲಕನ ಮೇಲೆ ಹಲ್ಲೆ- ಬಿಜೆಪಿ ಮುಖಂಡನ ಸಂಬಂಧಿ ಎಂದು ಅವಾಜ್

Public TV
Last updated: January 5, 2018 11:25 am
Public TV
Share
1 Min Read
ANE HALLE COLLAGE
SHARE

ಬೆಂಗಳೂರು: ಕುಡಿದು ರಾಂಗ್ ರೂಟ್ ನಲ್ಲಿ ವಾಹನ ಚಲಾಯಿಸಿಕೊಂಡು ಬರುತ್ತಿದ್ದುದನ್ನು ಪ್ರಶ್ನಿಸಿದ ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆ ಯಲ್ಲಿ ಕಳೆದ ರಾತ್ರಿ ನಡೆದಿದೆ.

ಬಿಎಂಟಿಸಿ ಚಾಲಕನಿಗೆ ಥಳಿಸಿದ ವ್ಯಕ್ತಿಯನ್ನು ನೀನು ಯಾರಪ್ಪ ಅಂತ ಕೇಳಿದರೆ ರಾಮನಗರದ ಬಿಜೆಪಿ ಅಕಾಂಕ್ಷಿ ಬಾಮೈದ ಹರ್ಷ ಎಂದು ದರ್ಪದಿಂದ ಹೇಳುತ್ತಾನೆ. ಹಲ್ಲೆಗೊಳಗಾದ ಬಿಎಂಟಿಸಿ ಚಾಲಕನನ್ನ ಗಿರಿಮಲ್ಲ ಎಂದು ಗುರುತಿಸಲಾಗಿದೆ. ಕುಡಿದು ಮತ್ತಿನಲ್ಲಿ ಹರ್ಷ ಹಲ್ಲೆ ಮಾಡಿದ ನಂತರ ಗೊಟ್ಟಿಗೆರೆ ಟ್ರಾಫಿಕ್ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಪೊಲೀಸ್ ಠಾಣೆಯಲ್ಲೂ ದರ್ಪ ತೋರಿದ ಹರ್ಷ, ಪೊಲೀಸರಿಗೆ ನಾನು ಯಾರು ಗೊತ್ತಾ? ರಾಮನಗರದ ಬಿಜೆಪಿ ಶಾಸಕ ಅಕಾಂಕ್ಷಿ ಜಗದೀಶ್ ಗೌಡರ ಬಾಮೈದ ಅಂತ ಅವಾಜ್ ಹಾಕಿದ್ದಾನೆ. ಈ ಎಲ್ಲಾ ದೃಶ್ಯಗಳು ಮೊಬೈಲ್‍ನಲ್ಲಿ ಸೆರೆಯಾಗಿದೆ.

ANE HALLE 2

ಪೊಲೀಸ್ ಠಾಣೆಯಲ್ಲಿ ರದ್ದಾಂತ, ಅವಾಚ್ಯ ಶಬ್ದಗಳಿಂದ ನಿಂದನೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಹರ್ಷ ಹಾಗೂ ಮತ್ತೊಬ್ಬನಾದ ಹುಳಿಮಾವು ಬಿಸಿನೆಸ್ ಮ್ಯಾನ್ ರವಿರೆಡ್ಡಿ ಅವರ ಮಗನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸಿದ್ದಾರೆ.

ANE HALLE 3

ANE HALLE 4

ANE HALLE 5

ANE HALLE 6

ANE HALLE 1

 

TAGGED:attackbengaluruBMTCdriverPublic TVWrong Routeಚಾಲಕಪಬ್ಲಿಕ್ ಟಿವಿಬಿಎಂಟಿಸಿಬೆಂಗಳೂರುರಾಂಗ್ ರೂಟ್ಹಲ್ಲೆ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

donald trump 1 1
Latest

ನಾವು ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ – ಇರಾನ್‌ ತಿರುಗೇಟು

Public TV
By Public TV
17 minutes ago
Donald Trump 2
Latest

ಇರಾನ್‌ ಯುದ್ಧ – 5 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

Public TV
By Public TV
39 minutes ago
HD Devegowda
Latest

ಕಾಂಗ್ರೆಸ್‌ನಿಂದ ದ್ರೋಹ ಆಗಿರುವುದು ನಮಗೆ, ನಮ್ಮ ಪಕ್ಷಕ್ಕೆ – ಪ್ರೀತಿ, ಮದ್ವೆ ಎಂದು ಟೀಕಿಸಿದ್ದ ಖರ್ಗೆಗೆ ಹೆಚ್‌ಡಿಡಿ ತಿರುಗೇಟು

Public TV
By Public TV
60 minutes ago
Mandya Boy Death copy
Crime

ಈಜಲು ಹೋಗಿ ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು

Public TV
By Public TV
1 hour ago
ಸಾಂದರ್ಭಿಕ ಚಿತ್ರ
Cricket

ತುಮಕೂರು, ಮೈಸೂರು ಸೇರಿ 15 ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್ – ಎಲ್ಲಿ, ಯಾವಾಗ?

Public TV
By Public TV
2 hours ago
gold silver 1
Latest

ಇರಾನ್‌ ಯುದ್ಧ – ಚಿನ್ನ, ಬೆಳ್ಳಿ ದರ ಭಾರೀ ಇಳಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?