Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮ್ದು ದುರ್ಯೋಧನನ ರೀತಿ ಕೆಟ್ಟ ಹಠ: ಸಿದ್ದು, ಡಿಕೆಶಿಗೆ ಅಶೋಕ್ ಗುದ್ದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿಮ್ದು ದುರ್ಯೋಧನನ ರೀತಿ ಕೆಟ್ಟ ಹಠ: ಸಿದ್ದು, ಡಿಕೆಶಿಗೆ ಅಶೋಕ್ ಗುದ್ದು

Bengaluru City

ನಿಮ್ದು ದುರ್ಯೋಧನನ ರೀತಿ ಕೆಟ್ಟ ಹಠ: ಸಿದ್ದು, ಡಿಕೆಶಿಗೆ ಅಶೋಕ್ ಗುದ್ದು

Public TV
Last updated: January 13, 2022 7:43 am
Public TV
Share
4 Min Read
R ASHOK
SHARE

ಬೆಂಗಳೂರು: ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರೇ, ನಿಮ್ಮದು ಮಹಾಭಾರತದ ದುರ್ಯೋಧನನ ರೀತಿಯ ಕೆಟ್ಟ ಹಠ. ಇದರಿಂದ ಯಾರಿಗೂ ಒಳ್ಳೆಯದಾಗುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಕಿಡಿಕಾರಿದ್ದಾರೆ.

SIDDU DKSHI

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್. ಕಂದಾಯ ಸಚಿವ ಆರ್. ಅಶೋಕ್ ಸೇರಿದಂತೆ ಬಿಜೆಪಿಯ ಹಲವಾರು ನಾಯಕರು ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದಾರೆ.

ಕರ್ನಾಟಕದ ನೆಲ, ಜಲ ಹಾಗೂ ಜನರ ಬಗ್ಗೆ ಯಾವಾಗಲೂ ಕೂಡ ಎಲ್ಲ ರಾಜಕೀಯ ಪಕ್ಷಗಳು ಒಂದಾಗಿ ಕೆಲಸ ಮಾಡಿದ್ದಾವೆ.
ಮೇಕೆದಾಟು ವಿಚಾರದಲ್ಲಿ ಕೂಡಾ ಎಲ್ಲ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಯನ್ನು ಸಾಕಾರಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ.
1/3

— Basavaraj S Bommai (@BSBommai) January 12, 2022

ಬೊಮ್ಮಾಯಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ಕರ್ನಾಟಕದ ನೆಲ, ಜಲ ಹಾಗೂ ಜನರ ಬಗ್ಗೆ ಯಾವಾಗಲೂ ಕೂಡ ಎಲ್ಲ ರಾಜಕೀಯ ಪಕ್ಷಗಳು ಒಂದಾಗಿ ಕೆಲಸ ಮಾಡಿದ್ದಾವೆ. ಮೇಕೆದಾಟು ವಿಚಾರದಲ್ಲಿ ಕೂಡಾ ಎಲ್ಲ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಯನ್ನು ಸಾಕಾರಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಇದನ್ನೂ ಓದಿ: ಪಾದಯಾತ್ರೆ ತಡೆಯಲು ಯಾರಿಗೆ ಕಾಯುತ್ತಿದ್ದೀರಿ – ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ

ಈಗ ಕೋವಿಡ್ ಮಹಾಮಾರಿ ಮೂರನೆಯ ಅಲೆಯು ಕರ್ನಾಟಕ ರಾಜ್ಯಕ್ಕೆ ಹಾಗೂ ವಿಶೇಷವಾಗಿ ಬೆಂಗಳೂರಿಗೆ ಆವರಿಸಿಕೊಂಡಿದೆ. ಈ ಸಂದರ್ಭದಲ್ಲಿ ಕರ್ನಾಟಕ ಮತ್ತು ಬೆಂಗಳೂರು ಜನರ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಪ್ರಥಮ ಕರ್ತವ್ಯ ಆಗಿದೆ.
ಹೀಗಾಗಿ ಈ ಕರ್ತವ್ಯವನ್ನು ನಿರ್ವಹಿಸಲು ಬದ್ಧತೆ ತೋರಿಸಬೇಕಾಗಿದೆ.
2/3

— Basavaraj S Bommai (@BSBommai) January 12, 2022

ಈಗ ಕೋವಿಡ್ ಮಹಾಮಾರಿ ಮೂರನೆಯ ಅಲೆಯು ಕರ್ನಾಟಕ ರಾಜ್ಯಕ್ಕೆ ಹಾಗೂ ವಿಶೇಷವಾಗಿ ಬೆಂಗಳೂರಿಗೆ ಆವರಿಸಿಕೊಂಡಿದೆ. ಈ ಸಂದರ್ಭದಲ್ಲಿ ಕರ್ನಾಟಕ ಮತ್ತು ಬೆಂಗಳೂರು ಜನರ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಪ್ರಥಮ ಕರ್ತವ್ಯ ಆಗಿದೆ. ಹೀಗಾಗಿ ಈ ಕರ್ತವ್ಯವನ್ನು ನಿರ್ವಹಿಸಲು ಬದ್ಧತೆ ತೋರಿಸಬೇಕಾಗಿದೆ. ಕೋವಿಡ್ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ಕಾನೂನನ್ನು ಉಲ್ಲಂಘನೆ ಮಾಡದೇ ಎಲ್ಲರ ಸಹಕಾರವನ್ನು ಬಯಸುತ್ತೇನೆ. ಈ ಸಾಂಕ್ರಾಮಿಕ ರೋಗವನ್ನು ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ನಿಯಂತ್ರಿಸಲು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲು ಸರಕಾರ ತೀರ್ಮಾನಿಸಿದೆ ಎಂದು ಬರೆದುಕೊಂಡಿದ್ದಾರೆ.

ಕೋವಿಡ್ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ಕಾನೂನನ್ನು ಉಲ್ಲಂಘನೆ ಮಾಡದೇ ಎಲ್ಲರ ಸಹಕಾರವನ್ನು ಬಯಸುತ್ತೇನೆ.
ಈ ಸಾಂಕ್ರಾಮಿಕ ರೋಗವನ್ನು ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ನಿಯಂತ್ರಿಸಲು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲು ಸರಕಾರ ತೀರ್ಮಾನಿಸಿದೆ.
3/3

— Basavaraj S Bommai (@BSBommai) January 12, 2022

ಆರ್. ಅಶೋಕ್ ಅವರು, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರೇ, ನಿಮ್ಮದು ಮಹಾಭಾರತದ ದುರ್ಯೋಧನನ ರೀತಿಯ ಕೆಟ್ಟ ಹಠ. ಇದರಿಂದ ಯಾರಿಗೂ ಒಳ್ಳೆಯದಾಗುವುದಿಲ್ಲ. ದುರ್ಯೋಧನನಿಗೆ ಆದಂತೆ, ನೀವೂ, ನಿಮ್ಮ ಕಾಂಗ್ರೆಸ್ ಪಕ್ಷ ನಿರ್ನಾಮವಾಗುತ್ತದೆ. ನಮಗೆ ವಿರೋಧ ಪಕ್ಷವೂ ಇರುವುದಿಲ್ಲ. ದಯವಿಟ್ಟು ಹಠ ಬಿಡಿ ಎಂದಿದ್ದಾರೆ. ಇದನ್ನೂ ಓದಿ: ಸರ್ಕಾರ ಯಾವುದೇ ಆದೇಶ ನೀಡಲಿ ಪಾದಯಾತ್ರೆ ನಿಲ್ಲಲ್ಲ: ಡಿ.ಕೆ ಸುರೇಶ್

ಮಾನ್ಯ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರೇ, ನಿಮ್ಮದು ಮಹಾಭಾರತದ ದುರ್ಯೋಧನನ ರೀತಿಯ ಕೆಟ್ಟ ಹಠ. ಇದರಿಂದ ಯಾರಿಗೂ ಒಳ್ಳೆಯದಾಗುವದಿಲ್ಲ. ದುರ್ಯೋಧನನಿಗೆ ಆದಂತೆ, ನೀವೂ, ನಿಮ್ಮ ಕಾಂಗ್ರೆಸ್ ಪಕ್ಷ ನಿರ್ನಾಮವಾಗುತ್ತದೆ. ನಮಗೆ ವಿರೋಧ ಪಕ್ಷವೂ ಇರುವುದಿಲ್ಲ. ದಯವಿಟ್ಟು ಹಠ ಬಿಡಿ.@KPCCPresident @siddaramaiah @DKShivakumar

— R. Ashoka (ಆರ್. ಅಶೋಕ) (@RAshokaBJP) January 12, 2022

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರೇ, ಹಠ ಪ್ರತಿಯೊಬ್ಬರಿಗೂ ಬೇಕು. ಆದರೆ ನಿಮ್ಮದು ಮಹಾಭಾರತದ ದುರ್ಯೋಧನನ ರೀತಿಯ ಹಠ. ಇದು ನಿಮಗೂ, ನಾಡಿಗೂ ಒಳ್ಳೆಯದಲ್ಲ. ದುರ್ಯೋಧನನಂತೆ, ನೀವೂ ಮತ್ತು ನಿಮ್ಮ ಕಾಂಗ್ರೆಸ್ ಸರ್ವನಾಶವಾಗಲು ಬಯಸುತ್ತೀರಾ? ಯೋಚಿಸಿ ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

ಸನ್ಮಾನ್ಯ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರೇ, ಹಠ ಪ್ರತಿಯೊಬ್ಬರಿಗೂ ಬೇಕು.
ಆದರೆ ನಿಮ್ಮದು ಮಹಾಭಾರತದ ದುರ್ಯೋಧನನ ರೀತಿಯ ಹಠ.
ಇದು ನಿಮಗೂ, ನಾಡಿಗೂ ಒಳ್ಳೆಯದಲ್ಲ. ದುರ್ಯೋಧನನಂತೆ, ನೀವೂ ಮತ್ತು ನಿಮ್ಮ ಕಾಂಗ್ರೆಸ್ ಸರ್ವನಾಶವಾಗಲು ಬಯಸುತ್ತೀರಾ? ಯೋಚಿಸಿ !!@KPCC @KPCCPresident @DKShivakumar @siddaramaiah

— R. Ashoka (ಆರ್. ಅಶೋಕ) (@RAshokaBJP) January 12, 2022

ಮತ್ತೊಂದೆಡೆ ನಳಿನ್ ಕುಮಾರ್ ಅವರು, ಕೋವಿಡ್ ಹರಡುವ ಮೂಲಕ ಜನರ ಪ್ರಾಣ ಬಲಿ ಪಡೆಯಲು ಹೊರಟಿರುವ ಕಾಂಗ್ರೆಸ್ಸಿಗರ ಪಾದಯಾತ್ರೆ ಜನ ವಿರೋಧಿಯಾಗಿದೆ. ನ್ಯಾಯಾಂಗದ ಬಗ್ಗೆ ವಿಶ್ವಾಸ ಇದ್ದರೆ ಜನರ ಮೇಲೆ ಕಾಳಜಿ ಇಟ್ಟು ಪಾದಯಾತ್ರೆ ರದ್ದು ಮಾಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಸರ್ಕಾರ ನೆಲ, ಜಲದ ವಿಷಯದಲ್ಲಿ ಯಾವತ್ತೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರದ ಆದೇಶಕ್ಕೆ ಡಿಕೆಶಿ ಮೌನ

ಕೋವಿಡ್ ಹರಡುವ ಮೂಲಕ ಜನರ ಪ್ರಾಣಬಲಿ ಪಡೆಯಲು ಹೊರಟಿರುವ ಕಾಂಗ್ರೆಸ್ಸಿಗರ ಪಾದಯಾತ್ರೆ ಜನವಿರೋಧಿಯಾಗಿದೆ.

ನ್ಯಾಯಾಂಗದ ಬಗ್ಗೆ ವಿಶ್ವಾಸ ಇದ್ದರೆ ಜನರ ಮೇಲೆ ಕಾಳಜಿ ಇಟ್ಟು ಪಾದಯಾತ್ರೆ ರದ್ದು ಮಾಡಬೇಕು.@BSBommai ನೇತೃತ್ವದ ರಾಜ್ಯ ಸರಕಾರ ನೆಲ, ಜಲದ ವಿಷಯದಲ್ಲಿ ಯಾವತ್ತೂ ರಾಜಿ ಮಾಡಿಕೊಳ್ಳುವುದಿಲ್ಲ.

— Nalinkumar Kateel (@nalinkateel) January 12, 2022

ಮೇಕೆದಾಟು ಪಾದಯಾತ್ರೆಯನ್ನು ತಕ್ಷಣ ನಿಲ್ಲಿಸುವಂತೆ ಹೈಕೋರ್ಟ್ ಆದೇಶ ನೀಡಿದೆ. ಮೇಕೆದಾಟು ಪಾದಯಾತ್ರೆಗೆ ಅನುಮತಿ ಕೊಟ್ಟಿಲ್ಲದಿದ್ದರೆ ತಡೆಯಲು ಯಾರಿಗಾಗಿ ಕಾಯುತ್ತಿದ್ದೀರಿ ಎಂದು ಹೈಕೋರ್ಟ್ ಸರ್ಕಾರವನ್ನು ಪ್ರಶ್ನಿಸಿ ಛೀಮಾರಿ ಹಾಕಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರ ಬುಧವಾರ ಕಾಂಗ್ರೆಸ್ ನಡೆಸುತ್ತಿದ್ದ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ಹೇರಿದೆ.

TAGGED:Basavaraja BommaibengalurucongressNalin Kumar Kateelr ashokಆರ್. ಅಶೋಕ್‍ಕಾಂಗ್ರೆಸ್ನಳಿನ್ ಕುಮಾರ್ ಕಟೀಲ್ಬಸವರಾಜ ಬೊಮ್ಮಾಯಿಬೆಂಗಳೂರು
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
3 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
3 hours ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
4 hours ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
4 hours ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
4 hours ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?